• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ.

February 12, 2025
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ.

by ಪ್ರಜಾಧ್ವನಿ ನ್ಯೂಸ್
February 12, 2025
in ದಕ್ಷಿಣ ಕನ್ನಡ, ಪುತ್ತೂರು
0
ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ.
27
SHARES
76
VIEWS
ShareShareShare

ಪುತ್ತೂರು: ವಗಾವಣೆಗೆ ವಿಶೇಷ ಮಾರ್ಗಸೂಚಿ ಸೇರಿದಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾ ನಿರತರನ್ನು ಭೇಟಿಯಾದ ಶಾಸಕ ಅಶೋಕ್ ರೈ ಅವರು 4 ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

Keshari Durga

ಜಾಹೀರಾತು

ಗ್ರಾಮ ಆಡಳಿತಾಧಿಕಾರಿಗಳಿಗೆ ಕಚೇರಿ, ಲ್ಯಾಪ್‍ಟಾಪ್, ಮೊಬೈಲ್ ಹಾಗೂ ನಿಯೋಜನೆ ರದ್ದು ವಿಚಾರಗಳನ್ನು ತಕ್ಷಣ ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿ ಅವರಿಗೂ ನಿಮ್ಮ ಮನವಿ ತಲುಪಿಸುತ್ತೇನೆ. ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಹಿಂದೆ ಬೀಳುವುದಿಲ್ಲ. ಲ್ಯಾಪ್‍ಟಾಪ್ ನೀಡುವ ಬಗ್ಗೆ ಈಗಾಗಲೇ ಇಲಾಖೆಯ ಮುಖ್ಯ ಕಾರ್ಯದರ್ಶಿ ಹಾಗೂ ಸಚಿವರಲ್ಲಿ ಮಾತನಾಡಿದ್ದೇನೆ. ಉಳಿದ ಮೂರು ಬೇಡಿಕೆಗಳೂ ಸಮರ್ಪಕವಾಗಿದೆ. ಈ ಬಗ್ಗೆಯೂ ಚರ್ಚೆ ಮಾಡುತ್ತೇನೆ. ಆದರೆ ಅಂತರ್ ಜಿಲ್ಲಾ ವರ್ಗಾವಣೆ ರಾಜ್ಯಮಟ್ಟದ ವಿಚಾರವಾಗಿದೆ. ಈ ಬಗ್ಗೆ ಸರ್ಕಾರ ತೀರ್ಮಾನ ಮಾಡಬೇಕಾಗುತ್ತದೆ ಎಂದು ಹೇಳಿದರು.

ಅಧಿವೇಶನದಲ್ಲಿ ಚರ್ಚೆ
ಸಚಿವರೊಂದಿಗೆ ಈ ಎಲ್ಲಾ ವಿಚಾರಗಳ ಚರ್ಚೆ ಮಾಡುತ್ತೇನೆ. ಒಂದು ವೇಳೆ 4 ಬೇಡಿಕೆಗಳಿಗೆ ಸರ್ಕಾರ ಸ್ಪಂಧಿಸದಿದ್ದಲ್ಲಿ ಮುಂದಿನ ಅಧಿವೇಶನದಲ್ಲಿಯೇ ಚರ್ಚೆ ಮಾಡುತ್ತೇನೆ. ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದನ್ನು ಖಂಡಿತವಾಗಿಯೂ ಸರ್ಕಾರ ಮಾಡುತ್ತದೆ. ವಿಎಗಳ ಕಚೇರಿ ಇಲ್ಲದ ಗ್ರಾಮಗಳ ಬಗ್ಗೆ ಪಟ್ಟಿ ಮಾಡಿಕೊಡಿ. ತಲಾ ರೂ.10 ಲಕ್ಷ ಬೇಕಾಗಬಹುದು. ಮೊದಲು ಜಾಗ ಗುರುತಿಸುವ ಕೆಲಸ ಮಾಡಿ ಎಂದು ಅವರು ಗ್ರಾಮ ಆಡಳಿತಾಧಿಕಾರಿಗಳಿಗೆ ಸೂಚಿಸಿದರು.

ashwinistudioputtur

ಜಾಹೀರಾತು

ರಾಜ್ಯದಾದ್ಯಂತ ಮುಷ್ಕರ ನಡೆಯುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು. ಚಿಕ್ಕಮಗಳೂರಿನಲ್ಲಿ 30 ವಿಎಗಳ ವೇತನ ಭಡ್ತಿ ತಡೆಯನ್ನು ಕೈಬಿಡಬೇಕು. ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ, ಗುಣಮಟ್ಟದ ಕಚೇರಿ ಹಾಗೂ ಮೂಲಭೂತ ಸೌಕರ್ಯ, ಲ್ಯಾಪ್‍ಟಾಪ್, ಮೊಬೈಲ್, ಅನುಕಂಪ ನೇಮಕಾತಿಯ ವೃಂದ ಹಾಗೂ ನೇಮಕಾತಿಗೆ ತಿದ್ದುಪಡಿ, ಕರ್ತವ್ಯ ಸಂದರ್ಭ ಜೀವಹಾನಿಯಾದರೆ ರೂ.50 ಲಕ್ಷ ಪರಿಹಾರ ನೀಡಬೇಕು. ಪ್ರಯಾಣಭತ್ಯೆ 5 ಸಾವಿರ ನೀಡಬೇಕು. ಬೆಳೆ ಸಮೀಕ್ಷೆ, ಬೆಳೆಹಾನಿ ಪರಿಹಾರದ ಕೆಲಸವನ್ನು ಕೃಷಿ,ತೋಟಗಾರಿಕಾ ಇಲಾಖೆಗಳಿಗೆ ವಹಿಸಬೇಕು. ದಫರ್ ಮತ್ತು ಜಮಾಬಂದಿಯನ್ನು ರದ್ದುಪಡಿಸಬೇಕು. ಪ್ರೋಟೊಕಾಲ್‍ನಿಂದ ಗ್ರಾಮಾಡಳಿತಾಧಿಗಳನ್ನು ಕೈಬಿಡಬೇಕು. ಜಾಬ್‍ಚಾರ್ಟ್ ನಿಗಧಿಪಡಿಸಬೇಕು ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸುತ್ತಿದ್ದಾರೆ.

Poorna squash

ಜಾಹೀರಾತು

ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಉಮೇಶ್ ಕಾವಡಿ, ತಾಲೂಕು ಅಧ್ಯಕ್ಷ ರಾಧಾಕೃಷ್ಣ ಕೆ.ಎನ್, ಪ್ರಧಾನ ಕಾರ್ಯದರ್ಶಿ ನರಿಯಪ್ಪ, ಕೋಶಾಧಿಕಾರಿ ಅಶ್ವಿನಿ ಕೆ ಸಹಿತ ಹಲವಾರು ಮಂದಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

camera center ad

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

SendShare11Share
Previous Post

ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ.

Next Post

ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್...

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In