• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೆಡೆ ಶಿವರಾತ್ರಿ ಸಂಭ್ರಮ

February 26, 2025
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೆಡೆ ಶಿವರಾತ್ರಿ ಸಂಭ್ರಮ

by ಪ್ರಜಾಧ್ವನಿ ನ್ಯೂಸ್
February 26, 2025
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು
0
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು
16
SHARES
47
VIEWS
ShareShareShare

ದಕ್ಷಿಣ ಕನ್ನಡ : ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ,  ಸೇರಿದಂತೆ ನಗರದ ವಿವಿಧ ಸನ್ನಿಧಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ.

Keshari Durga

ಜಾಹೀರಾತು

ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಶ್ರೀ ಮಂಗಳಾದೇವಿ ಕ್ಷೇತ್ರ, ಶರವು ಶ್ರೀ ಮಹಾಗಣಪತಿ ಕ್ಷೇತ್ರ, ಕಾವೂರು ಶ್ರೀ ಮಹಾಲಿಂಗೇಶ್ವರ ದೇಗುಲ, ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನ  ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದಲ್ಲಿ ಈಗಾಗಲೇ ಜಾತ್ರೆ ಆರಂಭಗೊಂಡಿದ್ದು, ಶಿವರಾತ್ರಿ ಹಿನ್ನೆಲೆ, ಧಾರ್ಮಿಕ ಕಾರ್ಯಕ್ರಮ, ಸಂಕೀರ್ತನೆ ನಡೆಯಲಿದೆ. ನರಹರಿ ಪರ್ವತ ಕ್ಷೇತ್ರದಲ್ಲಿ ವಿಶೇಷ ಪೂಜೆ, ಜಾಗರಣೆ, ಭಜನೆ ನಡೆಯಲಿದೆ.  ನೆಟ್ಲ ದೇವಸ್ಥಾನ, ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಕ್ಷೇತ್ರ ಒಡಿಯೂರು, ಉಜಿರೆ ಶ್ರೀ ಜನಾರ್ದನ ದೇವಸ್ಥಾನ, ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ, ಪಜಿರಡ್ಕ ಶ್ರೀ ಸದಾಶಿವೇಶ್ವರ ಕ್ಷೇತ್ರ, ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ, ಬಳ್ಳಮಂಜ ಮಹಾತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಸೇರಿದಂತೆ ಜಿಲ್ಲೆಯ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಹೂವು, ಹಣ್ಣು ಖರೀದಿ ಜೋರಾಗಿತ್ತು.  ಜಾಗರಣೆ ಸಂದರ್ಭದಲ್ಲಿ ವಿವಿಧ ಭಜನ ಮಂಡಳಿಗಳಿಂದ ಭಜನೆಯೂ ಇರಲಿದೆ. ಬೆಳಗ್ಗೆ ವಿಶೇಷ ಪೂಜೆಯೊಂದಿಗೆ ಶಿವರಾತ್ರಿ ಉತ್ಸವ ಸಂಪನ್ನಗೊಳ್ಳಲಿದೆ. ಅನೇಕರು ಉಪವಾಸವಿದ್ದು ಜಾಗರಣೆ ಮಾಡಲಿದ್ದಾರೆ.

Muliya

ಜಾಹೀರಾತು

Sathyasayi Hospital

ಜಾಹೀರಾತು

SendShare6Share
Previous Post

ಮಂಗಳೂರು: ಎಂಟು ತಿಂಗಳಲ್ಲೇ 18 ವರ್ಷಗಳ ಬೇಡಿಕೆಯನ್ನು ಈಡೇರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ. ಅದೇನೂ ಬೇಡಿಕೆ ಇಲ್ಲಿದೆ ಸಂಪೂರ್ಣ ವರದಿ…?

Next Post

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಕೃಷ್ಣನಗರ ನಿವಾಸಿ ಇರ್ಷಾದ್ ವಿರುದ್ಧ ಪೋಕ್ಸೋ ಕೇಸ್!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಕೃಷ್ಣನಗರ ನಿವಾಸಿ ಇರ್ಷಾದ್ ವಿರುದ್ಧ ಪೋಕ್ಸೋ ಕೇಸ್!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In