• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಈಶಾ ಫೌಂಡೇಶನ್ ಮಹಾಶಿವರಾತ್ರಿಯ ಕಾರ್ಯಕ್ರಮದಲ್ಲಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ

February 27, 2025
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಈಶಾ ಫೌಂಡೇಶನ್ ಮಹಾಶಿವರಾತ್ರಿಯ ಕಾರ್ಯಕ್ರಮದಲ್ಲಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ

by ಪ್ರಜಾಧ್ವನಿ ನ್ಯೂಸ್
February 27, 2025
in ದಕ್ಷಿಣ ಕನ್ನಡ, ಧಾರ್ಮಿಕ
0
ಈಶಾ ಫೌಂಡೇಶನ್ ಮಹಾಶಿವರಾತ್ರಿಯ ಕಾರ್ಯಕ್ರಮದಲ್ಲಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ
11
SHARES
31
VIEWS
ShareShareShare

ಕೊಯಮತ್ತೂರು: ಮಹಾಶಿವರಾತ್ರಿ ಪ್ರಯುಕ್ತ ಈಶಾ ಫೌಂಡೇಶನ್ ತಮಿಳುನಾಡಿನ ಕೊಯಮತ್ತೂರಿನಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪಾಲ್ಗೊಂಡಿದ್ದಾರೆ.

ಈಶಾ ಫೌಂಡೇಶನ್ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ ನೇತೃತ್ವದಲ್ಲಿ ದಕ್ಷಿಣದ ಕೈಲಾಸ ಎಂದು ಕರೆಯಲ್ಪಡುವ ವೆಳ್ಳಿಯಂಗಿರಿ ತಪ್ಪಲಿನಲ್ಲಿರುವ ಈಶ ಯೋಗ ಕೇಂದ್ರದಲ್ಲಿ ನಡೆದ ಅಹೋರಾತ್ರಿ ಮಹಾಶಿವರಾತ್ರಿ ಆಚರಣೆಯಲ್ಲಿ ಭಾಗವಹಿಸಿ, ಧ್ಯಾನ‌ ಲಿಂಗ ಮತ್ತು ಲಿಂಗ ಭೈರವಿಗೆ ವಿಶೇಷ ಪ್ರಾರ್ಥನೆ ಕೂಡ ಸಲ್ಲಿಸಿದ್ದಾರೆ. ದೇಶ-ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಿವಭಕ್ತರು ಪಾಲ್ಗೊಂಡಿದ್ದ ಈ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಪಂಜಾಬ್ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ, ಒರಿಸ್ಸಾ ರಾಜ್ಯಪಾಲ ಡಾ.ಹರಿಬಾಬು ಕಂಬಂಪಾಟಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರ ಖಾತೆಯ ರಾಜ್ಯ ಸಚಿವರಾದ ಎಲ್. ಮುರುಗನ್ ಭಾಗವಹಿಸಿದ್ದರು.

ಜಾಹೀರಾತು

ಈ ವೇಳೆ ಸಂಸದ ಕ್ಯಾ. ಚೌಟ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

Rosemac bowlar

ಜಾಹೀರಾತು

” ಈಶ ಫೌಂಡೇಶನ್‌ನಲ್ಲಿ ಮಹಾ ಶಿವರಾತ್ರಿ ಆಚರಣೆಯಲ್ಲಿ ಭಾಗವಹಿಸುವುದು ನಿಜವಾಗಿಯೂ ಅಭೂತಪೂರ್ವ ಆಧ್ಯಾತ್ಮಿಕ ಅನುಭವವನ್ನು ನೀಡಿದೆ. ಶಿವರಾತ್ರಿ ಉತ್ಸವದಲ್ಲಿ ಭಾಗವಹಿಸಲು ನನಗೆ ಅವಕಾಶ ಸಿಕ್ಕಿರುವುದು ಮಾತ್ರವಲ್ಲ ಸದ್ಗುರು ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದು ಖುಷಿ ತಂದಿದೆ. ಸೌಂಡ್ಸ್ ಆಫ್ ಈಶ , ಪ್ರಾಜೆಕ್ಟ್ ಸಂಸ್ಕೃತಿ, ಈಶಾ ಗುರುಕುಲಂನ ವಿದ್ಯಾರ್ಥಿಗಳ , ಅಜಯ್ – ಅತುಲ್ ಮತ್ತು ಇತರ ಪ್ರಸಿದ್ಧ ಪ್ರದರ್ಶಕರಿಂದ ಸಂಗೀತ, ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮಧ್ಯರಾತ್ರಿ ಮಹಾಮಂತ್ರ ದೀಕ್ಷೆ, ಶಂಭೋ ಧ್ಯಾನ ಶಿವರಾತ್ರಿ ಜಾಗರಣೆಯಲ್ಲಿ ಚೈತನ್ಯಶೀಲರಾಗುವಂತೆ ಮಾಡಿದೆ.

ಸದ್ಗುರು ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಯೋಗಕೇಂದ್ರವು ಸನಾತನವಾದ ಹಿಂದೂ ಧರ್ಮದ ವಿಚಾರಗಳನ್ನು ಜಗತ್ತಿನ ಮೂಲೆಗೆ ತಲುಪಿಸುವಲ್ಲಿ ಮಹತ್ತರವಾದ ಕೆಲಸ ಮಾಡುತ್ತಿದೆ ಹಾಗೂ ಮತಾಂತರದ ವಿರುದ್ಧ ಜಾಗೃತಿ ಮೂಡಿಸಿ ಧರ್ಮ ಶಿಕ್ಷಣವನ್ನು ನೀಡುತ್ತಿದೆ. ಜನರಿಗೆ ಯೋಗ ಮತ್ತು ಆಧ್ಯಾತ್ಮಿಕತೆಯ ಮಹತ್ವನ್ನು ಸಾರುತ್ತಿದೆ” ಎಂದು ಕ್ಯಾ. ಚೌಟ ಅವರು ಹೇಳಿದ್ದಾರೆ.

LOTUS TRAVEL

ಜಾಹೀರಾತು

SendShare4Share
Previous Post

ಸನಾತನ ಧರ್ಮದ ಹಬ್ಬವೇ ವಿಶ್ವದ ಅತೀ ದೊಡ್ಡ ಹಬ್ಬವೆಂಬ ದಾಖಲೆ ಬರೆಯಿತು-ಯೋಗಿ ಸರ್ಕಾರ ಮಹಾಕುಂಭಮೇಳವನ್ನು ಯಶಸ್ವಿಯಾಗಿ ನಿರ್ವಹಿಸಿದೆ – ಅರುಣ್ ಪುತ್ತಿಲ

Next Post

ಮತ್ತೊಂದು “ಕಾಂತಾರ” ಆಗಲಿದೆಯೇ..? ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ಆರಾಧನೆಗೆ “ಎಸ್ಇಝಡ್ ” ಬ್ರೇಕ್ – ಪ್ರತಿಭಟನೆಗೆ ಸಿದ್ಧತೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮತ್ತೊಂದು “ಕಾಂತಾರ” ಆಗಲಿದೆಯೇ..?          ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ಆರಾಧನೆಗೆ “ಎಸ್ಇಝಡ್ ” ಬ್ರೇಕ್ – ಪ್ರತಿಭಟನೆಗೆ ಸಿದ್ಧತೆ!

ಮತ್ತೊಂದು "ಕಾಂತಾರ" ಆಗಲಿದೆಯೇ..? ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ಆರಾಧನೆಗೆ "ಎಸ್ಇಝಡ್ " ಬ್ರೇಕ್ - ಪ್ರತಿಭಟನೆಗೆ ಸಿದ್ಧತೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In