• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!

March 6, 2025
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!

ಬಜೆಟ್ ನಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಪ್ರಸ್ತಾಪ ಬಹುತೇಕ ಖಚಿತ!

by ಪ್ರಜಾಧ್ವನಿ ನ್ಯೂಸ್
March 6, 2025
in ಬೆಂಗಳೂರು, ರಾಜಕೀಯ, ರಾಜ್ಯ
0
ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!
9
SHARES
27
VIEWS
ShareShareShare

ಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆ ಮೂಲಕ ಪುತ್ತೂರಿನ ದೊಡ್ಡ ಕನಸು ನನಸಾಗಲಿದೆ ಎಂಬ ಆಶಾಭಾವನೆ ಇದೀಗ ಪುತ್ತೂರಿನ ಜನತೆಯಲ್ಲಿ ಕಂಡು ಬಂದಿದೆ.

Rosemac bowlar

ಜಾಹೀರಾತು

ಮೆಡಿಕಲ್ ಕಾಲೇಜಿಗೆ 500 ಬೆಡ್‌ಗಳ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತನ್ನ ಬಜೆಟ್ ನಲ್ಲಿ ಅನುದಾನ ನೀಡಲಿದ್ದಾರೆ ಎಂಬ ಭರವಸೆ ಜನತೆಯಿಂದ ವ್ಯಕ್ತವಾಗುತ್ತಿದೆ.  ಒಂದು ವೇಳೆ ಬಜೆಟ್ ನಲ್ಲಿ ಈ ಮೆಡಿಕಲ್ ಕಾಲೇಜು ಪ್ರಸ್ತಾಪ ಬಂದರೆ  ದೊಡ್ಡ ಕೊಡುಗೆ ಶಾಸಕ ಅಶೋಕ್ ರೈ ಅವರದ್ದಾಗಿದೆ.ಇದರ ಜತೆಗೆ ಮೊತ್ತ ಮೊದಲ ಬಾರಿಗೆ ಈ ಮೆಡಿಕಲ್ ಕಾಲೇಜಿಗೆ ಜಾಗ ಖಾಯ್ದಿರಿಸಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮೆಡಿಕಲ್ ಕಾಲೇಜಿಗಾಗಿ ಊರೂರಿಗೆ ಹೋಗಿ ಅಲ್ಲಿ ಜಾಗೃತಿ ಮೂಡಿಸುವ ಮೂಲಕ ಅದನ್ನೊಂದು ಆಂದೋಲವನ್ನಾಗಿಸಿದ ಕೀರ್ತಿ ಸಮಿತಿ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಸಮಿತಿ ಸದಸ್ಯ ಅಮಲ ರಾಮಚಂದ್ರ ಹಾಗೂ ಅವರು ತಂಡಕ್ಕೆ ಸಲ್ಲುತ್ತದೆ.

ಏನೇ ಇರಲಿ ಜನತೆಯ ದಶಕಗಳ ಕನಸು ಈಡೇರುವ ಹಂತದಲ್ಲಿದೆ. ಬಜೆಟ್ ನಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಪ್ರಸ್ತಾಪ ಬಹುತೇಕ ಖಚಿತ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ನಾಳೆ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ.ಮಾರ್ಚ್ 3 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದರು. ಮಾರ್ಚ್ ೪ ರಿಂದ ಇಂದಿನವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.

ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-2025ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್ ಆಗಿತ್ತು. ಸಿದ್ದರಾಮಯ್ಯ ಅವರ ೧೬ನೇ ಬಜೆಟ್ ಹಲವು ವೈಶಿಷ್ಠ÷್ಯಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.ಗಳನ್ನು ದಾಟಲಿದೆ ಎನ್ನಲಾಗಲಿದೆ.

ಜಾಹೀರಾತು

LOTUS TRAVEL

ಜಾಹೀರಾತು

SendShare4Share
Previous Post

ಗೆಜ್ಜೆಗಿರಿ,ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಿ:ವಿಧಾನ ಸಭಾ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಮನವಿ

Next Post

ಪುತ್ತೂರಿಗೆ ಮೆಡಿಕಲ್ ಕಾಲೇಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರಿನ ಜನತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!

ಪುತ್ತೂರಿಗೆ ಮೆಡಿಕಲ್ ಕಾಲೇಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರಿನ ಜನತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In