• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮತ್ತು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವನ್ನು ಪ್ರಸಾದ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಸಲ್ಲಿಕೆ : ಸಂಸದ ಕ್ಯಾ. ಬ್ರಿಜೇಶ್‌ ಚೌಟ

February 10, 2025
ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

June 12, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

June 12, 2025
ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

June 12, 2025
‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

June 12, 2025

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.

June 12, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

June 8, 2025
ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

June 5, 2025
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

June 5, 2025
RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

June 4, 2025
ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ  ಖತಂ.

ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ ಖತಂ.

June 3, 2025
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

June 3, 2025
SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

June 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 13, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮತ್ತು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವನ್ನು ಪ್ರಸಾದ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಸಲ್ಲಿಕೆ : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಲೋಕಸಭೆಯಲ್ಲಿ ಪ್ರವಾಸೋದ್ಯಮ ಸಚಿವರ ಬಳಿ ಮಾಹಿತಿ ಕೇಳಿ ಸದನದ ಗಮನಸೆಳೆದ ದ.ಕ. ಸಂಸದ

by ಪ್ರಜಾಧ್ವನಿ ನ್ಯೂಸ್
February 10, 2025
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ
49
SHARES
141
VIEWS
ShareShareShare

ನವದೆಹಲಿ: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ, ತೋಡಿಕಾನದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಗಳನ್ನು ಕೇಂದ್ರ ಸರ್ಕಾರದ ʼಪ್ರಸಾದ್‌ʼ ಹಾಗೂ ʼಸ್ವದೇಶ್‌ ದರ್ಶನ್‌ʼ ಯೋಜನೆಯಡಿ ಪ್ರವಾಸೋದ್ಯಮದ ಉತ್ತೇಜನಕ್ಕೆ ಪೂರಕವಾದ ಮೂಲಸೌಕರ್ಯ ಅಭಿವೃದ್ಧಿಪಡಿಸುವುದಕ್ಕೆ ಈಗಾಗಲೇ ಸಲ್ಲಿಸಲಾಗಿರುವ ಪ್ರಸ್ತಾವನೆಯ ಕುರಿತು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಪ್ರವಾಸೋದ್ಯಮ ಸಚಿವರಾದ ಗಜೇಂದ್ರಸಿಂಗ್‌ ಶೇಖಾವತ್‌ಅವರ ಗಮನಸೆಳೆದಿದ್ದಾರೆ.

ಸದನಲ್ಲಿ ಇಂದು ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಸಚಿವರಿಗೆ ಪೂರಕ ಪ್ರಶ್ನೆಯನ್ನು ಕೇಳಿದ ಸಂಸದ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡದ ಜಿಲ್ಲೆಗಿರುವ ಪ್ರವಾಸೋದ್ಯಮ ಸಾಮರ್ಥ್ಯ ಹಾಗೂ ಅವಕಾಶಗಳನ್ನು ಎತ್ತಿ ಹಿಡಿದು ಮಾತನಾಡಿದರು. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡವು ಶ್ರೀಮಂತ ಕಲೆ, ಸಂಸ್ಕೃತಿಯನ್ನು ಹೊಂದಿದ್ದು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗಳನ್ನು ಆಕರ್ಷಿಸುವ ಪ್ರೇಕ್ಷಣೀಯ ಸ್ಥಳಗಳು, ಭೂತ ಕೋಲ, ಕಂಬಳದಂಥ ಸ್ಥಳೀಯ ಆಚರಣೆಗಳು ವಿಶ್ವದ ಗಮನಸೆಳೆಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರಿನ ಮಹಾಲಿಂಗೇಶ್ವರ, ಪೊಳಲಿಯ ಶ್ರೀ ರಾಜರಾಜೇಶ್ವರಿ ಹೀಗೆ ಹಲವು ಐತಿಹ್ಯವಾದ ಪುರಾತನ ಪ್ರಸಿದ್ಧ ದೇವಾಲಯ ಹಾಗೂ ಪಾರಂಪರಿಕ ತಾಣಗಳು ಇಲ್ಲಿವೆ. ಹೀಗಿರುವಾಗ, ಇಲ್ಲಿನ ಪ್ರಸಿದ್ಧ ದೇವಾಲಯ, ಪ್ರೇಕ್ಷಣೀಯ ಸ್ಥಳಗಳನ್ನು ʼಪ್ರಸಾದ್‌ʼ ಹಾಗೂ ʼಸ್ವದೇಶ್‌ ದರ್ಶನ್‌ʼ ಯೋಜನೆ ಪಟ್ಟಿಗೆ ಸೇರಿಸುವ ಮೂಲಕ ಪ್ರವಾಸೋದ್ಯಮ ಸಚಿವಾಲಯದಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ.

ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಮಂಗಳೂರು ಮತ್ತು ಕರಾವಳಿ ಕರ್ನಾಟಕದ ದೇವಾಲಯಗಳನ್ನು ಪ್ರಸಾದ್ ಮತ್ತು ಸ್ವದೇಶ್ ದರ್ಶನ್ ಯೋಜನೆಗಳ ಅಡಿಯಲ್ಲಿ ಗುರುತಿಸಿ ಸೇರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಹೆಚ್ಚು ಜನಪ್ರಿಯತೆ ಪಡೆಯದ ಪಾರಂಪರಿಕ ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವುದಕ್ಕೆ ಹಾಗೂ ಈ ಯೋಜನೆಯಡಿ ಆಯ್ಕೆ ಮಾಡುವುದಕ್ಕೆ ಏನಾದರೂ ಮಾರ್ಗಸೂಚಿ ಅಥವಾ ಚೌಕಟ್ಟು ಇದೆಯೇ? ಹಾಗೆಯೇ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಗಳು ಹಾಗೂ ಪ್ರವಾಸಿ ತಾಣಗಳನ್ನು ಡಿಜಿಟಲ್‌ ಕಂಟೆಂಟ್‌ ಮೂಲಕ ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವುದಕ್ಕೆ ಅಥವಾ ಜನಪ್ರಿಯಗೊಳಿಸುವುದಕ್ಕೆ ಏನಾದರೂ ಯೋಜನೆ ರೂಪಿಸಲಾಗುತ್ತಿದೆಯೇ ಎಂಬ ಬಗ್ಗೆಯೂ ಕ್ಯಾ. ಚೌಟ ಅವರು ಟೂರಿಸಂ ಸಚಿವರನ್ನು ಪ್ರಶ್ನಿಸಿದ್ದಾರೆ.

ಜಾಹೀರಾತು

ಇದಕ್ಕೆ ಉತ್ತರಿಸಿರುವ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇನ್‌ಕ್ರೆಡಿಬಲ್‌ ಇಂಡಿಯಾದ ವೆಬ್‌ಸೈಟ್‌ಗೆ ಸಂಪೂರ್ಣವಾಗಿ ಹೊಸ ಸ್ವರೂಪ ನೀಡಲಾಗಿದೆ. ಈ ವೆಬ್‌ಸೈಟ್‌ನಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಪ್ರಸಿದ್ಧ ದೇವಾಲಯಗಳ ಹಾಗೂ ಪ್ರವಾಸಿ ತಾಣಗಳಿಗೆ ಸಂಬಂಧಿಸಿದ ಡಿಜಿಟಲ್‌ ಕಂಟೆಂಟ್‌ಗಳನ್ನು ವಿಡಿಯೋ ಅಥವಾ ಫೋಟೊ ರೂಪದಲ್ಲಿ ಕಳುಹಿಸುವಂತೆ ಕೋರಲಾಗಿದೆ. ಆ ಎಲ್ಲ ಡಿಜಿಟಲ್‌ ಕಂಟೆಂಟ್‌ಗಳನ್ನು ವೆಬ್‌ಸೈಟ್‌ನಲ್ಲಿ ಹಾಕುವ ಮೂಲಕ ಅಂಥಹ ಪ್ರವಾಸಿ ತಾಣಗಳನ್ನು ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಜತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಾಲಯಗಳನ್ನು ಪ್ರಸಾದ್‌ ಯೋಜನೆ ಪಟ್ಟಿಗೆ ಸೇರಿಸುವ ಬಗ್ಗೆಯೂ ಮುಂದಿನ ದಿನಗಳಲ್ಲಿ ವಾಸ್ತವಾಂಶ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

SendShare20Share
Previous Post

ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ: ಸಾಮೂಹಿಕ ವಿವಾಹ 100 ಜೋಡಿಗಳಿಗೆ ನಡೆಸಬೇಕೆಂಬ ಇಚ್ಛೆ ಅರುಣ್ ಕುಮಾರ್ ಪುತ್ತಿಲ

Next Post

ಕೋಟಿ-ಚೆನ್ನಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ, ಆಮಂತ್ರಣ ವಿತರಣೆ;ಆಯುರ್ವೇದ ಆಸ್ಪತ್ರೆ ಪ್ರಾರಂಭಿಸುವ ಯೋಜನೆ -ಜಯಂತ ನಡುಬೈಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..