• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ಮಾಜಿ ಗೆಳತಿ​ಗೆ ಬೇರೊಬ್ಬನ ಜತೆ ಸಂಬಂಧ, ನಾಲ್ವರು ಸ್ನೇಹಿತರ ಜತೆ ಸೇರಿ ಆಕೆಯ ಮೇಲೆ ಅತ್ಯಾಚಾರ

February 24, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಮಾಜಿ ಗೆಳತಿ​ಗೆ ಬೇರೊಬ್ಬನ ಜತೆ ಸಂಬಂಧ, ನಾಲ್ವರು ಸ್ನೇಹಿತರ ಜತೆ ಸೇರಿ ಆಕೆಯ ಮೇಲೆ ಅತ್ಯಾಚಾರ

ಮಾಜಿ ಪ್ರಿಯಕರನೊಬ್ಬ ತನ್ನ ಮಾಜಿ ಗೆಳತಿ ಮೇಲೆ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಭಿವಂಡಿಯಲ್ಲಿ ನಡೆದಿದೆ. 

by ಪ್ರಜಾಧ್ವನಿ ನ್ಯೂಸ್
February 24, 2025
in ಅಂತರರಾಜ್ಯ, ಕ್ರೈಮ್
0
ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ
127
SHARES
364
VIEWS
ShareShareShare

ನಿನ್ನೆಯವರೆಗೂ ಈಕೆ ತನ್ನ ಗೆಳತಿ ಎಂದು ಖುಷಿ ಪಡುತ್ತಿದ್ದ ವ್ಯಕ್ತಿ ಈಗ ಆಕೆ ಬೇರೊಬ್ಬನ ಜತೆ ಸಂಬಂಧದಲ್ಲಿದ್ದಾಳೆಂದು ತಿಳಿದು ತನ್ನ ಪ್ರೀತಿಯನ್ನೇ ಮರೆತು ಮೃಗನಂತೆ ವರ್ತಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆತ ಮಾಜಿ ಗೆಳತಿ ಮೇಲೆ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರ ಭಿವಂಡಿಯಲ್ಲಿ ನಡೆದಿದೆ. 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ .

8722552464 Astrloger

ಜಾಹೀರಾತು

ಫೆಬ್ರವರಿ 20ರಂದು ಬೆಳಗ್ಗೆ ಶಾಲೆಯ ಬಳಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಟೈಮ್ಸ್​ ಆಫ್​ ಇಂಡಿಯಾ ವರದಿ ಪ್ರಕಾರ, ಆ ಯುವತಿಯನ್ನು ಆಕೆಯ ಮಾಜಿ ಗೆಳೆಯ ಅಪಹರಿಸಿದ ತನ್ನ ನಾಲ್ವರು ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ.

ಮಹಿಳೆ ಮತ್ತು ಅತ್ಯಾಚಾರವೆಸಗಿದ ವ್ಯಕ್ತಿ ಕೆಲವು ವರ್ಷಗಳಿಂದ ರಿಲೇಷನ್​ಶಿಪ್​ನಲ್ಲಿದ್ದರು ಆಕೆ ಆತನನ್ನು ಬಿಟ್ಟು ಬೇರೊಬ್ಬನನ್ನು ಪ್ರೀತಿಸಿದ್ದನ್ನು ಅರಗಿಸಿಕೊಳ್ಳಲಾಗದೆ ಫೆಬ್ರವರಿ 19ರಂದು ರಾತ್ರಿ ಯುವತಿಯ ಸಹೋದರನನ್ನು ಅಪಹರಿಸಿದ್ದರು. ನಂತರ ಆತನಿಗೆ ತನ್ನ ತಂಗಿಗೆ ಕರೆ ಮಾಡಿ ಇಲ್ಲಿಗೆ ಬರುವಂತೆ ಹೇಳು ಎಂದು ಹೇಳಿದ್ದಾನೆ. ಆತ ಕರೆ ಮಾಡಿ ತಂಗಿಗೆ ಬರುವಂತೆ ಕೇಳಿಕೊಂಡಿದ್ದಾನೆ, ಆಕೆ ಸ್ಥಳಕ್ಕೆ ಬಂದಾಗ ಆರೋಪಿಗಳು ಆಕೆಯ ಸಹೋದರ ಮತ್ತು ಆಕೆಯನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾ ಚಾಲಕನನ್ನು ಥಳಿಸಿ ಆಕೆಯನ್ನು ಎಳೆದುಕೊಂಡು ಹೋಗಿದ್ದಾರೆ.

ಆರೋಪಿಗಳು ನಾಗಾಂವ್‌ನ ಶಾಲೆಯ ಬಳಿ ಮತ್ತು ಫಾತಿಮಾನಗರದ ಪಿಕಪ್ ವ್ಯಾನ್‌ನೊಳಗೆ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ. ಯುವತಿ ಮೇಲೆ ಎರಡು ವಿಭಿನ್ನ ಸ್ಥಳಗಳಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಸೂಚಿಸುತ್ತದೆ. ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ ನಂತರ ಆಕೆ ಪೊಲೀಸ್ ಠಾಣೆಗೆ ಬಂದು ದೂರು ಕೊಟ್ಟಿದ್ದಾಳೆ.

ಎಲ್ಲಾ ಆರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಇತರ ಅಪರಾಧಗಳಿಗೆ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದ್ದು, ಅವರನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಜಾಹೀರಾತು

SendShare51Share
Previous Post

ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು! : ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ- ಪತಿ ಆರೋಪ, ದೂರು

Next Post

ಕೆಮ್ಮಾಯಿ ಬೂತ್ ಸಂಖ್ಯೆ 140 ರ ವಿಷ್ಣು ನಗರ ರಸ್ತೆಗೆ ಇಂಟರ್ ಲಾಕ್ ಅಳವಡಿಕೆಗೆ ಮನವಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In