• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ: ಸಾಮೂಹಿಕ ವಿವಾಹ 100 ಜೋಡಿಗಳಿಗೆ ನಡೆಸಬೇಕೆಂಬ ಇಚ್ಛೆ ಅರುಣ್ ಕುಮಾರ್ ಪುತ್ತಿಲ

February 10, 2025
ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

January 7, 2026
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

January 7, 2026
ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

January 6, 2026
ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

January 5, 2026
ಮದ್ಯ ಮಾರಾಟದಲ್ಲಿ ದಾಖಲೆ: ಬರೋಬ್ಬರಿ 120.98 ಕೋಟಿ ಆದಾಯ! ಆ ಜಿಲ್ಲಾ ಯಾವುದು?

ಅಕ್ರಮ ಬಾಂಗ್ಲಾ ವಲಸಿಗರು ರಾಜ್ಯದ ಆಂತರಿಕ ಸುರಕ್ಷತೆಗೆ ಅಪಾಯ, ಜಾಗೃತ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲು ಹಿಂದು ಜಾಗರಣ ವೇದಿಕೆ ಕರೆ

ಅಕ್ರಮ ಬಾಂಗ್ಲಾ ವಲಸಿಗರು ರಾಜ್ಯದ ಆಂತರಿಕ ಸುರಕ್ಷತೆಗೆ ಅಪಾಯ, ಜಾಗೃತ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲು ಹಿಂದು ಜಾಗರಣ ವೇದಿಕೆ ಕರೆ

January 5, 2026
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

January 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, January 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

    ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

    ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ: ಸಾಮೂಹಿಕ ವಿವಾಹ 100 ಜೋಡಿಗಳಿಗೆ ನಡೆಸಬೇಕೆಂಬ ಇಚ್ಛೆ ಅರುಣ್ ಕುಮಾರ್ ಪುತ್ತಿಲ

by ಪ್ರಜಾಧ್ವನಿ ನ್ಯೂಸ್
February 10, 2025
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ: ಸಾಮೂಹಿಕ ವಿವಾಹ 100 ಜೋಡಿಗಳಿಗೆ ನಡೆಸಬೇಕೆಂಬ ಇಚ್ಛೆ ಅರುಣ್ ಕುಮಾರ್ ಪುತ್ತಿಲ
13
SHARES
37
VIEWS
ShareShareShare

ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ ಯಲ್ಲಿ ಪುತ್ತಿಲ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾಹಿತಿ ನೀಡಿದರು.

Muliya

ಜಾಹೀರಾತು

ದಿನಾಂಕ ಫೇ : 10 ರಂದು ಪುತ್ತಿಲ ಸೇವಾ ಟ್ರಸ್ಟ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರಿನಲ್ಲಿ ಅದ್ದೂರಿಯಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿದ್ದು . ಅದೇ ರೀತಿಯಲ್ಲಿ ಈ ಬಾರಿಯೂ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ದಿನ ನಿಗದಿ ಮಾಡಲಾಗಿದೆ. 2025ರ ಡಿ. 27, 28ರಂದು ಶ್ರೀನಿವಾಸ ಕಲ್ಯಾಣೋತ್ಸವ ಜರಗಲಿದ್ದು, 29ರಂದು ದೇವಾಲಯದ ಎದುರಿನಲ್ಲೇ ಸಾಮೂಹಿಕ ವಿವಾಹ ನಡೆಯಲಿದೆ ಎಂದರು.

ಸಾಮೂಹಿಕ ವಿವಾಹ 100 ಜೋಡಿಗಳಿಗೆ ನಡೆಸಬೇಕೆಂಬ ಇಚ್ಛೆ ನಮ್ಮದಾಗಿದ್ದು, ಯಾವುದೇ ಗೊಂದಲಗಳಿಗೆ ಅವಕಾಶ ಆಗಬಾರದು ಎಂಬ ಹಿನ್ನೆಲೆಯಲ್ಲಿ ಈಗಲೇ ಸಿದ್ಧತೆಯನ್ನು ಆರಂಭಿಸಿದ್ದೇವೆ.ಹೀಗಾಗಿ ಈಗಾಗಲೇ ಕಚೇರಿಯನ್ನು ಆರಂಭಿಸಿದ್ದೇವೆ. ಆರಂಭದಲ್ಲಿ 8 ಜೋಡಿಗಳಿಂದ ಅರ್ಜಿ ಬಂದಿದ್ದು . ವಿವಾಹದ ಅಪೇಕ್ಷಿಗಳು ಗ್ರಾಮ ಪಂಚಾಯತ್ ದೃಢೀಕರಣ ಪತ್ರ, ವಾಸ್ತವ್ಯ ವಿಳಾಸವಿರುವ ಗುರುತು ಪತ್ರ, ವದು -ವರರ ಕಡೆಯ ಒಪ್ಪಿಗೆ ಪತ್ರದೊಂದಿಗೆ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಿದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಕರಿಮಣಿ, ವಸ್ತ್ರ, ಹಾಗೂ ಮದುವೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ಟ್ರಸ್ಟ್’ನಿಂದಲೇ ನೀಡಲಾಗುವುದು. ಮದುವೆ ದಿನ ವರ – ವಧುವಿನ ಬಂಧು-ಮಿತ್ರರಿಗೆ ಎಲ್ಲರಿಗೂ ಔತಣದ ವ್ಯವಸ್ಥೆಯನ್ನು ಮಾಡುಲಾಗುತ್ತದೆ ಎಂದರು.

ಗೋ ಶಾಲೆಗಾಗಿ ಗೋಮಾಳದ ಜಾಗಕ್ಕೆ ಮನವಿ:
ಪೇಜಾವರ ಶ್ರೀಗಳ ಅಪೇಕ್ಷೆಯಂತೆ ಗೋಶಾಲೆ ನಿರ್ಮಾಣ ಮಾಡುವ ಕಾಯಕಕ್ಕೂ ಮುಂದಾಗಿದ್ದೇವೆ. ಇದಕ್ಕಾಗಿ ಮುಂಡೂರಿನಲ್ಲಿ ಗೋಮಾಳದ ಜಾಗ ನೋಡಲಾಗಿದೆ. ಈ ಜಾಗವನ್ನು ಮಂಜೂರು ಮಾಡುವಂತೆ ಕಂದಾಯ ಇಲಾಖೆಗೆ ಮನವಿ ನೀಡಲಾಗಿದೆ. ಸರಕಾರ ಜಾಗ ಮಂಜೂರು ಮಾಡಿದರೆ ಗೋಶಾಲೆ ನಿರ್ಮಾಣ ಮಾಡುತ್ತೇವೆ. ಇದರೊಂದಿಗೆ ವರ್ಷಪೂರ್ತಿ ಧರ್ಮ ಜಾಗೃತಿಯ ಕೆಲಸ ನಿರಂತರವಾಗಿ ನಡೆಯಲಿದೆ. ಮತ್ತು ಎರಡು ಕುಟುಂಬಕ್ಕೆ ಮನೆ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ಜತೆ ಕಾರ್ಯದರ್ಶಿ ರಾಜು ಶೆಟ್ಟಿ, ಮಾಧ್ಯಮ ಸಂಚಾಲಕ ನವೀನ್ ರೈ ಪಂಜಳ, ಸದಸ್ಯ ಪ್ರಜ್ವಲ್ ಘಾಟೆ ಉಪಸ್ಥಿತರಿದ್ದರು.

SendShare5Share
Previous Post

ನರಿಮೊಗರು ಮೃತ್ಯುಂಜೇಶ್ವರ ದೇವಸ್ಥಾನದ ಸಭಾಭವನದಲ್ಲಿ ಲೋಕಕಲ್ಯಾಣಾರ್ಥವಾಗಿ ತೃತೀಯ ವರ್ಷದ ಶ್ರೀ ವೀರಾಂಜನೇಯ ಸ್ವಾಮಿ ಕಲ್ಪೋಕ್ತ ಪೂಜೆ

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮತ್ತು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವನ್ನು ಪ್ರಸಾದ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಸಲ್ಲಿಕೆ : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮತ್ತು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವನ್ನು ಪ್ರಸಾದ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಸಲ್ಲಿಕೆ : ಸಂಸದ ಕ್ಯಾ. ಬ್ರಿಜೇಶ್‌ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In