• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ

March 5, 2025
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ

by ಪ್ರಜಾಧ್ವನಿ ನ್ಯೂಸ್
March 5, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರಿನ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್: 8 ಕೋಟಿ ಅನುದಾನ ಬಿಡುಗಡೆ- ಶೀಘ್ರ ಕಾಮಗಾರಿ
44
SHARES
127
VIEWS
ShareShareShare

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್ ನಿರ್ಮಾಣವಾಗಲಿದ್ದು ಇದಕ್ಕಾಗಿ 8 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.

Poorna squash

ಜಾಹೀರಾತು

ಮುಂಡೂರು ಗ್ರಾಮದಲ್ಲಿ ಸುಮಾರು 5.40 ಎಕ್ರೆ ಜಾಗದಲ್ಲಿ ಈ ಬೃಹತ್ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಮತ್ತು ಚಾಲನ ತರಬೇತಿ ಕೇಂದ್ರ ಇಲ್ಲಿ ನಿರ್ಮಾಣವಾಗಲಿದೆ.ತನ್ನ ಕನಸಿನ ಕೂಸಾದ ಈ ಯೋಜನೆಯನ್ನು ತಾನೇ ಸ್ವಯಂ ಮುತುವರ್ಜಿವಹಿಸಿ ಪುತ್ತೂರಿಗೆ ತರುವಲ್ಲಿ ಶಾಸಕ ಅಶೋಕ್‌ ಕುಮಾರ್‌ ಯಶಸ್ವಿಯಾಗಿದ್ದರು.ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಅಲೆವೂರು ಗ್ರಾಮದಲ್ಲಿ ನಿರ್ಮಾಣವಾಗಬೇಕಿದ್ದ ಈ ಟ್ರ್ಯಾಕ್ ಅಲ್ಲಿ ಜಾಗದ ಕೊರತೆಯಿಂದ ಮತ್ತು ಅಲ್ಲಿ ಗುರುತಿಸಲಾಗಿದ್ದ ಜಾಗವು ಡೀಮ್ಡ್ ಫಾರೆಸ್ಟ್ ಆಗಿರುವ ಕಾರಣ ಅಲ್ಲಿ ಯೋಜನೆಯನ್ನು ಕೈಬಿಡಲಾಗಿತ್ತು. ಈ ವಿಚಾರ ಶಾಸಕ ಅಶೋಕ್ ರೈ ಗಮನಕ್ಕೆ ಬಂದ ತಕ್ಷಣ ಅದನ್ನು ಪುತ್ತೂರಿಗೆ ವರ್ಗಾಯಿಸಿದ್ದರು. ತಾನೇ ಖುದ್ದಾಗಿ ಮುಂಡೂರು ಗ್ರಾಮಕ್ಕೆ ಭೇಟಿ ನೀಡಿ ಜಾಗವನ್ನು ಹುಡುಕಿದ್ದರು. ಇದೀಗ ಅದೇ ಜಾಗದಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್ ನಿರ್ಮಾಣವಾಗಲಿರುವುದು ಅಭಿವೃದ್ದಿ ಹೊಂದುತ್ತಿರುವ ಪುತ್ತೂರಿನ ಹಿರಿಮೆಯನ್ನು ಹೆಚ್ಚಿಸಿದೆ.

ಮುಂಡೂರಿನಲ್ಲಿ ನಿರ್ಮಾಣವಾಗಲಿರುವ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ಮತ್ತು ವಿಟ್ಲ ಭಾಗದ ಪ್ರಮುಖ ಕೇಂದ್ರವಾಗಲಿದೆ. ಈ ಹಿಂದೆ ಉಳ್ಳಾಲದಲ್ಲಿರುವ ಸೆನ್ಸಾರ್ ಆರ್‌ಟಿಒ ಕೇಂದ್ರಕ್ಕೆ ಈ ತಾಲೂಕಿನ ವಾಹನ ಚಾಲಕ ಮಾಲಕರು ತೆರಳಬೇಕಿತ್ತು. ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿಯೇ ಎಲ್ಲಾ ಸೌಲಭ್ಯಗಳು ದೊರೆಯಲಿದೆ.

Muliya

ಜಾಹೀರಾತು

Keshari Durga

ಜಾಹೀರಾತು

ಇದರ ಕಾಮಗಾರಿ ಶೀಘ್ರವೇ ಪ್ರಾರಂಭವಾಗಲಿದೆ. ಸರಕಾರದಿಂದ ಮೊದಲ ಕಂತಿನ ಅನುದಾನ 8 ಕೋಟಿ ಬಿಡುಗಡೆಯಾಗಿದೆ. ಕಾಮಗಾರಿ ಸಮರೋಪಾದಿಯಲ್ಲಿ ನಡೆದು ಶೀಘ್ರವೇ ಲೋಕಾರ್ಪಣೆ ಕಾರ್ಯ ನಡೆಯಲಿದೆ.

ಈ ಟ್ರ್ಯಾಕ್ ಪ್ರಾರಂಭವಾದಲ್ಲಿ ಸ್ಥಳೀಯವಾಗಿ 100 ಮಂದಿಗೆ ಉದ್ಯೋಗ ಸೃಷ್ಟಿಯಾಗಲಿದ್ದು , ಮುಂಡೂರು ಭಾಗದ ರಸ್ತೆಗಳ ಅಭಿವೃದ್ದಿಯಾಗಲಿದೆ. ದಿನವೊಂದಕ್ಕೆ ನೂರಾರು ವಾಹನಗಳು ಈ ಭಾಗಕ್ಕೆ ಸಂಚಾರ ಮಾಡಲಿರುವ ಕಾರಣ ಮುಂಡೂರು ಗ್ರಾಮ ಅಭಿವೃಧ್ದಿಯಾಗಲಿದೆ.

ashwinistudioputtur

ಜಾಹೀರಾತು

Fashion street 9902633624

ಜಾಹೀರಾತು

Scafold Academy

ಜಾಹೀರಾತು

ಮುಂಡೂರಿನಲ್ಲಿ 5.40 ಎಕ್ರೆ ಜಾಗದಲ್ಲಿ ಈ ಸೆನ್ಸಾರ್‌ ಆರ್‌ಟಿಒ ಟ್ರ್ಯಾಕ್ ನಿರ್ಮಾಣವಾಗಲಿದೆ. 100 ಮಂದಿಗೆ ಉದ್ಯೋಗ ಕೂಡಾ ದೊರೆಯಲಿದೆ. ಈ ಟ್ರ್ಯಾಕನ್ನು ಇಲ್ಲಿಗೆ ತರುವಲ್ಲಿ ಅತ್ಯಂತ ಶ್ರಮವಹಿಸಿದ್ದೇನೆ. ಈ ಹಿಂದೆ ಉಳ್ಳಾಲದಲ್ಲಿ ಮಾತ್ರ ಈ ಕಚೇರಿ ಇತ್ತು , ನಾಲ್ಕು ತಾಲೂಕಿನ ವಾಹನ ಚಾಲಕ ಮಾಲಕರು ಉಳ್ಳಾಲಕ್ಕೆ ತೆರಳಬೇಕಾದ ಅನಿವಾರ್ಯತೆ ಇತ್ತು ಇನ್ನು ಎಲ್ಲವೂ ಪುತ್ತೂರಿನಲ್ಲೇ ಆಗಲಿದೆ. ಮುಂಡೂರು ಗ್ರಾಮಕ್ಕೆ ತೆರಳುವ ರಸ್ತೆಯೂ ಚತುಷ್ಪಥವಾಗಲಿದೆ. ಈ ಒಂದು ಯೋಜನೆಯು ಪುತ್ತೂರನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದರಲ್ಲಿ ಸಂಶಯವೇ ಇಲ್ಲ. ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು

SendShare18Share
Previous Post

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದಲ್ಲಿ ಶಾಸಕರ ಜತೆ ಪ್ರತ್ಯೇಕ ಸಭೆ: ಡಿ.ಸಿ.ಎಂ ಡಿ.ಕೆ. ಶಿವಕುಮಾರ್

Next Post

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ' ಅಂಗವಾಗಿ "ವಿವಿಧತೆಯಲ್ಲಿ ಏಕತೆ" ಮಹಿಳಾ ಸಂಭ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In