• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮತ್ತೊಂದು “ಕಾಂತಾರ” ಆಗಲಿದೆಯೇ..?          ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ಆರಾಧನೆಗೆ “ಎಸ್ಇಝಡ್ ” ಬ್ರೇಕ್ – ಪ್ರತಿಭಟನೆಗೆ ಸಿದ್ಧತೆ!

February 28, 2025
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮತ್ತೊಂದು “ಕಾಂತಾರ” ಆಗಲಿದೆಯೇ..? ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ಆರಾಧನೆಗೆ “ಎಸ್ಇಝಡ್ ” ಬ್ರೇಕ್ – ಪ್ರತಿಭಟನೆಗೆ ಸಿದ್ಧತೆ!

ಕಾಂತಾರ ಸಿನಿಮಾ ಮಾದರಿ ದೈವಾರಾಧನೆಗೆ ತಡೆ ಭಕ್ತರಿಂದ ಆರೋಪ

by ಪ್ರಜಾಧ್ವನಿ ನ್ಯೂಸ್
February 28, 2025
in ಜಿಲ್ಲೆ, ದಕ್ಷಿಣ ಕನ್ನಡ, ಧಾರ್ಮಿಕ, ಸಾಂಸ್ಕೃತಿಕ
0
ಮತ್ತೊಂದು “ಕಾಂತಾರ” ಆಗಲಿದೆಯೇ..?          ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ಆರಾಧನೆಗೆ “ಎಸ್ಇಝಡ್ ” ಬ್ರೇಕ್ – ಪ್ರತಿಭಟನೆಗೆ ಸಿದ್ಧತೆ!
91
SHARES
261
VIEWS
ShareShareShare

ಮಂಗಳೂರು : ಕಾಂತಾರ ಸಿನಿಮಾ ಮಾದರಿಯಲ್ಲಿ, ಮಂಗಳೂರು ಎಸ್ ಇ ಝಡ್ ಸಂಸ್ಥೆಯು ತುಳುನಾಡಿನ ಪ್ರಧಾನವಾದ ದೈವಾರಾಧನೆಗೆ ತಡೆಯೋಡ್ಡಿದೆ ಎಂಬ ಆರೋಪ ಭಕ್ತರಿಂದ ಕೇಳಿಬಂದಿದೆ .
ಸುಮಾರು 800 ವರ್ಷಗಳ ಇತಿಹಾಸ ಇರುವ ಮಂಗಳೂರು ಹೊರವಲಯದ ಬಜೆಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದ ಜಾಗವು, ಸದ್ಯ ಎಸ್ ಇ ಝಡ್ ಒಳಗೆ ಇರುವುದರಿಂದ, ಮುಂದಕ್ಕೆ ದೈವಕ್ಕೆ ದೀಪ, ಹೂವು, ನೀರು ಇಡಲು ಅವಕಾಶ ಇಲ್ಲ ಎಂದು ಹೇಳುವ ಮೂಲಕ ಎಸ್ ಇ ಝಡ್ ಹೊಸ ವಿವಾದ ಸೃಷ್ಟಿಸಿದೆ.
ನೆಲ್ಲಿದಡಿಗುತ್ತಿನವರು ಹಾಗೂ ಸ್ಥಳೀಯರು ಎಸ್ ಇ ಝಡ್ ಅಧಿಕಾರಿಗಳ ಗಮನಕ್ಕೆ ತಂದು, ಈ ದೇವಸ್ಥಾನದಲ್ಲಿ ಸೇವಾ ಕಾರ್ಯದಲ್ಲಿ ಭಾಗವಹಿಸುವುದು ಕ್ರಮ. ಫೆ. 12ರಂದು ಸಂಕ್ರಮಣ ಸೇವೆ ಮಾಡಲು ತೆರಳಲು ಮನವಿ ಪತ್ರ ನೀಡುವ ವೇಳೆ ಇದು ಕೊನೆಯ ಅವಕಾಶ, ಮುಂದೆ ಅವಕಾಶ ಇಲ್ಲ ಎಂದು ಎಸ್ ಇ ಝಡ್ ಅಧಿಕಾರಿಗಳು ತಿಳಿಸಿದ್ದಾರೆ. ಇದು ಭಕ್ತಾದಿಗಳ ಆಕ್ಷೇಪಕ್ಕೆ ಕಾರಣವಾಗಿದೆ.

LOTUS TRAVEL

ಜಾಹೀರಾತು

ವಿವಾದವೇನು?
ಮಂಗಳೂರು ಎಸ್ ಇ ಝಡ್ ಕಂಪನಿಯು ಭೂಸ್ವಾಧೀನದ ವೇಳೆ ನೆಲ್ಲಿದಡಿ ಗುತ್ತಿನ 22 ಮನೆಗಳ ಸ್ಥಳಾಂತರ ಮಾಡಲು ಮನವೊಲಿಸುವ ಸಂದರ್ಭ ಸ್ಥಳ ಮಹಿಮೆಯನ್ನು ಹೊಂದಿದ್ದ ದೈವ ಕಾಂತೇರಿ ಜುಮಾದಿ ಸ್ಥಾನವನ್ನು ಅಲ್ಲೇ ಉಳಿಸುವ ಬಗ್ಗೆ ನಿರ್ಧಾರವಾಗಿತ್ತು. ದೈವಕ್ಕೆ ನಿತ್ಯ ದೀಪ, ಹೂವು ನೀರು ಸಮರ್ಪಣೆ, ಸಂಕ್ರಮಣ, ದೀಪಾವಳಿ, ಚೌತಿ, ಅಷ್ಟಮಿ, ಬಂಡಿ ಉತ್ಸವ ನೇಮ ಸಹಿತ ವಿವಿಧ ಸಂದರ್ಭ ದೈವದ ಕಾರ್ಯಕ್ಕೆ ಕಾಂತೇರಿ ಜುಮಾದಿ ಸ್ಥಾನಕ್ಕೆ ಹೋಗಿ ಬರಲು ಆವಕಾಶ ನೀಡುವ ಬಗ್ಗೆ ಆಗ ತೀರ್ಮಾನಿಸಲಾಗಿತ್ತು. 2016ರಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಇಂತಹುದೇ ತೀರ್ಮಾನ ಮಾಡಲಾಗಿತ್ತು. ಅದರಂತೆ ಅಧಿಕಾರಿಗಳ ಅನುಮತಿ ಪಡೆದು ಪೂಜಾ ಕಾರ್ಯ ನಡೆಸಲಾಗುತ್ತಿತ್ತು.

ಸುಮಾರು 800 ವರ್ಷಗಳ ಇತಿಹಾಸ ಇರುವ ತುಳುನಾಡಿನ ಕಾರಣಿಕ ಶಕ್ತಿ.

ಜಾಹೀರಾತು

2006ರಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಸರಕಾರದಿಂದ ಬಜ್ಪೆ, ಬಾಳ, ಕುತ್ತೆತ್ತೂರು, ಪೆರ್ಮುದೆ, ಕಳವಾರು ಗ್ರಾಮದ ಸಾವಿರಾರು ಎಕ್ರೆ ಪ್ರದೇಶ ಭೂಸ್ವಾಧೀನವಾಗಿತ್ತು. ಸಮೃದ್ಧ ಗದ್ದೆಗಳು, ಸಾವಿರಾರು ನಾಗಬನಗಳು, ಬ್ರಹ್ಮ ಸ್ಥಾನಗಳು, ದೈವದ ಗುಡಿಗಳು, ಕೆರೆ, ತೊರೆ, ಶಾಲೆ, ಚರ್ಚು, ಮಸೀದಿ, ಸಾವಿರಾರು ಮನೆಗಳು ಭೂ ಸ್ವಾಧೀನಕ್ಕೆ ನೆಲಸಮವಾಗಿತ್ತು. ಆದರೆ 800 ವರ್ಷಗಳ ಇತಿಹಾಸವಿದ್ದ ನೆಲ್ಲಿದಡಿಗುತ್ತಿನ ದೈವಸ್ಥಾನವನ್ನು ಮುಟ್ಟಲಾಗಲಿಲ್ಲ. ನೆಲ್ಲಿದಡಿಗುತ್ತಿನ ಪೂರ್ತಿ ಜಾಗವನ್ನು ಕಂಪನಿ ಬರೆಸಿಕೊಂಡರು ದೈವಸ್ಥಾನವನ್ನು ತೆರೆವು ಮಾಡಲು ಆಗಲಿಲ್ಲ. ” ಯಾವುದೇ ಕಾರಣಕ್ಕೂ ಈ ಮಣ್ಣನ್ನು ನಾನು ಬಿಡುವುದಿಲ್ಲ ” ಹಿಂದೂ ದೈವ ನುಡಿದ ಕಾರಣ ಸಾವಿರಾರು ಎಕ್ರೆ ಕೈಗಾರಿಕಾ ಪ್ರದೇಶದಲ್ಲಿ ಕಾಂತೇರಿ ಜುಮಾದಿ ದೈವದ ದೈವಸ್ಥಾನವು ಈಗಲೂ ಇದೆ..

Rosemac bowlar

ಜಾಹೀರಾತು

ಈ ಕ್ಷೇತ್ರದಲ್ಲಿನ ಬಾವಿ ಅತ್ಯಂತ ಪವಿತ್ರ ಎಂಬ ನಂಬಿಕೆ ಈಗಲೂ ಇದೆ.
ವಿಷಕ್ಕೆ ಮದ್ದು ನೀಡುವ ಶಕ್ತಿಯಿರುವ ಬಾವಿಯೆಂದು ಎಂಬುದು ಇತಿಹಾಸ. ದೈವಸ್ಥಾನವನ್ನು ಸ್ಥಳಾಂತರಿಸುವುದಿದ್ದರೆ ಈ ಬಾವಿಯನ್ನು ಸ್ಥಳಾಂತರಿಸಬೇಕು ಎಂಬುದು ದೈವದ ನುಡಿಯಾಗಿದೆ.

ಪ್ರತಿಭಟನೆಗೆ ಸಜ್ಜು.

ದೈವಾರದಾನೆಗೆ ಆಕ್ಷೇಪ ಮಾಡಿದ್ದನ್ನು ದೈವಾರಾಧಕರು ಮತ್ತು ಸಹಸ್ರಾರು ಭಕ್ತರು ಆಕ್ಷೇಪಿಸಿದ್ದು ಸ್ಥಳೀಯವಾಗಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ವಿಚಾರ ವಿವಿಧ ಕಡೆಗಳಲ್ಲಿ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಮೀನಾಕ್ಷಿ ಶೇರಾವತ್ ಅವರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಕ್ಷೇತ್ರದ ಉಳಿವಿಗೆ ಎಲ್ಲರೂ ಜೊತೆಯಾಗಿ ನಿಂತು ಪ್ರತಿಭಟಿನೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

SendShare36Share
Previous Post

ಈಶಾ ಫೌಂಡೇಶನ್ ಮಹಾಶಿವರಾತ್ರಿಯ ಕಾರ್ಯಕ್ರಮದಲ್ಲಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ

Next Post

ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ: ಕೇಂದ್ರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸುತ್ತೇವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In