• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾವ ತೀರ ಯಾನ ಸಿನಿಮಾ ಇದೇ ತಿಂಗಳ 21ರಂದು ರಾಜ್ಯಾದ್ಯಂತ ರಿಲೀಸ್: ಮಯೂರ್ ಅಂಬೇಕಲ್ಲು

February 8, 2025
ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 10, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ಅವಾಚ್ಯ ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 10, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ಅವಾಚ್ಯ ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ಅವಾಚ್ಯ ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಭಾವ ತೀರ ಯಾನ ಸಿನಿಮಾ ಇದೇ ತಿಂಗಳ 21ರಂದು ರಾಜ್ಯಾದ್ಯಂತ ರಿಲೀಸ್: ಮಯೂರ್ ಅಂಬೇಕಲ್ಲು

by ಪ್ರಜಾಧ್ವನಿ ನ್ಯೂಸ್
February 8, 2025
in ಪುತ್ತೂರು, ಸಿನಿಮಾ
0
ಭಾವ ತೀರ ಯಾನ ಸಿನಿಮಾ ಇದೇ ತಿಂಗಳ 21ರಂದು ರಾಜ್ಯಾದ್ಯಂತ ರಿಲೀಸ್: ಮಯೂರ್ ಅಂಬೇಕಲ್ಲು
6
SHARES
17
VIEWS
ShareShareShare

ಪುತ್ತೂರು : ಆರೋಹ ಫಿಲಂಸ್ ಬ್ಯಾನರ್ ನ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿರುವ ಚಿತ್ರಕ್ಕೆ ಸಂಗೀತ ನೀಡಿದ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ಭಾವ ತೀರ ಯಾನ ಸಿನಿಮಾ ಇದೇ ತಿಂಗಳ 21ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ ಎಂದು ಮಯೂರ್ ಅಂಬೇಕಲ್ಲು ಇಂದು ಪುತ್ತೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ತಾರಾಗಣ ದಲ್ಲಿ ರಮೇಶ್ ಭಟ್, ವಿದ್ಯಾಮೂರ್ತಿ, ತೇಜಸ್ ಕಿರಣ್, ಆರೋಹಿ ನೈನ, ಅನೂಷಾ ಕೃಷ್ಣ, ಚಂದನಾ ಅನಂತಕೃಷ್ಣ, ಸಂದೀಪ್ ರಾಜಗೋಪಾಲ್, ಸಿತಾರಾ. ಶ್ರೀನಿವಾಸ ಕೆಂತೂರ್ ಶಮಾತ್ಮಿಕ, ವಿಭಾ ಡೊಂಗ್ರೆ ಮುಂತಾದವರು ನಟಿಸಿದ್ದು, ಪ್ರೀತಿ ಎಂಬ ವಿಷಯದ ಸುತ್ತ ಸಾಗುವ ಚಿತ್ರ ಭಾವ ತೀರ ಯಾನ. ಸುಂದರವಾದ ಪ್ರೇಮಕಥೆಯನ್ನು ಹೊಂದಿರುವಂತಹ ಚಿತ್ರ ಇದಾಗಿದ್ದು, 6 ವರ್ಷದಿಂದ 60 ವರ್ಷದವರೆಗಿನ ಪ್ರತಿಯೊಬ್ಬರಿಗೂ ಆಪ್ತವೆನಿಸುವಂತಹ ರೀತಿಯಲ್ಲಿ ಮೂಡಿಬಂದಿದೆ. ಪ್ರೀತಿಯ ಹೊಸ ಆಯಾಮವನ್ನು ಸಂಪೂರ್ಣ ಮನೋರಂಜನೆಯ ಮೂಲಕ ಪ್ರೇಕ್ಷಕರ ಮುಂದಿಡಲು ಚಿತ್ರ ತಂಡ ಸಜ್ಜಾಗಿದೆ.ಹಲವಾರು ಭಾವನಾತ್ಮಕ ಅಂಶಗಳು ಈ ಚಿತ್ರದಲ್ಲಿ ಇರುವುದರಿಂದ ಈ ಚಿತ್ರಕ್ಕೆ ಹೊಂದುವಂತಹ ಭಾವ ತೀರ ಯಾನ’ ಎಂಬ ಹೆಸರನ್ನು ಇಡಲಾಗಿದೆ. 20 ದಿನಗಳು ಚಿತ್ರೀಕರಣ ನಡೆದಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ ಚಿಕ್ಕಮಗಳೂರು, ಸಕಲೇಶಪುರ, ಮಂಗಳೂರು, ಸುಳ್ಯ ಮುಂತಾದ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.

ಈ ಚಿತ್ರಕ್ಕೆ ಶಿವಶಂಕರ್ ನೂರಂಬಡ ಛಾಯಾಗ್ರಹಣ, ಮಯೂರ್ ಅಂಬೆಕಲ್ಲು ಸಂಗೀತ, ಸುಪ್ರೀತ್ ಸಂಕಲನ. ವಿಶಾ ನಾಗಲಪುರ ಸಂಭಾಷಣೆ, ಮಯೂರ್ ನಾಯ್ಕ ಹಾಗೂ ಭಾನುಪ್ರಕಾಶ್ ಜೋಯ್ಸ್ ಸಾಹಿತ್ಯವಿದೆ. ಈ ಚಿತ್ರವನ್ನು ಸಿನಿಮಾ ನಿರ್ಮಾಣ ಮಾಡಿದ ಕೀಳಂಬಿ ಮೀಡಿಯಾ ಲ್ಯಾಬ್ ಪ್ರಸ್ತುತಪಡಿಸುತ್ತಿದ್ದು, ಜನನಿ ಪಿಕ್ಚರ್ಸ್ ರಾಜ್ಯಾದ್ಯಂತ ವಿತರಣೆ ಮಾಡುತ್ತಿದೆ.

ಪತ್ರಿಕಾಗೋಷ್ಟಿಯಲ್ಲಿ ತೇಜಸ್ ಕಿರಣ್, ಆರೋಹಿ ನೈನಾ, ಅನೂಷಾ ಕೃಷ್ಣ, ಚಂದನ ಅನಂತ ಕೃಷ್ಣ ಉಪಸ್ಥಿತರಿದ್ದರು.

Muliya

ಜಾಹೀರಾತು

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

SendShare2Share
Previous Post

27 ವರ್ಷದ ವನವಾಸದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ (ಬಿಜೆಪಿ): ಆಮ್ ಆದ್ಮಿ ಪಕ್ಷಕ್ಕೆ ಹೀನಾಯ ಸೋಲು

Next Post

ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಹೊಸ ಶಕೆ ಆರಂಭ : ಸಂಸದ ಕ್ಯಾ.ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In