• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ.

February 12, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ.

by ಪ್ರಜಾಧ್ವನಿ ನ್ಯೂಸ್
February 12, 2025
in ಧಾರ್ಮಿಕ, ಪುತ್ತೂರು
0
ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ.
23
SHARES
65
VIEWS
ShareShareShare

ಪುತ್ತೂರು: ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಎಂದೇ ಕರೆಯಲಾಗುತ್ತಿರುವ, ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಫೆ.11 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು. ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ ರಾತ್ರಿ ವಿವಿಧ ಬಿರುದಾವಳಿಗಳು, ದಂಡ್ ಶಿಲಾಲ್, ಕೊಂಬು, ಶಂಖ, ಜಾಗಟೆ, ಟಾಸೆ, ಚೆಂಡೆಯ ಸದ್ದು ಮತ್ತು ಬೆಳಕಿನ ಸೂಟೆಯೊಂದಿಗೆ ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ ದೈವಗಳ ಭಂಡಾರ ಬರುವುದೇ ವಿಶೇಷವಾಗಿತ್ತು. ದೈವಗಳ ಭಂಡಾರದ ಜೊತೆ ಪಲ್ಲಕ್ಕಿಯ ಅಕ್ಕಪಕ್ಕ ದಂಡ್ ಶಿಲಾಲ್ ಬೆಳಕಿತ್ತು.
ಇದೆ ಸಂದರ್ಭದಲ್ಲಿ ಭಂಡಾರ ಬರುವ ದಾರಿಯುದ್ದಕ್ಕೂ ಆಕರ್ಷಕ ಸುಡುಮದ್ದು ಪ್ರದರ್ಶನ ನಡೆಯಿತು.

Muliya

ಜಾಹೀರಾತು

ಮಧ್ಯಾಹ್ನ ಕಲ್ಲೇಗ ದೈವಸ್ಥಾನದಲ್ಲಿ ಸಹಸ್ರಾರು ಮಂದಿ ಭಕ್ತರಿಗೆ ಅನ್ನಪ್ರಸಾದ ವಿತರಣೆ ಮಾಡಲಾಯಿತು.

ಬೆಳಿಗ್ಗೆ ಕಾರ್ಜಾಲು ಗುತ್ತಿನಲ್ಲಿ ಸ್ಥಳಶುದ್ಧಿ ಹೋಮ, ಕಲಶ ಪ್ರತಿಷ್ಠೆ, ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ, ನಾಗತಂಬಿಲ, ಮಧ್ಯಾಹ್ನ ಶ್ರೀ ದೈವಸ್ಥಾನದ ಬಳಿ ಶ್ರೀ ದೈವಗಳ ಭಂಡಾರದ ವತಿಯಿಂದ ಅನ್ನಸಂತರ್ಪಣೆ ನಡೆಯಿತು.

8722552464 Astrloger

ಜಾಹೀರಾತು

ರಾತ್ರಿ ಕಾರ್ಜಾಲು ಗುತ್ತಿನಿಂದ ಶ್ರೀ ದೈವಗಳ ಭಂಡಾರ ಹೊರಟು ದೈವಸ್ಥಾನಕ್ಕೆ ಬಂದ ಬಳಿಕ ಗೋಂದೊಲು ಪೂಜೆ, ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪುಡಾ ಸದಸ್ಯ ನಿಹಾಲ್ ಪಿ ಶೆಟ್ಟಿ, ದೈವಸ್ಥಾನದ ಆಡಳಿತಾಧಿಕಾರಿಯಾಗಿರುವ ಕಬಕದ ವಿ.ಎ ಚಂಗಪ್ಪ, ಶ್ರೀ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಸದಸ್ಯರಾಗಿರುವ ಅಜಿತ್ ಕುಮಾರ್ ಕಲ್ಲೇಗ, ಪಿ.ರಾಮಚಂದ್ರ ನಾಯ್ಕ ಸಹಿತ ನಗರಸಭಾ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್, ಕಲ್ಲೇಗ ರೂರಲ್ ಡೆವಲಪ್‍ಮೆಂಟ್ ಟ್ರಸ್ಟ್‍ನ ಅಧ್ಯಕ್ಷ ಕಲ್ಲೇಗ ಸಂಜೀವ ನಾಯಕ್ ಕಲ್ಲೇಗ, ಕಬಕ ಗ್ರಾ.ಪಂ ಸದಸ್ಯ ವಿನಯ ಕಲ್ಲೇಗ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಹಿತ ಸಾವಿರಾರು ಭಕ್ತರು ರಾತ್ರಿ ಭಂಡಾರ ಬರುವ ಸಂದರ್ಭ ಜೊತೆಗಿದ್ದರು.

SendShare9Share
Previous Post

ದಾಂಧಲೆ‌ ಮಾಡೋಕೆ ಇದು ಪಾಕ್, ಬಾಂಗ್ಲಾ ಅಲ್ಲ ಹುಷಾರ್: ಮುತಾಲಿಕ್‌

Next Post

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In