• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿ , ಬಿಜೆಪಿ ನಕಲಿ ಹಿಂದುತ್ವವನ್ನು ನಿರಂತರ ವಿರೋಧಿಸಿ-ಎಂ.ಜಿ.ಹೆಗಡೆ.

February 8, 2025
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿ , ಬಿಜೆಪಿ ನಕಲಿ ಹಿಂದುತ್ವವನ್ನು ನಿರಂತರ ವಿರೋಧಿಸಿ-ಎಂ.ಜಿ.ಹೆಗಡೆ.

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿ,ಕಾಂಗ್ರೆಸ್ ಪಕ್ಷಕ್ಕೆ ಅವಹೇಳನ ಆರೋಪಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ.

by ಪ್ರಜಾಧ್ವನಿ ನ್ಯೂಸ್
February 8, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿ , ಬಿಜೆಪಿ ನಕಲಿ ಹಿಂದುತ್ವವನ್ನು ನಿರಂತರ ವಿರೋಧಿಸಿ-ಎಂ.ಜಿ.ಹೆಗಡೆ.
19
SHARES
55
VIEWS
ShareShareShare

ಪುತ್ತೂರು: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಿ ಅಭಿವೃದ್ಧಿಗೆ ಅಡ್ಡಿ ಪಡಿಸುತ್ತಿರುವ ಮತ್ತು ಪುತ್ತೂರಿನ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿರುವ ಶಾಸಕ ಅಶೋಕ್ ಕುಮಾರ್ ರೈರವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಫೆ.7ರಂದು ಬೆಳಿಗ್ಗೆ ಅಮ‌ರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗಡೆ ಮಾತನಾಡಿ, ಬಿಜೆಪಿಯವರು ನವ ಹಿಂದುತ್ವದ ಹೆಸರಿನಲ್ಲಿ ನಕಲಿ ಹಿಂದುತ್ವ ಮಾಡಿಕೊಂಡು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ಎಂದು ಹೇಳಿಕೊಂಡು ದೇವಾಸ್ಥಾನದ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದ್ದಾರೆ. ಇವರ ನಕಲಿ ಹಿಂದುತ್ವವನ್ನು ನಿರಂತರ ವಿರೋಧಿಸಬೇಕು. ಹಿಂದುತ್ವ, ಭಕ್ತಿ, ಆರಾಧನೆಗಳು ಪರಮಾತ್ಮನ ಕಡೆಗೆ ಇರಬೇಕು. ಆದರೆ ಬಿಜೆಪಿಯ ಹಿಂದುತ್ವ, ಭಕ್ತಿ ಓಟು ಹಾಗೂ ಬ್ಯಾಲೆಟ್ ಪೇಪರ್ ಮೇಲೆ ಮಾತ್ರ ಇದೆ. ಇದೀಗ ಪುತ್ತೂರಿನ ಕಾಂಗ್ರೆಸಿಗರಿಗೆ ದೇವರು ಅವಕಾಶ ನೀಡಿದ್ದಾನೆ. ಬಿಜೆಪಿಯ ನಕಲಿ ಹಿಂದುತ್ವವನ್ನು ಜನರಿಗೆ ನಿರಂತರ ತಿಳಿಸುವ ಕೆಲಸ ಮಾಡಬೇಕು ಎಂದರು.

ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಪುತ್ತೂರಿನಲ್ಲಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಅಭಿವೃದ್ಧಿ ಪರ್ವ ಆಗುತ್ತಿದೆ. ದೇವಾಲಯದ ಅಭಿವೃದ್ಧಿಯನ್ನು ವಿರೋಧಿಸುವ ಮೂಲಕ ಬಿಜೆಪಿಯವರು ದೇವರಿಗೆ ಮೋಸ ಮಾಡುತ್ತಿದ್ದಾರೆ. ದೇವರ ನಂಬಿಕೆಗೆ ಕೈ ಹಾಕಿದರೆ ಬಿಜೆಪಿಯವರ ರಾಜಕಾರಣ ನಾಶವಾಗುತ್ತದೆ. ಬಿಜೆಪಿಯವರಿಗೆ ಮಹಾಲಿಂಗೇಶ್ವರ ದೇವರಿಗಿಂತ ರಾಜೇಶ್ ಬನ್ನೂರುರವರೇ ದೊಡ್ಡವರಾಗಿದ್ದಾರೆ. ಶಾಸಕರ ಮತ್ತು ದೇವಾಲಯದ ಸಮಿತಿಯ ಕೆಲಸಗಳನ್ನು ವಿರೋಧಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ashwinistudioputtur

ಜಾಹೀರಾತು

ಇದೆ ಸಂದರ್ಭದಲ್ಲಿ ಪುತ್ತೂರು ಕಾಂಗ್ರೆಸ್ ಪಕ್ಷವನ್ನು ಅವಹೇಳನ ಮಾಡಿದ ಬಿಜೆಪಿ ಮುಖಂಡರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್‌ ಇನ್‌ಸ್ಪೆಕ್ಟರ್‌ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮನವಿ ನೀಡಲಾಯಿತು.

Poorna squash

ಜಾಹೀರಾತು

Keshari Durga

ಜಾಹೀರಾತು

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ರವೀಂದ್ರ ನೆಕ್ಕಿಲು, ಕಾಂಗ್ರೆಸ್ ಮುಖಂಡರಾದ ಮಹಮ್ಮದ್ ಬಡಗಂನ್ನೂರು, ಉಮಾನಾಥ್ ಶೆಟ್ಟಿ,ವೇದನಾಥ ಸುವರ್ಣ, ಪ್ರಶಾಂತ್ ಶೆಟ್ಟಿ, ನಿಹಾಲ್,ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

Muliya

ಜಾಹೀರಾತು

vishnu studio

ಜಾಹೀರಾತು

camera center ad

ಜಾಹೀರಾತು

SendShare8Share
Previous Post

ಪುತ್ತೂರು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಮೇಲೆ ಕೇಸು ದಾಖಲಿಸಿರುವುದು ಶಾಸಕ ಅಶೋಕ್ ರೈ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವುದು ಖಂಡನೀಯ: ಶಿವನಾಥ ರೈ

Next Post

ಗಟ್ಟಿಸ್ ಫಿಟ್ ನೆಸ್ ಜಿಮ್ ಆಶ್ರಯದಲ್ಲಿ ಫೆ.9 ಕದ್ರಿ ಪಾರ್ಕ್ ನಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಹದಾಡ್ಯ ಸ್ಪರ್ಧೆ ‘ಮಿಸ್ಟರ್ ಪುತ್ತಿಲ ಕ್ಲಾಸಿಕ್ -2025’ – ರವಿ ಕಟಪಾಡಿ, ಈಶ್ವರ್ ಮಲ್ಪೆ ಸಹಿತ ಸಾಧಕರಿಗೆ ಸನ್ಮಾನ

ಗಟ್ಟಿಸ್ ಫಿಟ್ ನೆಸ್ ಜಿಮ್ ಆಶ್ರಯದಲ್ಲಿ ಫೆ.9 ಕದ್ರಿ ಪಾರ್ಕ್ ನಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಹದಾಡ್ಯ ಸ್ಪರ್ಧೆ 'ಮಿಸ್ಟರ್ ಪುತ್ತಿಲ ಕ್ಲಾಸಿಕ್ -2025' - ರವಿ ಕಟಪಾಡಿ, ಈಶ್ವರ್ ಮಲ್ಪೆ ಸಹಿತ ಸಾಧಕರಿಗೆ ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In