• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರಿನಲ್ಲಿ ಒಬ್ಬ ರಾಯಲ್ ಎನ್ ಫೀಲ್ಡ್  ಬೈಕ್ ಗಳ ಖತರ್ನಾಕ್ ಕಳ್ಳ.

March 1, 2025
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

December 22, 2025
ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ  ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.)  ‌‌ಪುತ್ತೂರು ವಲಯ ಪದಪ್ರದಾನ

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕುಂತೂರು ಕೋಡ್ಲ ನಿವಾಸಿ ರವಿ ಪೂಜಾರಿ ಆಯ್ಕೆ

ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

December 19, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

December 18, 2025
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

December 17, 2025
ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 23, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ  ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

    ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.)  ‌‌ಪುತ್ತೂರು ವಲಯ ಪದಪ್ರದಾನ

    ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.) ‌‌ಪುತ್ತೂರು ವಲಯ ಪದಪ್ರದಾನ

    ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

    ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬೆಂಗಳೂರಿನಲ್ಲಿ ಒಬ್ಬ ರಾಯಲ್ ಎನ್ ಫೀಲ್ಡ್ ಬೈಕ್ ಗಳ ಖತರ್ನಾಕ್ ಕಳ್ಳ.

by ಪ್ರಜಾಧ್ವನಿ ನ್ಯೂಸ್
March 1, 2025
in ಕ್ರೈಮ್, ಬೆಂಗಳೂರು, ರಾಜ್ಯ
0
ಬೆಂಗಳೂರಿನಲ್ಲಿ ಒಬ್ಬ ರಾಯಲ್ ಎನ್ ಫೀಲ್ಡ್  ಬೈಕ್ ಗಳ ಖತರ್ನಾಕ್ ಕಳ್ಳ.
37
SHARES
106
VIEWS
ShareShareShare

ಬೆಂಗಳೂರು: ಕೇವಲ 3 ವರ್ಷಗಳಲ್ಲಿ ಬರೊಬ್ಬರಿ 100ಕ್ಕೂ ಅಧಿಕ ಬೈಕ್ ಗಳನ್ನು ಕದ್ದು ಮಾರಾಟ ಮಾಡಿದ್ದ ಖತರ್ನಾಕ್ ಕಳ್ಳನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲೊಬ್ಬ ಖತರ್ನಾಕ್​ಬೈಕ್ ಕಳ್ಳ ಸಿಕ್ಕಿಬಿದಿದ್ದು, ಬೈಕ್ ಗಳ ಕಳ್ಳತನದಲ್ಲೂ ಸೆಂಚುರಿ ಭಾರಿಸಿರುವ ಭೂಪನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ದುಬಾರಿ ರಾಯಲ್ ಎನ್ ಫೀಲ್ಡ್ ಬೈಕ್ ಗಳು ಸೇರಿದಂತೆ ವಿವಿಧ ಕಂಪನಿಯ ಸುಮಾರು 100ಕ್ಕೂ ಅಧಿಕ ದ್ವಿಚಕ್ರವಾಹನಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಕಳ್ಳ ಪ್ರಸಾದಬಾಬು ಎಂಬಾತನನ್ನು ಬೆಂಗಳೂರಿನ ಕೆಆರ್ ಪುರ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಆಂಧ್ರಪ್ರದೇಶದ ಬಂಗಾರುಪಾಳ್ಯಂನ ನಿವಾಸಿಯಾಗಿರುವ ಪ್ರಸಾದ್ ಬಾಬು ಬೈಕ್ ಗಳ ಕಳ್ಳತನವನ್ನೇ ತನ್ನ ವೃತ್ತಿಯಾಗಿಸಿಕೊಂಡಿದ್ದ. ದುಬಾರಿ ಬೈಕ್​ಗಳನ್ನೇ ಟಾರ್ಗೆಟ್​ ಮಾಡ್ತಿದ್ದ ಈತ, ಲಕ್ಷಾಂತರ ರೂಪಾಯಿಯ ಬೈಕ್​ಗಳನ್ನು ಕೇವಲ 15 ರಿಂದ 20 ಸಾವಿರ ರೂಪಾಯಿಗೆ ಮಾರಿಕೊಂಡು ದುಡ್ಡು ಮಾಡಿಕೊಳ್ಳುತ್ತಿದ್ದ. ಕೇವಲ ಮೂರು ವರ್ಷಗಳಲ್ಲಿ ನೂರಕ್ಕೂ ಅಧಿಕ ದ್ವಿಚಕ್ರ ವಾಹನಗಳನ್ನು ಕದ್ದು ಈತ ಕಳ್ಳತನದಲ್ಲೂ ಸೆಂಚುರಿ ಭಾರಿಸಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಾಹನ ತಯಾರಿಕಾ ಸಂಸ್ಥೆಗಳಿಗೆ ಸವಾಲೆಸೆಯುವಂತೆ ಲಾಕ್ ಬ್ರೇಕ್

camera center ad

ಜಾಹೀರಾತು

ಇನ್ನು ಈ ಪ್ರಸಾದ್ ಬಾಬು ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳ ಚಿಟಕಿ ಹೊಡೆಯುವುದರಲ್ಲೇ ಹ್ಯಾಂಡಲ್​ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ. ಬಳಿಕ ಕಡಿಮೆ ಹಣಕ್ಕೆ ಮಾರಿಕೊಂಡು ಬಂದ ಹಣದಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ. ಬೆಂಗಳೂರು, ಚಿತ್ತೂರು, ತಿರುಪತಿ ಸೇರಿ ಹಲವು ಕಡೆ ಈತ ತನ್ನ ಕೈಚಳಕ ತೋರಿಸಿ ಸುಮಾರು 100ಕ್ಕೂ ಅಧಿಕ ಬೈಕ್ ಗಳನ್ನು ಕದ್ದು ಅವುಗಳನ್ನು ಆಂಧ್ರ ಪ್ರದೇಶದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಮುಂಜಾನೆ ಬಸ್ ನಲ್ಲಿ ಬಂದು ಸಂಜೆ ಬೈಕ್ ನಲ್ಲಿ ಆಂಧ್ರ ಪ್ರದೇಶಕ್ಕೆ ಪರಾರಿ!

ಈತ ಪ್ರತಿದಿನ ಸಂಜೆ ಬಸ್​​ನಲ್ಲಿ ಬೆಂಗಳೂರಿಗೆ ಬಂದು ತಲುಪುತ್ತಿದ್ದ. ನಂತರ ಕೆ.ಆರ್​.ಪುರ, ಟಿನ್​ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿದ್ದ. ಮನೆ ಮುಂದೆ ನಿಂತಿರುವ ಬೈಕ್​ಗಳನ್ನು ಕದ್ದು ಬಂದ ದಿನವೇ ಅದೇ ಬೈಕ್​ನಲ್ಲಿ ವಾಪಸ್ ಊರಿಗೆ ಎಸ್ಕೇಪ್ ಆಗುತ್ತಿದ್ದ. ಒಟ್ಟು 20 ರಾಯಲ್ ಎನ್​​ಫಿಲ್ಡ್​, 30 ಪಲ್ಸರ್ ಬೈಕ್, 40 ಆ್ಯಕ್ಟಿವಾ ಬೈಕ್​ಗಳನ್ನು ಸೇರಿ ಇನ್ನುಳಿದ ಹಲವು ದುಬಾರಿ ಬೈಕ್​ಗಳನ್ನು ಕದ್ದಿದ್ದಾನೆ. ಸದ್ಯ ಪೊಲೀಸರು ಈ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದು. ಸುಮಾರು 1.45 ಕೋಟಿ ರೂಪಾಯಿ ಮೌಲ್ಯದ 100 ಬೈಕ್ ವಶಕ್ಕೆ ಪಡೆದುಕೊಂಡಿದ್ದು. ಕೆ.ಆರ್​.ಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮುಂದೆಯೇ ಡೆಮೋ

ಈ ಕಳ್ಳ ಪ್ರಸಾದ್ ಬಾಬು ತಾನು ಹೇಗೆ ಬೈಕ್ ಕದಿಯುತ್ತಿದ್ದ ಎಂಬುದನ್ನ ಪೊಲೀಸರ ಮುಂದೆಯೇ ಒಂದು ಡೆಮೋ ಮಾಡಿ ತೋರಿಸಿದ್ದಾನೆ. ಸ್ಕ್ರೂಡ್ರೈವರ್​ ಬಳಸಿ ಬೈಕ್​ನ ಲಾಕ್ ಓಪನ್ ಮಾಡುತ್ತಿದ್ದ, ಹೆಡ್​​ಲೈಟ್​​ ಭಾಗದ ಒಳಗೆ ಇರುವ ಎರಡು ವೈರ್​ಗಳನ್ನು ಜೋಡಿಸಿ ಸೆಲ್ಫ್​ಸ್ಟಾರ್ಟ್ ಮಾಡಿ ಬೈಕ್​ ಕದ್ದು ಪರಾರಿಯಾಗುವುದನ್ನು ತೋರಿಸಿಕೊಟ್ಟಿದ್ದಾನೆ.

SendShare15Share
Previous Post

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

Next Post

ಬಸ್‌ -ಆಟೋ ರಿಕ್ಷಾ ನಡುವೆ ಅಪಘಾತ : ಮಹಿಳೆ-ಮಗು ಮೃತ್ಯು ನಾಲ್ವರಿಗೆ ಗಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಸ್‌ -ಆಟೋ ರಿಕ್ಷಾ ನಡುವೆ ಅಪಘಾತ : ಮಹಿಳೆ-ಮಗು ಮೃತ್ಯು ನಾಲ್ವರಿಗೆ ಗಾಯ

ಬಸ್‌ -ಆಟೋ ರಿಕ್ಷಾ ನಡುವೆ ಅಪಘಾತ : ಮಹಿಳೆ-ಮಗು ಮೃತ್ಯು ನಾಲ್ವರಿಗೆ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In