• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ.

ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ.

February 11, 2025
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

June 18, 2025
ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

June 17, 2025
ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

June 17, 2025
ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

June 17, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷ ಭಾಷಣ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ ; ಗೃಹ ಸಚಿವರಿಗೆ ಪತ್ರ

June 17, 2025
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

June 17, 2025
ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

June 17, 2025
ಮಹಿಳೆಯ ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಯತ್ನ :ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ

ಮಹಿಳೆಯ ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಯತ್ನ :ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ

June 17, 2025
ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

June 15, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಮಂಗಳೂರಿಗೆ ಆಗಮಿಸಿದ NIA ತಂಡ : ನಿಷೇಧಿತ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವ ಮಾಹಿತಿ

June 14, 2025
ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

June 14, 2025
ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಭೀಕರ ದಾಳಿ, ನಾಗರಿಕರ ಮಾರಣಹೋಮ

ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಭೀಕರ ದಾಳಿ, ನಾಗರಿಕರ ಮಾರಣಹೋಮ

June 14, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ.

ನನ್ನ ಬಾಯಿಗೆ ಕೈ ಹಾಕೋಕೆ ಬರಬೇಡಿ.! ನಿಮ್ಮ ಬಯೋ ಡೇಟಾ ಎಲ್ಲಾ ನನ್ನ ಬಳಿ ಇದೆ. ಮಾಜಿ ಸಂಸದ ಮತ್ತು ಎಂ. ಎಲ್. ಸಿ ಅವರ "ಗೂಂಡಾಗಿರಿ ಹೇಳಿಕೆಗೆ ಪ್ರತಿಯಾಗಿ ಶಾಸಕ ರೈ ಯವರ ಟಾಂಗ್.

by ಪ್ರಜಾಧ್ವನಿ ನ್ಯೂಸ್
February 11, 2025
in ಜಿಲ್ಲೆ, ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು
0
ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ.
132
SHARES
377
VIEWS
ShareShareShare

ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ ಇಂದು ನಡೆಯಿತು.

ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು‌ ಕರಸೇವೆಯಲ್ಲಿ ಭಾಗಿವಹಿಸಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಈ ಕರಸೇವೆ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಈಶ್ವರ ಭಟ್ ಮಾತಾಡಿ, ಇವತ್ತಿನ ಈ ಒಂದು ಪುಣ್ಯ ಕರಸೇವೆ ಕಾರ್ಯಕ್ಕೆ ತಡೆ ನೀಡಲು ರಾಜೇಶ್ ಬನ್ನೂರುರವರು ಕೋರ್ಟಿಗೆ ಹೋಗಿದ್ದಾರೆ.. ‘ದೇಗುಲದ ಜಾಗದಲ್ಲಿದ್ದ ಆ ಮನೆಯಲ್ಲಿ ಮಾಡ್ಬಾರ್ದನ್ನೆಲ್ಲ ಮಾಡಿದ್ದಾರೆ – ಹೇಳಲು ನಾಚಿಕೆಯಾಗುತ್ತದೆ’..! ಪೊಲೀಸ್ ರಿಪೋರ್ಟ್ ನಲ್ಲಿ ನೋಡಿ ಆ ಮನೆಯಲ್ಲಿ ಏನೆಲ್ಲಾ ಸಿಕ್ಕಿದೆ ಅಂತಾ ಆ ಬಗ್ಗೆ ದಾಖಲೆ ತೋರಿಸುತ್ತ, ಬೇಸರ ವ್ಯಕ್ತಪಡಿಸಿದರು.

ಜಾಹೀರಾತು

ದೇವಸ್ಥಾನದ ವಠಾರದಲ್ಲಿದ್ದ ಮನೆಗಳ ತೆರವಾದ ಬಳಿಕ ಭಕ್ತಾದಿಗಳಿಂದ ಕರಸೇವೆ ನಡೆಯುತ್ತಿದ್ದು, ದೇವಸ್ಥಾನದ ಅಭಿವೃದ್ಧಿಗಾಗಿ ಸುಮಾರು ಏಳು ಮನೆಗಳನ್ನು ನೆಲಸಮ ಮಾಡಲಾಗಿತ್ತು.ಇಂದು ಇದೇ ಜಾಗದಲ್ಲಿ ಭಕ್ತರು ಕರಸೇವೆ ನಡೆಸಿದರು.ಕರಸೇವೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಸ್ವತಃ ಭಾಗವಹಿಸಿದ್ದರು

ಕರಸೇವೆಯ ಪುಣ್ಯ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರು ನಮಗೆ ಈ ಅಭಿವೃದ್ಧಿ ಕೆಲಸ ಮಾಡಲು ಪ್ರೇರಣೆ ನೀಡಿದ್ದಾರೆ. ಆ ಮೂಲಕ ಈ ಕೆಲಸ ಕಾರ್ಯಗಳು ನಡೆಯುತ್ತದೆ. ದೇವಸ್ಥಾನದ ಅಭಿವೃದ್ಧಿ ಕೆಲಸಕ್ಕೆ, ದೇವಸ್ಥಾನದ ಸ್ವಾಧೀನದಲ್ಲಿದ್ದ ಎಲ್ಲಾ ಮನೆಗಳ ತೆರವು ಕಾರ್ಯ ಪ್ರಗತಿಯಲ್ಲಿದ್ದು, ಎಲ್ಲರಿಗೂ ಧನ ಸಹಾಯ ನೀಡಲಾಗಿದೆ. ಇದೇ ಜಾಗಲ್ಲಿದ್ದ ಜೂಸ್ ಅಂಗಡಿಯ ಒಬ್ಬರಿಗೆ ಬನ್ನೂರು ಸೊಸೈಟಿಯಲ್ಲಿದ್ದ ಸುಮಾರು 60.000/- ರೂಪಾಯಿ ಯನ್ನು ಮನ್ನಾ ಮಾಡಿದ್ದಾರೆ.
ಬಡವರಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಶಾಸಕರು ಮತ್ತು ಸಮಿತಿಯವರು ಈ ಅಭಿವೃದ್ಧಿ ಕೆಲಸವನ್ನು ಬಹಳ ಅಚ್ಚುಕಟ್ಟಾಗಿ ನೆರವೇರಿಸಿದ್ದಾರೆ.

ನನ್ನ ಬಾಯಿಗೆ ಕೈ ಹಾಕೋಕೆ ಬರಬೇಡಿ.! ನಿಮ್ಮ ಬಯೋ ಡೇಟಾ ಎಲ್ಲಾ ನನ್ನ ಬಳಿ ಇದೆ. ಮಾಜಿ ಸಂಸದ ಮತ್ತು ಎಂ. ಎಲ್. ಸಿ ಅವರ “ಗೂಂಡಾಗಿರಿ ಹೇಳಿಕೆಗೆ ಪ್ರತಿಯಾಗಿ ಶಾಸಕ ರೈ ಯವರ ಟಾಂಗ್.

Akshaya College Puttur

ಜಾಹೀರಾತು

ಕೆಲಸ ದಿನಗಳ ಹಿಂದೆ ಬಿಜೆಪಿಯವರು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಂಎಲ್‌ಸಿ ಕಿಶೋರ್ ಕುಮಾರ್ ಶಾಸಕರನ್ನು ಉದ್ದೇಶಿಸಿ  “ಗೂಂಡಾಗಿರಿ” ಹೇಳಿಕೆಗೆ ಪ್ರತಿಯಾಗಿ ಅಶೋಕ್ ಕುಮಾರ್ ರೈ ಮಾತನಾಡಿ, ಗೂಂಡಾಗಿರಿ ಪ್ರವೃತ್ತಿಯವರು ಯಾರೆಂದು ನಮಗೆ ತಿಳಿದಿದೆ, ನಮ್ಮ ಬಾಯಿಗೆ ಕೈ ಹಾಕಲು ಬರಬೇಡಿ, ನಿಮ್ಮ ಬಯೋಡೇಟಾ ಎಲ್ಲಾ ನಮ್ಮ ಬಳಿಯಲ್ಲಿದೆ, ಮಾತನಾಡುವಾಗ ನಿಮ್ಮ ನಾಲಿಗೆ ಹಿಡಿತದಲ್ಲಿರಲಿ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಅದೇ ರೀತಿ ಶಾಸಕರ ಸೂಚನೆ ಮೇರೆಗೆ ಈ ಕೆಲಸವನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಿದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಮತ್ತು ಅವರ ಸಮಿತಿಯ ಸದಸ್ಯರನ್ನು ಅಭಿನಂದಿಸಿ, ಈಶ್ವರ್ ಭಟ್ ಅವರನ್ನು ಬೆನ್ನು ತಟ್ಟಿ ಈರ್  (ಗಂಡು ಮಗ ) ಅಭಿನಂದಿಸಿದರು.
ಕರಸೇವೆ ಯಲ್ಲಿ ಸಾವಿರಾರು ಭಕ್ತರ ಜೊತೆ, ಸ್ವತಃ ಶಾಸಕರು & ಈಶ್ವರ ಭಟ್ರವರು ಮನೆಯ ಮಹಡಿ ಮೇಲೇರಿ ಕರಸೇವೆಯಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯವರಿಂದ ಎಲ್ಲಾ ಭಕ್ತರಿಗೆ ಸೋಡಾ ಶರಬತ್ತು ವಿತರಿಸಲಾಯಿತು. ಬಂದ ಭಕ್ತರೆಲ್ಲರಿಗೂ ಮೊದಲಿಗೆ ಕೇಸರಿ ಶಾಲು ಮತ್ತು ಪ್ರಸಾದ ನೀಡಿ ಸ್ವಾಗತಿಸಲಾಯಿತು.

ಕರಸೇವೆಯ ಬಳಿಕ ಎಲ್ಲರಿಗೂ ದೇವಸ್ಥಾನದಲ್ಲಿ ಅನ್ನ ಪ್ರಸಾದವನ್ನು ನೀಡಲಾಯಿತು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare53Share
Previous Post

ದರ್ಬೆತ್ತಡ್ಕ : ಬೆಟ್ಟಂಪಾಡಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಹಾಗೂ ಊರುದ ಗೊಬ್ಬುಲು ಸಾರ್ವಜನಿಕ ಕ್ರೀಡಾಕೂಟ

Next Post

ಕುಡಿದ ಮತ್ತಿನಲ್ಲಿ ನಾಲ್ವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಆರೋಪಿ..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುಡಿದ ಮತ್ತಿನಲ್ಲಿ ನಾಲ್ವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಆರೋಪಿ..!

ಕುಡಿದ ಮತ್ತಿನಲ್ಲಿ ನಾಲ್ವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಆರೋಪಿ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..