• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತದ  ಬಳಿಯೇ ತೆರಿಗೆಯ ಸಾಕಷ್ಟು ಹಣ ಇರುವಾಗ ನಾವ್ಯಾಕೆ ಹಣ ನೀಡಬೇಕು…?  ಡೊನಾಲ್ಡ್‌ ಟ್ರಂಪ್‌!

February 19, 2025
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಭಾರತದ ಬಳಿಯೇ ತೆರಿಗೆಯ ಸಾಕಷ್ಟು ಹಣ ಇರುವಾಗ ನಾವ್ಯಾಕೆ ಹಣ ನೀಡಬೇಕು…? ಡೊನಾಲ್ಡ್‌ ಟ್ರಂಪ್‌!

by ಪ್ರಜಾಧ್ವನಿ ನ್ಯೂಸ್
February 19, 2025
in ಅಂತರಾಷ್ಟ್ರೀಯ, ನವದೆಹಲಿ, ರಾಜಕೀಯ, ರಾಷ್ಟ್ರೀಯ
0
ಭಾರತದ  ಬಳಿಯೇ ತೆರಿಗೆಯ ಸಾಕಷ್ಟು ಹಣ ಇರುವಾಗ ನಾವ್ಯಾಕೆ ಹಣ ನೀಡಬೇಕು…?  ಡೊನಾಲ್ಡ್‌ ಟ್ರಂಪ್‌!
41
SHARES
116
VIEWS
ShareShareShare

ವಾಷಿಂಗ್ಟನ್‌: ಭಾರತ  ಬಳಿ ಸಾಕಷ್ಟು ಹಣ ಇರುವಾಗ ನಾವು ಯಾಕೆ ಅವರಿಗೆ ದುಡ್ಡು ನೀಡಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಶ್ನಿಸಿದ್ದಾರೆ.

ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ಏಕೆ ನೀಡುತ್ತಿದ್ದೇವೆ? ಅವರ ಬಳಿ ಹೆಚ್ಚು ಹಣವಿದೆ. ವಿಶ್ವದಲ್ಲಿ ಅತಿ ಹೆಚ್ಚು ತೆರಿಗೆ ವಿಧಿಸುವ ದೇಶಗಳಲ್ಲಿ ಭಾರತ ಒಂದು. ಅವರ ಸುಂಕಗಳು ತುಂಬಾ ಹೆಚ್ಚಿರುವುದರಿಂದ ನಮ್ಮ ವಸ್ತುಗಳು ಅಲ್ಲಿಗೆ ಹೋಗುವುದು ಕಷ್ಟ ಎಂದು ಹೇಳಿದ್ದಾರೆ

ನನಗೆ ಭಾರತ ಮತ್ತು ಪ್ರಧಾನ ಮಂತ್ರಿಯ ಬಗ್ಗೆ ತುಂಬಾ ಗೌರವವಿದೆ. ಆದರೆ ಮತದಾರರ ಮತದಾನಕ್ಕಾಗಿ 21 ಮಿಲಿಯನ್ ಡಾಲರ್‌ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಮತದಾನವನ್ನು ಪ್ರೋತ್ಸಾಹಿಸುವ ಸಲುವಾಗಿ ಅಮೆರಿಕ ನೀಡುತ್ತಿದ್ದ 182 ಕೋಟಿ (21 ಮಿಲಿಯನ್‌ ಡಾಲರ್‌) ಅನುದಾನವನ್ನು ಟ್ರಂಪ್‌ ಸರ್ಕಾರ ಕಳೆದ ವಾರ ಕಡಿತಗೊಳಿಸಿತ್ತು.

ashwinistudioputtur

ಜಾಹೀರಾತು

ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಯ  ಉಸ್ತುವಾರಿ ಎಲಾನ್‌ ಮಸ್ಕ್‌ ಅವರು ವೆಚ್ಚ ನಿಯಂತ್ರಣದ ಭಾಗವಾಗಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು. ಕಾರ್ಯದಕ್ಷತಾ ಇಲಾಖೆಯ ನಿರ್ಧಾರವನ್ನು ಟ್ರಂಪ್‌ ಅವರು ಈಗ ಸಮರ್ಥಿಸಿಕೊಂಡಿದ್ದಾರೆ.

ಈ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ ತನಿಖೆ ನಡೆಸಬೇಕೆಂದು ಬಿಜೆಪಿ ಆಗ್ರಹಿಸಿದೆ. ಭಾರತದ ಚುನಾವಣೆಯಲ್ಲಿ ಅಮೆರಿಕ ಯಾಕೆ ಆಸಕ್ತಿ ಹೊಂದಿದೆ ಎಂದು ಪ್ರಶ್ನಿಸಿದೆ. ಈ ವಿಚಾರದ ಬಗ್ಗೆ ಮಾಜಿ ಚುನಾವಣಾ ಆಯುಕ್ತ ಎಸ್ ವೈ ಖುರೇಷಿ ಪ್ರತಿಕ್ರಿಯಿಸಿ, ಚುನಾವಣಾ ಆಯೋಗವು USAID ತಿಳುವಳಿಕೆ ಪತ್ರ  ಮಾಡಿಕೊಂಡಿತ್ತು. ಆದರೆ ಯಾವುದೇ ಹಣಕಾಸಿನ ನೆರವು ಒಳಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Muliya

ಜಾಹೀರಾತು

SendShare16Share
Previous Post

ಉತ್ತರ ಪ್ರದೇಶ: ಮಹಾಕುಂಭ ಮೇಳಕ್ಕೆ ತಗುಲಿದ ಖರ್ಚು…? ಗಲಿಸಿದ ಲಾಭವೆಷ್ಟು…? ಮುಖ್ಯಮಂತ್ರಿ ಯೋಗಿ ನೀಡಿದ ಅಚ್ಚರಿಯ ಉತ್ತರ.

Next Post

ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ

ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In