• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆಯೊಳಗೆ ಚಿನ್ನಾಭರಣ ಪತ್ತೆ‌‌‌…!

February 6, 2025
ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

June 12, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.

June 12, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

June 8, 2025
ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

June 5, 2025
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

June 4, 2025
ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ  ಖತಂ.

June 3, 2025
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 13, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆಯೊಳಗೆ ಚಿನ್ನಾಭರಣ ಪತ್ತೆ‌‌‌…!

by ಪ್ರಜಾಧ್ವನಿ ನ್ಯೂಸ್
February 6, 2025
in ಪುತ್ತೂರು, ಪ್ರಾದೇಶಿಕ
0
ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆಯೊಳಗೆ ಚಿನ್ನಾಭರಣ ಪತ್ತೆ‌‌‌…!
207
SHARES
592
VIEWS
ShareShareShare

ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ದೇವಸ್ಥಾನದ ಜಾಗದಲ್ಲಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಎಂಬವರ ಮನೆಯಲ್ಲಿ ಜ. 5 ರಂದು ತಡರಾತ್ರಿ ಮುಸುಕುಧಾರಿಗಳ ತಂಡ ನುಗ್ಗಿ ಜೆಸಿಬಿ ಮೂಲಕ ಮನೆಯನ್ನು ನೆಲಸಮ ಮಾಡಿತ್ತು.

ಈ ಸಂಬಂಧ ಮನೆ ಯಜಮಾನ ರಾಜೇಶ್ ಬನ್ನೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಇತರರ ವಿರುದ್ಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಿಸಿದ್ದರು‌. ಪ್ರಕರಣದ ತನಿಖೆ ಆರಂಭಿಸಿದ ಪೋಲೀಸರು ಘಟನಾ ಸ್ಥಳದಲ್ಲಿ ಮಹಜರು ನಡೆಸುವ ಸಂದರ್ಭದಲ್ಲಿ ಮನೆ ಅವಶೇಷದಡಿ ಚಿನ್ನಾಭರಣ ಪತ್ತೆಯಾಗಿದೆ. ಘಟನೆ ನಡೆಸಿದ ಸಂದರ್ಭದಲ್ಲಿ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ಹಣವಿದ್ದು, ಮನೆಯ ಜಗಲಿಯಲ್ಲಿದ್ದ ನಾಯಿ ಮರಿಗಳನ್ನೂ ಕೊಂದು‌ ಹಾಕಲಾಗಿದೆ ಎಂದು ಪೋಲೀಸ್ ದೂರಿನಲ್ಲಿ ರಾಜೇಶ್ ಬನ್ನೂರು ಉಲ್ಲೇಖಿಸಿದ್ದರು.

ಜಾಹೀರಾತು

SendShare83Share
Previous Post

ಸ್ವಚ್ಛತಾ ಅಭಿಯಾನ : ರಾಜ್ಯಕ್ಕೇ ಮಾದರಿಯಾದ ಪುತ್ತೂರು

Next Post

ಬೆಳ್ತಂಗಡಿ ಬರ್ಕಜೆ: ಏಕಕಾಲದಲ್ಲಿ ಒಂಭತ್ತು ಗುಳಿಗ ದೈವಗಳ ನರ್ತನ ಸೇವೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ ಬರ್ಕಜೆ: ಏಕಕಾಲದಲ್ಲಿ ಒಂಭತ್ತು ಗುಳಿಗ ದೈವಗಳ ನರ್ತನ ಸೇವೆ!

ಬೆಳ್ತಂಗಡಿ ಬರ್ಕಜೆ: ಏಕಕಾಲದಲ್ಲಿ ಒಂಭತ್ತು ಗುಳಿಗ ದೈವಗಳ ನರ್ತನ ಸೇವೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In