• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

*ಬಾಲೆನ್ಸ್ ಕಳೆದುಕೊಂಡಿರುವ ಬಾಲೆನ್ಸ್ ಶೀಟ್; ಸಿದ್ದರಾಮಯ್ಯ ಬಜೆಟ್ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆ: ಸಂಸದ ಕ್ಯಾ. ಚೌಟ

March 7, 2025
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

*ಬಾಲೆನ್ಸ್ ಕಳೆದುಕೊಂಡಿರುವ ಬಾಲೆನ್ಸ್ ಶೀಟ್; ಸಿದ್ದರಾಮಯ್ಯ ಬಜೆಟ್ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆ: ಸಂಸದ ಕ್ಯಾ. ಚೌಟ

by ಪ್ರಜಾಧ್ವನಿ ನ್ಯೂಸ್
March 7, 2025
in ಮಂಗಳೂರು
0
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.
67
SHARES
190
VIEWS
ShareShareShare

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಬಾಲೆನ್ಸ್ ಕಳೆದುಕೊಂಡಿರುವ ಬರೀ ಬಾಲೆನ್ಸ್ ಶೀಟ್ ಆಗಿದ್ದು, ಒಂದು ವರ್ಗದವರ ಓಲೈಕೆಗಾಗಿಯೇ ಭರಪೂರ ಕೊಡುಗೆಗಳನ್ನು ನೀಡಿರುವ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಟೀಕಿಸಿದ್ದಾರೆ. 

ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಗ್ಯಾರಂಟಿಗಳಿಗೆ ನೀಡಿದ ಭರವಸೆಯಂತೆ, ನಿರುದ್ಯೋಗಿ ಭತ್ಯೆ, ಗೃಹಲಕ್ಷ್ಮಿ ಹಣವನ್ನೇ ಬಿಡುಗಡೆ ಮಾಡಲು ಪರದಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ 4 ಲಕ್ಷ ಕೋಟಿ ರೂ.ಗಳ ಅತಿದೊಡ್ಡ ಬಜೆಟ್ ಮಂಡಿಸಿ, 1,16,000 ಕೋಟಿ ಸಾಲದ ಹೊರೆಯನ್ನು ಜನಸಾಮಾನ್ಯರ ಮೇಲೆ ಹೊರಿಸಿದ್ದಾರೆ. ಮತ್ತೊಂದೆಡೆ ಅಲ್ಪ ಸಂ,ಖ್ಯಾತರ ಹೆಸರಿನಲ್ಲಿ ವಕ್ಫ್ ಆಸ್ತಿಗಳ ರಕ್ಷಣೆಗೆ 150 ಕೋಟಿ ರೂ., ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿ ಕೇಂದ್ರ ಸ್ಥಾಪನೆ, 100 ಉರ್ದು ಶಾಲೆಗಳ ಉನ್ನತೀಕರಣಕ್ಕೆ 100 ಕೋಟಿ ರೂ. ಅನುದಾನ, ಅಲ್ಪಸಂಖ್ಯಾತ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಅನುದಾನ, ಮುಸ್ಲಿಮರ ಮದುವೆಗೆ ಸಹಾಯಧನ, ವಕ್ಫ್, ಖಬರಸ್ಥಾನಗಳ ಮೂಲಸೌಕರ್ಯ 150 ಕೋಟಿ ರೂ. ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಿರುವುದು ನೋಡಿದರೆ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಎತ್ತ ಸಾಗುತ್ತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದರು.

ashwinistudioputtur

ಜಾಹೀರಾತು

 ಬಜೆಟ್ ಆರಂಭಕ್ಕೂ ಮುನ್ನ ಸಮ ಸಮಾಜದ ಆಶಯ ಒಳಗೊಂಡ ಎಲ್ಲಾ ವರ್ಗದ ಸರ್ವಾಂಗೀಣ ಅಭಿವೃದ್ಧಿಯ ಗುರಿಯನ್ನು ಹೊಂದಿರುವ ಬಜೆಟ್ ಎಂದು ಹೇಳಿರುವ ಸಿದ್ದರಾಮಯ್ಯನವರು ಅತ್ಯಂತ ಶೋಷಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಗಳನ್ನೇ ಸಂಪೂರ್ಣ ಕಡೆಗಣಿಸಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹೆಣಗಾಡುವ ಈ ಸರ್ಕಾರ ಬರೀ ಮುಸ್ಲಿಮರಿಗೆ ಮಾತ್ರ ಸಾವಿರಾರು ಕೋಟಿ ಅನುದಾನ ಘೋಷಿಸಿರುವುದು ಮುಸ್ಲಿಂ ತುಷ್ಟೀಕರಣವಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

vishnu studio

ಜಾಹೀರಾತು

ಕರಾವಳಿಯಲ್ಲಿ ಹೈಕೋರ್ಟ್ ಪೀಠದ ಬೇಡಿಕೆ ಅತ್ಯಂತ ಪ್ರಮುಖವಾಗಿದ್ದು, ಅದರ ಪ್ರಸ್ತಾಪವೇ ಇಲ್ಲ. ಹಿಂದುಳಿದ, ಶೋಷಿತ ವರ್ಗಗಳ ಕಡೆಗಣನೆ ಮಾಡಲಾಗಿದೆ. ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಬಂಟ್ಸ್ ನಿಗಮಕ್ಕೆ ಈ ಬಾರಿಯೂ ಪುಡಿಗಾಸು ನೀಡಿಲ್ಲ. ಮಂಗಳೂರು ಏರ್ಪೋರ್ಟ್ ರನ್ವೇ ವಿಸ್ತರಣೆ ಬಗ್ಗೆಯೂ ಯಾವುದೇ ಭರವಸೆ ನೀಡಿಲ್ಲ. ಕರಾವಳಿಗೆ ಸಂಬಂಧಿಸಿದಂತೆ ಹಲವಾರು ಹಳೇ ಪ್ರಸ್ತಾಪಗಳನ್ನೇ ಚರ್ವಿತಚರವಣ ಮಾಡುವ ಮೂಲಕ ಇಲ್ಲಿನ ಜನರ ಪಾಲಿಗೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಳೆದ 15 ಬಜೆಟ್ಗಳನ್ನು ಮಂಡಿಸಿ ಆರ್ಥಿಕ ಅನುಭವ ಹೊಂದಿರುವ ಸಿದ್ದರಾಮಯ್ಯನವರು ಈ ಬಾರಿ ಬಹಳ ದೂರದೃಷ್ಟಿಯ, ಆರ್ಥಿಕ ಸಂಪನ್ಮೂಲ ಕ್ರೋಢ್ರೀಕರಣಕ್ಕೆ ಪೂರಕವಾಗಿ ಸಮತೋಲಿನ ಬಜೆಟ್ ಮಂಡಿಸುತ್ತಾರೆ ಎನ್ನುವ ನಿರೀಕ್ಷೆ ಜನರಿಗೆ ಇತ್ತು. ಆದರೆ, ಕೃಷಿ, ಮೂಲಸೌಕರ್ಯ, ಗ್ರಾಮೀಣಭಿವೃದ್ಧಿ, ನೀರಾವರಿ ಸೇರಿದಂತೆ ಆದ್ಯತಾ ವಲಯಗಳಿಗೆ ಹೊಸ ಯೋಜನೆಗಳನ್ನು ಹೊಂದಿರುವ ಆಶಾದಾಯಕ ಬಜೆಟ್ ಮಂಡಿಸುವಲ್ಲಿ ಸಿದ್ದರಾಮಯ್ಯನವರು ಜನರ ನಿರೀಕ್ಷೆಗಳನ್ನೆಲ್ಲ ಹುಸಿಗೊಳಿಸಿದ್ದಾರೆ. ಹೀಗಾಗಿ, ಇದೊಂದು ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಬದಲಿಗೆ ಒಂದು ಸಮುದಾಯದವರನ್ನು ಪೋಷಿಸುವ ಕೋಮು ಪ್ರೇರಿತ ಬಜೆಟ್ ಅಂದರೂ ಅತಿಶೋಯುಕ್ತಿಯಲ್ಲ ಎಂದು ಕ್ಯಾ. ಚೌಟ ಅಭಿಪ್ರಾಯಪಟ್ಟಿದ್ದಾರೆ.

camera center ad

ಜಾಹೀರಾತು

ಬಾಕ್ಸ್:

Muliya

ಜಾಹೀರಾತು

ಬಜೆಟ್ನಲ್ಲಿ ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೊನಿ ಅಭಿವೃದ್ಧಿ ಯೋಜನೆಯಡಿ 1000ಕೋಟಿ ರೂ. ಕ್ರಿಯಾ ಯೋಜನೆ ತಯಾರಿಸಲಾಗಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರವು ಜಾತ್ಯತೀತ ದೇಶದಲ್ಲಿ ಒಂದು ಜಾತಿಯನ್ನು ಪ್ರತ್ಯೇಕಿಸಿ ಕೋಮು-ದ್ವೇಷದ ಭಾವನೆ ಪ್ರಚೋದಿಸುವ ಕಾರ್ಯಕ್ರಮ ಜಾರಿಗೊಳಿಸುವುದಕ್ಕೆ ಹೊರಟಿದೆ. ಈ ಹಿಂದೆ ಮತೀಯ ಶಕ್ತಿಗಳು ಬೆಂಗಳೂರು ಗಲಭೆ ನಡೆಸಿ ಕಾನೂನನ್ನು ಕೈಗೆತ್ತಿಕೊಂಡು ಹೇಗೆ ಠಾಣೆಗಳ ಮೇಲೆಯೇ ದಾಳಿ ನಡೆಸಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಹೀಗಿರುವಾಗ, ಸಿದ್ದರಾಮಯ್ಯನವರ ಈ ರೀತಿಯ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಕರ್ನಾಟಕದ ಶಾಂತಿ, ಪ್ರಗತಿ, ಸಮೃದ್ಧಿಗೆ ದೊಡ್ಡ ಆತಂಕ ಸೃಷ್ಟಿಸಲಿದೆ ಎಂದು ಕ್ಯಾ. ಚೌಟ ಎಚ್ಚರಿಸಿದ್ದಾರೆ.

Poorna squash

ಜಾಹೀರಾತು

SendShare27Share
Previous Post

ಪಿಒಕೆಯಿಂದ ಪಾಕಿಸ್ತಾನ ಹೊರನಡೆದರೆ ಕಾಶ್ಮೀರ ಸಮಸ್ಯೆಗೆ ಪರಿಹಾರ: ಸಚಿವ ಜೈಶಂಕರ್

Next Post

ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ!

ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In