• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

March 5, 2025
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ

by ಪ್ರಜಾಧ್ವನಿ ನ್ಯೂಸ್
March 5, 2025
in ಕ್ರೀಡೆ
0
ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ಕೊಡುವಂತಿಲ್ಲ ಸರ್ಕಾರದಿಂದ ಹೊಸ ನಿಯಮ
6
SHARES
17
VIEWS
ShareShareShare

ಬೆಂಗಳೂರು: ಕ್ರೀಡಾಂಗಣಗಳನ್ನು  ಅನುಮತಿ ಇಲ್ಲದೆ ದೀರ್ಘಾವಧಿಗೆ ಬಾಡಿಗೆ ನೀಡುವಂತಿಲ್ಲ. ಅಥವಾ ಇತರೆ ರೀತಿಯಲ್ಲಿ ಕ್ರೀಡಾಂಗಣಗಳನ್ನು ಪರಭಾರೆ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ  ಆದೇಶಿಸಿದೆ. ಈ ಸಂಬಂಧ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಸರ್ಕಾರದ ಆದೇಶದನ್ವಯ ಕ್ರೀಡಾಂಗಣ ಬಳಕೆ ನೀತಿಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ಉಲ್ಲೇಖಿಸಿದೆ.

ashwinistudioputtur

ಜಾಹೀರಾತು

Fashion street 9902633624

ಜಾಹೀರಾತು

ಸರ್ಕಾರದ ಆದೇಶದನ್ವಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕ್ರೀಡಾಂಗಣ ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಕ್ರೀಡಾಂಗಣಗಳ ದೈನಂದಿನ ನಿರ್ವಹಣೆಗೆ ಜಿಲ್ಲಾ ಕ್ರೀಡಾಂಗಣಗಳ ನಿರ್ವಹಣಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿದ್ದು, ಸಾಮಾನ್ಯ ಮಾರ್ಗಸೂಚಿಗಳ ಕುರಿತು ಗಮನ ಸೆಳೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Muliya

ಜಾಹೀರಾತು

ಮಾರ್ಗಸೂಚಿಯಲ್ಲೇನಿದೆ?

  1. ಜಿಲ್ಲಾ ಕ್ರೀಡಾಂಗಣ ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾ ಕ್ರೀಡಾಂಗಣ ನಿರ್ವಹಣಾ ಸಮಿತಿಗಳು ಸರ್ಕಾರದ ಪೂರ್ವಾನುಮತಿ ಇಲ್ಲದೇ ಗುತ್ತಿಗೆ/ಹೊರಗುತ್ತಿಗೆ ಸೇರಿದಂತೆ ಯಾವುದೇ ನೇಮಕಾತಿಗಳನ್ನು ಮಾಡುವಂತಿಲ್ಲ.
  2. ಜಿಲ್ಲೆಯ ಯಾವುದೇ ಇಲಾಖಾ ಕ್ರೀಡಾಂಗಣದಲ್ಲಿ 50 ಲಕ್ಷ ರೂ. ವೆಚ್ಚ ಮೀರಿದ ಯಾವುದೇ ಒಂದು ಅಭಿವೃದ್ಧಿ ಕಾರ್ಯವನ್ನು ಅಥವಾ ವಾರ್ಷಿಕ ಒಟ್ಟು 100 ಲಕ್ಷ ರೂ. ಮಿತಿ ಮೇಲ್ಪಟ್ಟ ಕಾಮಗಾರಿ/ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೊದಲು ಇಲಾಖೆಯ ಪೂರ್ವಾನುಮತಿ ಪಡೆಯುವುದು ಕಡ್ಡಾಯ.
  3. ಕ್ರೀಡಾಂಗಣದ ಆಸ್ತಿಗಳನ್ನು ವಾರ್ಷಿಕ ಬಾಡಿಗೆಗೆ ನೀಡುವ ಅಥವಾ ಹೊರಗುತ್ತಿಗೆ ನೀಡುವ ಸಂದರ್ಭದಲ್ಲಿ ಇಲಾಖೆಯ ಪೂರ್ವಾನುಮತಿ ಪಡೆಯತಕ್ಕದ್ದು.
  4. ಇಲಾಖೆಯ ಕ್ರೀಡಾಂಗಣಗಳನ್ನು ಹಾಗೂ ಇಲಾಖಾ ಆಸ್ತಿಗಳನ್ನು ಇಲಾಖೆಯ ಪೂರ್ವಾನುಮತಿ ಇಲ್ಲದೇ ಇತರೆ ಇಲಾಖೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ತಾತ್ಕಾಲಿಕವಾಗಿಯಾಗಲೀ ಅಥವಾ ಶಾಶ್ವತವಾಗಿಯಾಗಲೀ ಪರಭಾರೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
  5. ಆದೇಶಗಳು ಜಾರಿಗೆ ಬಂದ ನಂತರ ಸದರಿ ನಿಯಮಗಳ ಉಲ್ಲಂಘನೆಯಾಗಿದ್ದಲ್ಲಿ ಸಂಬಂಧಪಟ್ಟ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರು ನಿಯಮಗಳನ್ನು ಉಲ್ಲಂಘಿಸಿರುವ ಅಧಿಕಾರಿಗಳ ವಿವರಗಳನ್ನು ದಿನಾಂಕ: 15-03-2025 ರೊಳಗೆ ಒದಗಿಸತಕ್ಕದ್ದು ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
  6. ಕ್ರೀಡಾ ಇಲಾಖೆ ಸುತ್ತೋಲೆಯ ಪ್ರತಿ
Keshari Durga

ಜಾಹೀರಾತು

Scafold Academy

ಜಾಹೀರಾತು

SendShare2Share
Previous Post

ಮಾರ್ಚ್ 8ರಂದು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿಶ್ವಮಹಿಳಾ ದಿನಾಚರಣೆ’ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಮಹಿಳಾ ಸಂಭ್ರಮ

Next Post

ಗೆಜ್ಜೆಗಿರಿ,ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಿ:ವಿಧಾನ ಸಭಾ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In