• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ  16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

February 7, 2025
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 6, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

by ಪ್ರಜಾಧ್ವನಿ ನ್ಯೂಸ್
February 7, 2025
in ಕ್ರೀಡೆ, ಪುತ್ತೂರು
0
ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ  16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ
21
SHARES
61
VIEWS
ShareShareShare

ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಪುತ್ತೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಂದ ಅಂಡರ್ ಆರ್ಮ್ ಕ್ರಿಕೆಟ್ ಆಡಿಸಿರುವ ಹೆಗ್ಗಳಿಕೆ ಹೊಂದಿರುವ ಬಾಂಧವ್ಯ ಫ್ರೆಂಡ್ಸ್ ಈ ಬಾರಿ ಮಹಿಳೆಯರಿಗಾಗಿ ತ್ರೋಬಾಲ್ ಪಂದ್ಯಾಟ ಏರ್ಪಡಿಸಿದೆ. ಇದರೊಂದಿಗೆ ಕ್ರೀಡಾ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.

ಸ್ಕರಿಯ ಎಂ.ಎ., ಫಾರೂಕ್ ಶೇಖ್ ಮುಕ್ವೆ ಹಾಗೂ ಪ್ರಶಾಂತ್ ರೈ ನೇತೃತ್ವದಲ್ಲಿ ನಡೆಯುತ್ತಿರುವ ಬಾಂಧವ್ಯ ಟ್ರೋಫಿಯ ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ನಡೆಸಿಕೊಡಲಿದ್ದಾರೆ. ಡಿವೈಎಸ್ಪಿ ಅರುಣ್ ನಾಗೇಗೌಡ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಪೊಲೀಸ್ ನಿರೀಕ್ಷಕ ಜಾನ್ಸನ್ ಕಿರಣ್ ಡಿಸೋಜ, ವೃತ್ತ ನಿರೀಕ್ಷಕ ರವಿ ಬಿ.ಎಸ್., ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಜಿ.ಎಲ್. ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ, ನಗರಸಭೆ ಸದಸ್ಯ ಜೀವಂಧರ್ ಜೈನ್, ಪೊಲೀಸ್ ಉಪನಿರೀಕ್ಷಕರಾದ ಸೇಸಮ್ಮ, ಸವಿತಾ, ಎಸಿಸಿಇ(ಐ) ಪುತ್ತೂರು ಸೆಂಟರ್ ಅಧ್ಯಕ್ಷ ಪ್ರಮೋದ್ ಕುಮಾರ್, ಉದ್ಯಮಿ ಸಹಜ್ ರೈ ಬಳಜ್ಜ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಉದ್ಯಮಿ ಶಿವರಾಮ ಆಳ್ವ ಮುಖ್ಯ ಅತಿಥಿಗಳಾಗಿರುವರು.

camera center ad

ಜಾಹೀರಾತು

ಒಟ್ಟು 10 ತಂಡಗಳು ಪಂದ್ಯದಲ್ಲಿ ಭಾಗವಹಿಸಲಿದ್ದು, ಪೊಲೀಸ್ ಇಲೆವೆನ್ 1, ಪೊಲೀಸ್ ಇಲೆವೆನ್ 2, ಅರಣ್ಯ ಇಲಾಖೆ, ಹೋಂ ಗಾರ್ಡ್ ಇಲೆವೆನ್, ಮೆಸ್ಕಾಂ ಇಲೆವೆನ್, ದೈಹಿಕ ಶಿಕ್ಷಕ ಶಿಕ್ಷಣ ಇಲಾಖೆ, ಡಾಕ್ಟರ್ಸ್ ಇಲೆವೆನ್, ಪುತ್ತೂರು ಪ್ರೆಸ್ ಕ್ಲಬ್ ಇಲೆವೆನ್, ಲಾಯರ್ಸ್ ಇಲೆವೆನ್, ಜ್ಯುವೆಲ್ಲರ್ಸ್ ಇಲೆವೆನ್, ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು, ಕೆ.ಎಸ್.ಆರ್.ಟಿ.ಸಿ. ಇಲೆವೆನ್, ವಿವೇಕಾನಂದ ವಿದ್ಯಾವರ್ಧಕ ಸಂಘ, ಕ್ಯಾಂಪ್ಕೋ ಇಲೆವೆನ್, ಸೊಸೈಟಿ ಟೀಮ್, ಸರಕಾರಿ ನೌಕರರ ಸಂಘ ಭಾಗವಹಿಸಲಿವೆ.

vishnu studio

ಜಾಹೀರಾತು

ಬಹುಮಾನ:

ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ 15025 ರೂ. ನಗದು ಹಾಗೂ ಬಾಂಧವ್ಯ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 10025 ರೂ. ಹಾಗೂ ಬಾಂಧವ್ಯ ಟ್ರೋಫಿ, ತೃತೀಯ ಸ್ಥಾನ ತಂಡಕ್ಕೆ 8025 ರೂ. ಹಾಗೂ ಬಾಂಧವ್ಯ ಟ್ರೋಫಿ, ಚತುರ್ಥ ಸ್ಥಾನ ಪಡೆದ ತಂಡಕ್ಕೆ 6025 ರೂ. ಹಾಗೂ ಬಾಂಧವ್ಯ ಟ್ರೋಫಿ ನೀಡಿ ಗೌರವಿಸಲಾಗುವುದು. ಇದರೊಂದಿಗೆ ಸರಣಿ ಶ್ರೇಷ್ಠ, ಪ್ರತೀ ಪಂದ್ಯದ ಪಂದ್ಯಶ್ರೇಷ್ಠ, ಅತೀ ಹೆಚ್ಚು ರನ್, ಅತೀ ಹೆಚ್ಚು ವಿಕೆಟ್, ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ನೀಡಲಾಗುವುದು.

ಮಹಿಳಾ ತಂಡಗಳ ನಡುವಿನ ತ್ರೋಬಾಲ್ ಪಂದ್ಯಾಟದ ಬಹುಮಾನವಾಗಿ ಪ್ರಥಮ ಸ್ಥಾನಕ್ಕೆ 3025 ರೂ. ಹಾಗೂ ಬಾಂಧವ್ಯ ಟ್ರೋಫಿ, ದ್ವಿತೀಯ ಸ್ಥಾನಕ್ಕೆ 2025 ರೂ ಹಾಗೂ ಬಾಂಧವ್ಯ ಟ್ರೋಫಿ ನೀಡಲಾಗುವುದು.

ಸಮಾರೋಪ:

ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು, ಪೊಲೀಸ್ ಉಪನಿರೀಕ್ಷಕರಾದ ಸುನಿಲ್ ಕುಮಾರ್, ಆಂಜನೇಯ ರೆಡ್ಡಿ, ಜಂಬೂರಾಜ್ ಮಹಾಜನ್, ಅವಿನಾಶ್, ಉದಯ ರವಿ, ಕುಟ್ಟಿ ಎಂ.ಕೆ., ಸುದಾನ ವಸತಿಯುತ ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್, ಪುತ್ತೂರು ಮುಳಿಯ ಜ್ಯುವೆಲ್ಲರ್ಸ್‍’ನ ಮುಳಿಯ ಕೇಶವ ಭಟ್, ಪದ್ಮ ಸೋಲಾರ್ ಮಾಲಕ ಸೀತಾರಾಮ ರೈ, ದರ್ಬೆ ಪ್ರೇಮ ಬೇಕರಿ ಮಾಲಕ ವಿನೋದ್, ಉದ್ಯಮಿ ಸುರೇಶ್ ನಾಡಾಜೆ, ಮಂಗಳೂರು ಶ್ರೀ ಕಟೀಲ್ ಲಾಜಿಸ್ಟಿಕ್’ನ ಜನಾರ್ದನ ಪೂಜಾರಿ, ಪಿಡಬ್ಲ್ಯೂಡಿ ಕಾಂಟ್ರಾಕ್ಟರ್ ಜುನೈದ್ ಬಿ.ಜಿ., ಎಸ್.ಡಿ.ಎಂ. ಕನ್’ಸ್ಟ್ರಕ್ಷನ್’ನ ಸಂದೀಪ್ ಮುಖ್ಯ ಅತಿಥಿಗಳಾಗಿರುವರು.

ಇದೇ ಸಂದರ್ಭ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಜಾಕ್ ಬಪ್ಪಳಿಗೆ, ಪುತ್ತೂರು ತಾಲೂಕು ಯುವ ಪ್ರಶಸ್ತಿ ಪುರಸ್ಕೃತ ಬಾಲಕೃಷ್ಣ ಪೊರ್ದಾಲ್, ರಾಷ್ಟ್ರೀಯ ಈಜುಪಟು ಪ್ರಾಧಿ ಕ್ಲೇರ್ ಪಿಂಟೊ, ಬೀರಮಲೆ ಪ್ರಜ್ಆ ಆಶ್ರಮದ ಅನ್ನಪ್ಪ ವಿ.ಎಂ. ಅವರನ್ನು ಸನ್ಮಾನಿಸಲಾಗುವುದು.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಇಲಾಖಾ ಆಟಗಾರರು ದ.ಕ. ಜಿಲ್ಲೆಯವರು ಆಗಿದ್ದು, ದ.ಕ. ಜಿಲ್ಲೆಯಲ್ಲಿ ಉದ್ಯೋಗದಲ್ಲಿರುವವರಿಗೆ ಮಾತ್ರ ಅಡಲು ಅವಕಾಶ ನೀಡಲಾಗಿದೆ. ಎಲ್ಲಾ ತಂಡದ ಆಟಗಾರರು ಬೆಳಿಗ್ಗೆ 8ಕ್ಕೆ ಸರಿಯಾಗಿ ಮೈದಾನದಲ್ಲಿ ಹಾಜರಿರಬೇಕು. ಆಟಗಾರರು ಸಂಸ್ಥೆಯ ಐಡಿ ಕಾರ್ಡ್ ಅಥವಾ ಮೇಲಾಧಿಕಾರಿಗಳ ಸಹಿಯುಳ್ಳ ಪತ್ರವನ್ನು ಕಡ್ಡಾಯವಾಗಿ ತರಬೇಕು ಎಂದು ಪ್ರಕಟಣೆ ತಿಳಿಸಿದೆ.

Muliya

ಜಾಹೀರಾತು

SendShare8Share
Previous Post

34ನೇ ನೆಕ್ಕಿಲಾಡಿ ಬಳಿ ಆಕ್ಟಿವಾ ಮತ್ತು ಬೈಕ್ ಡಿಕ್ಕಿ, ಆಕ್ಟಿವಾ ಸವಾರ ಗಂಭೀರ ಗಾಯ

Next Post

ಕ.ರಾ.ರ.ಸಾ. ನಿಗಮ.ಪುತ್ತೂರು ಬಸ್ಸ್ ನಿಲ್ದಾಣದಿಂದ ಹೊರಡುವ ಬಸ್ಸುಗಳ ವೇಳಾಪಟ್ಟಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In