• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

February 27, 2025
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

by ಪ್ರಜಾಧ್ವನಿ ನ್ಯೂಸ್
February 27, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಉಪ್ಪಿನಂಗಡಿ, ಕ್ರೀಡೆ, ಧಾರ್ಮಿಕ
0
ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ
25
SHARES
71
VIEWS
ShareShareShare

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು, ಸುಳ್ಯ, ಬಂಟ್ವಾಳ ಹಾಗೂ ಉಪ್ಪಿನಂಗಡಿ ತಾಲ್ಲೂಕಿನ ಯೋಗ ಬಂಧುಗಳ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆಯ ಕಾರ್ಯಕ್ರಮವನ್ನು ದಿನಾಂಕ 26 ಫೆಬ್ರವರಿ 2025 ರಂದು ಹಮ್ಮಿಕೊಳ್ಳಲಾಗಿತ್ತು.

ಬೆಳಗ್ಗೆ ದೇವಸ್ಥಾನದ ಕಾಳಿಕಾಂಬಾ ವೇದಿಕೆಯಲ್ಲಿ 4.45ರ ವೇಳೆಗೆ ಆರಂಭವಾದ ಕಾರ್ಯಕ್ರಮದ ಭಜನೆಯನ್ನು ಯೋಗಬಂಧುಗಳಾದ ಗಾಯತ್ರಿ, ಚಂದ್ರಾವತಿ ರೈ, ವಿಮಲಾ, ಪದ್ಮಾವತಿ, ಚಂದ್ರಾವತಿ, ಮೋಹಿನಿ ಹಾಗೂ ದಯಾನಂದ, ಅಮೃತ ವಚನ ವಾಚನವನ್ನು ಸುನೀತಾ ಹಾಗೂ ಪಂಚಾಗ ಪಠಣವನ್ನು ರಾಜೇಂದ್ರ ಭಟ್ ಅವರು ನಿರ್ವಹಿಸಿದರು.

ಮಾನಸಿಕ ಸಿದ್ಧತೆಯಿಂದ ಯೋಗ ಗಣಪತಿ ನಮಸ್ಕಾರದ ಅವಧಿಯಲ್ಲಿ ವಿವರಣೆಯನ್ನು ಶ್ರೀಯುತ ಆರ್ ಜೆ ಬಿರಾದಾರ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೇತ್ರಾವತಿ ವಲಯ ಶಿಕ್ಷಣ ಪ್ರಮುಖರು ಚೊಕ್ಕವಾಗಿ ನಿರ್ವಹಿಸಿದರೆ ಪ್ರಾತ್ಯಕ್ಷಿಕೆಯಲ್ಲಿ ಯೋಗಬಂಧುಗಳಾದ ಆಶಾ , ಸಂದೇಶ್, ಅನಿತಾ ಹಾಗೂ ನಾರಾಯಣ ಇವರು ಸಹಕರಿಸಿದರು.

ನಂತರ ಸಾಮೂಹಿಕ ಯೋಗ ಶಿವನಮಸ್ಕಾರದ ಆರಂಭಪೂರ್ವ ದೀಪ ಪ್ರಜ್ವಲನೆಯನ್ನು ಮಂಗಳಾರತಿಯ ಆರತಿಯನ್ನು ಬೆಳಗುವುದರೊಂದಿಗೆ ಮಧುಸೂಧನ ಕಲ್ಲೂರಾಯ, ಅರ್ಚಕರು, ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ಉಪ್ಪಿನಂಗಡಿ ಇವರು ನೆರವೇರಿಸಿದರು. ,ಶ್ರೀಯುತ ರವೀಶ್, ಪ್ರಾಂತ ಪ್ರಮುಖರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ರಾಧಾಕೃಷ್ಣ ನಾಯ್ಕ್, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರವಿ ಬಿ ಸ್, ವೃತ್ತನಿರೀಕ್ಷಕರು, ಉಪ್ಪಿನಂಗಡಿ, ಲೋಕೇಶ್ ಬೆತ್ತೋಡಿ, ಅಧ್ಯಕ್ಷರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಪುತ್ತೂರು ತಾಲ್ಲೂಕು, ಗೋಕುಲನಾಥ್, ನಿಕಟಪೂರ್ವ ಸಂಚಾಲಕರು, ನೇತ್ರಾವತಿ ವಲಯ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀಮತಿ ಗೀತಾ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕದ್ರಿ ಇದರ ಮಾರ್ಗದರ್ಶಕರು, ಶ್ರೀಯುತ ಆನಂದ, ಮಾರ್ಗದರ್ಶಕರು, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಉಪ್ಪಿನಂಗಡಿ ತಾಲ್ಲೂಕು, ಶ್ರೀಯುತ ಸಂತೋಷ್ ಕುಮಾರ್, ಸಂಚಾಲಕರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಉಪ್ಪಿನಂಗಡಿ ತಾಲ್ಲೂಕು ಇವರುಗಳು ಜೊತೆಗೂಡಿ ನೆರವೇರಿಸಿದರು.

ಉಪ್ಪಿನಂಗಡಿ, ಸಹಸ್ರಲಿಂಗೇಶ್ವರ ಶಾಖೆಯ ಯೋಗ ಶಿಕ್ಷಕರಾದ ಶ್ರೀಯುತ ಗೋವಿಂದ ಪ್ರಸಾದ ಅವರು ಬೌದ್ದಿಕ್ ನೀಡುತ್ತಾ ಕ್ಷೇತ್ರದ ಐತಿಹ್ಯವನ್ನು ವಿವರಿಸುವುದರ ಜೊತೆಗೆ ಉತ್ತಮವಾದ ಯೋಗ ಬಂಧುಗಳು ಹೇಗೆ ಸಂಸ್ಕಾರಯುತವಾದ ಬದುಕನ್ನು ಯೋಗದ ಜೊತೆಗೆ ಕಟ್ಟಬೇಕು ಎನ್ನುವುದನ್ನು ಉದಾಹರಣೆ ಸಹಿತ ವಿವರಿಸಿದರು.

4 ಆವೃತ್ತಿಗಳಲ್ಲಿ 11 ಬಾರಿ ಯೋಗ ಶಿವನಮಸ್ಕಾರವನ್ನು ನಡೆಸುವಾಗ ವಿವರಣೆಯಲ್ಲಿ ಶಿಕ್ಷಕರಾದ ಸತ್ಯಶಂಕರ, ಶಿವಣ್ಣ, ಶರ್ಮಿಳಾ ಹಾಗೂ ಮೋಹನ್ ನಿರ್ವಹಿಸಿದರೆ, ಪ್ರಾತ್ಯಕ್ಷಿಕೆಯಲ್ಲಿ ವಿಜೇತ, ಸಂಜೀವ, ಭಾರತೀ, ಗಂಗಾಧರ, ಸುಧಾ, ಮುತ್ತಪ್ಪ, ಕೋಮಲ, ವಿನಯ್, ಸುಂದರಿ, ಪದ್ಮನಾಭ, ಸೌಮ್ಯ, ಭುಜಂಗ, ಜಯಂತಿ, ಪ್ರೀತೇಶ್, ಶಶಿ ಮತ್ತು ಶಿವಪ್ರಸಾದ್ ಸಹಕರಿಸಿದರು.

ಅಗ್ನಿಹೋತ್ರವನ್ನು ಸಹಸ್ರಲಿಂಗೇಶ್ವರ ಶಾಖೆ, ಉಪ್ಪಿನಂಗಡಿಯ ಯೋಗ ಬಂಧು ರಾಜೇಂದ್ರ ಭಟ್ ದಂಪತಿಗಳು ನಡೆಸಿದರೆ, ಯೋಗ ಸಂಕಲ್ಪವನ್ನು ಹಾಗೂ ಶಿಕ್ಷಣದ ಮಾರ್ಗದರ್ಶನವನ್ನು ಶ್ರೀಯುತ ಪ್ರದೀಪ್ ಹಾಗೂ ಕೃಷ್ಣಪ್ಪ, ತಾಲ್ಲೂಕು ಶಿಕ್ಷಣ ಪ್ರಮುಖರು ನಿರ್ವಹಿಸಿದರು.

ಜಾಹೀರಾತು

ಆರೋಗ್ಯಪೂರ್ಣ ವ್ಯಾಯಾಮಗಳ ನಂತರ ಬಳಲಿದ ದೇಹ ಹಾಗೂ ಮನಸ್ಸುಗಳನ್ನು ಬೆಸೆಯುವ ಶವಾಸನ /ಅಮೃತಾಸನವನ್ನು ತನ್ನ ಮಂತ್ರಮುಗ್ಧ ವಿವರಣೆಗಳ ಮೂಲಕ ಶ್ರೀಯುತ ರವೀಶ್, ಪ್ರಾಂತ ಪ್ರಮುಖರು (ಸೇವಾವಿಭಾಗ) ಅವರು ನಿರ್ವಹಿಸಿದರೆ ಪ್ರಾತ್ಯಕ್ಷಿಕೆಯಲ್ಲಿ ಚಂದ್ರಾವತಿ ರೈ, ಮೋಹನ್, ಶಶಿಕಲಾ ಮತ್ತು ಗಿರೀಶ್ ಅವರು ತೊಡಗಿಕೊಂಡರು.

ನಂತರ ನಡೆದ ಶಿವಾಷ್ಟೋತ್ತರ ಶತನಾಮಾವಳಿ ಮಂತ್ರ ಪಠಣವನ್ನು ಸಹಸ್ರಲಿಂಗೇಶ್ವರ ಶಾಖೆ, ಉಪ್ಪಿನಂಗಡಿಯ ಯೋಗ ಬಂಧುಗಳಾದ ವೀಣಾ, ರಾಜೇಂದ್ರ ಭಟ್ ದಂಪತಿಗಳು ಮತ್ತು ಗಾಣಿಗ ಭವನ ಶಾಖೆ, ರಾಮನಗರ, ಉಪ್ಪಿನಂಗಡಿಯ ಪುಟಾಣಿ ಯೋಗಬಂಧುಗಳು ನಡೆಸಿಕೊಟ್ಟರು.

8722552464 Astrloger

ಜಾಹೀರಾತು

ಕಾರ್ಯಕ್ರಮದ ನಿರೂಪಣೆಯನ್ನು ಕೊಯಿಲ ಸದಾಶಿವ ಶಾಖೆಯ ಯೋಗ ಶಿಕ್ಷಕರಾದ ಚೇತನ್ ಅವರು ಯತೋಚಿತವಾಗಿ ನಡೆಸಿದರೆ ಕಾರ್ಯಕ್ರಮದ ವಂದನಾರ್ಪಣೆಯನ್ನು ಮುರಳಿ ಮೋಹನ, ತಾಲ್ಲೂಕು ವರದಿ ಪ್ರಮುಖರು, ನಡೆಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು, ಸುಳ್ಯ, ಬಂಟ್ವಾಳ, ಉಪ್ಪಿನಂಗಡಿ ತಾಲ್ಲೂಕಿನ 225 ಯೋಗ ಬಂಧುಗಳು ಹಾಗೂ 135 ಯೋಗೇತರ ಬಂಧುಗಳು ಭಾಗವಹಿಸಿದ್ದರು. ಪ್ರಸಾದ ಸೇವನೆಯೊಂದಿಗೆ ಕೊನೆಗೊಂಡ ಕಾರ್ಯಕ್ರಮ 07.05ರ ವೇಳೆಗೆ ಸಂಪೂರ್ಣಗೊಂಡಿತು.

SendShare10Share
Previous Post

ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

Next Post

ಕೊನೆ ದಿನ ತ್ರಿವೇಣಿ ಸಂಗಮದಲ್ಲಿ 1.44 ಕೋಟಿ ಭಕ್ತರ ಪುಣ್ಯಸ್ನಾನ: ಮಹಾ ಕುಂಭಮೇಳಕ್ಕೆ ಅಧಿಕೃತ ತೆರೆ: ಇದುವರೆಗೆ ದಾಖಲೆಯ 66.21 ಕೋಟಿ ಜನರಿಂದ ಪುಣ್ಯ ಸ್ನಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸನಾತನ ಧರ್ಮ ಭಾರತದ ಆತ್ಮ  ಯುಪಿ ಸಿಎಂ ಯೋಗಿ ಆದಿತ್ಯನಾಥ್‌

ಕೊನೆ ದಿನ ತ್ರಿವೇಣಿ ಸಂಗಮದಲ್ಲಿ 1.44 ಕೋಟಿ ಭಕ್ತರ ಪುಣ್ಯಸ್ನಾನ: ಮಹಾ ಕುಂಭಮೇಳಕ್ಕೆ ಅಧಿಕೃತ ತೆರೆ: ಇದುವರೆಗೆ ದಾಖಲೆಯ 66.21 ಕೋಟಿ ಜನರಿಂದ ಪುಣ್ಯ ಸ್ನಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..