• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮೆಡಿಕಲ್‌ ಕಾಲೇಜು ಮಂಜೂರು: ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರುವ ನಿರೀಕ್ಷೆ ಆಸ್ಪತ್ರೆ ಮೇಲ್ದರ್ಜೆಗೆ 250 ಕೋ.ರೂ.ಪ್ರಸ್ತಾವನೆ

March 8, 2025
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪುತ್ತೂರು: ಮೆಡಿಕಲ್‌ ಕಾಲೇಜು ಮಂಜೂರು: ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರುವ ನಿರೀಕ್ಷೆ ಆಸ್ಪತ್ರೆ ಮೇಲ್ದರ್ಜೆಗೆ 250 ಕೋ.ರೂ.ಪ್ರಸ್ತಾವನೆ

by ಪ್ರಜಾಧ್ವನಿ ನ್ಯೂಸ್
March 8, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಮೆಡಿಕಲ್‌ ಕಾಲೇಜು ಮಂಜೂರು: ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರುವ ನಿರೀಕ್ಷೆ ಆಸ್ಪತ್ರೆ ಮೇಲ್ದರ್ಜೆಗೆ 250 ಕೋ.ರೂ.ಪ್ರಸ್ತಾವನೆ
42
SHARES
119
VIEWS
ShareShareShare

ಪುತ್ತೂರು: ಹಲವು ವರ್ಷಗಳಿಂದ ಮೇಲ್ದರ್ಜೆಗೇರುವ ಕನಸಲ್ಲೇ ದಿನದೂಡುತ್ತಿದ್ದ ಪುತ್ತೂರು ತಾಲೂಕು ಆಸ್ಪತ್ರೆಗೂ ಪ್ರಗತಿಯ ಯೋಗ ಕೂಡಿ ಬಂದಿದೆ.

ಬಜೆಟ್‌ ನಲ್ಲಿ ಮೆಡಿಕಲ್‌ ಕಾಲೇಜು ಮಂಜೂರಾಗಿರುವ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯನ್ನು 100 ಹಾಸಿ ಗೆಯಿಂದ 300 ಹಾಸಿಗೆ ಸಾಮರ್ಥ್ಯಕ್ಕೆ ಏರಿಸುವ ಸಾಧ್ಯತೆ ಇದೆ. ಇದಾದ ಬಳಿಕ ಮೆಡಿಕಲ್‌ ಕಾಲೇಜು ಸ್ಥಾಪನೆಗೆ ಮುಂದಡಿ ಇಡಬೇಕು. ತಾಲೂಕು ಆಸ್ಪತ್ರೆಯ ಸಾಮರ್ಥ್ಯ ಹೆಚ್ಚಳಕ್ಕೆ ಕೂಡಲೇ ಆರ್ಥಿಕ, ತಾಂತ್ರಿಕ ಮಂಜೂರಾತಿಗೆ ಪ್ರಯತ್ನಿಸಬೇಕಿದೆ.

ಮಂಡಲ ಉಸ್ತುವಾರಿಯಲ್ಲಿ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಚಾರಿ ಆಸ್ಪತ್ರೆ 1928ರಲ್ಲಿ 25 ಬೆಡ್‌ಗಳ ಸರಕಾರಿ ಆಸ್ಪತ್ರೆಯಾಗಿತ್ತು. 1942ರಲ್ಲಿ 33, 1950 ರಲ್ಲಿ 53 ಹಾಗೂ 2000ರಲ್ಲಿ 100 ಬೆಡ್‌ಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಬಳಿಕ ರೋಗಿಗಳ ಸಂಖ್ಯೆ ವಿಪರೀತ ಏರಿಕೆ ಯಾದರೂ ಅಭಿವೃದ್ಧಿ ಆಗಿರಲಿಲ್ಲ.

ತಾಲೂಕು ಆಸ್ಪತ್ರೆ ಮೇಲ್ದರ್ಜೆಗೆ ಏರಬೇಕು ಎಂಬ ಬಗ್ಗೆ ಈಗ ಹೋರಾಟ ಆರಂಭವಾಗಿ 180 ಕೋ.ರೂ. ಪ್ರಸ್ತಾವನೆಯೀಗ 250 ಕೋ.ರೂ.ಗೆ ಹೆಚ್ಚಳವಾಗಿದೆ. ಜತೆಗೆ ಸರಕಾರಿ ಆಸ್ಪತ್ರೆಗೆ ಹಳೆ ಸಬ್‌ ರಿಜಿಸ್ಟ್ರಾರ್‌ ಕಚೇರಿ ಜಾಗವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನು ಮತ್ತಷ್ಟು ಅತ್ಯಾಧುನಿಕಗೊಳಿಸಬೇಕೆಂಬ ಆಗ್ರಹ 15 ವರ್ಷಗಳಿಂದ ಕೇಳಿ ಬರುತ್ತಿದೆ.

Poorna squash

ಜಾಹೀರಾತು

ಬಂಟ್ವಾಳ, ಬೆಳ್ತಂಗಡಿ, ಕಡಬ, ವಿಟ್ಲ ಗಡಿ ಭಾಗಕ್ಕೆ ಹೊಂದಿಕೊಂಡ ಪುತ್ತೂರು, ನಾಲ್ಕು ತಾಲೂಕುಗಳಿಗೆ ಕೇಂದ್ರ ಸ್ಥಾನವಾಗಲು ಅರ್ಹ. ಮಡಿಕೇರಿ ಗಡಿಭಾಗದಿಂದ ಬಂಟ್ವಾಳ ಗಡಿ ತನಕ ಸುಸಜ್ಜಿತ ಸರಕಾರಿ ಆಸ್ಪತ್ರೆ ಇಲ್ಲ. ಪುತ್ತೂರು ತಾಲೂಕು ಆಸ್ಪತ್ರೆಯನ್ನು 300 ಬೆಡ್‌ ಸಾ‌ಮರ್ಥಯಕ್ಕೆ ಏರಿಸಿದರೆ ಈ ಭಾಗದ ಜನರು ವೆನ್ಲಾಕ್‌ ಆಸ್ಪತ್ರೆಯನ್ನೇ ಅವಲಂಬಿಸುವುದು ಕಡಿಮೆಯಾಗಲಿದೆ.

ಮೆಡಿಕಲ್‌ ಕಾಲೇಜಿಗೆ ಅನುಮತಿ ಬಳಿಕ ಏನೇನೂ ಆಗಬೇಕು..?

1. ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1950ರಡಿಯಲ್ಲಿ ಒಂದು ಸ್ವಾಯತ್ತ ಸಂಸ್ಥೆಯನ್ನು ನೋಂದಾಯಿಸಬೇಕಿದೆ.

2. ತಾಲೂಕು ಆಸ್ಪತ್ರೆಯನ್ನು 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಅಭಿವೃದ್ಧಿಪಡಿಸಿ ಅದನ್ನು ಸ್ವಾಯತ್ತ ಸಂಸ್ಥೆಗೆ ವರ್ಗಾಯಿಸಬೇಕು.

3. 30 ಎಕ್ರೆ ಜಮೀನು ಕಾದಿರಿಸಿ ಪಹಣಿಯಲ್ಲಿ ದಾಖಲಿಸಬೇಕು (ಪುತ್ತೂರಿನಲ್ಲಿ ಆ ಕೆಲಸ ಆಗಿದೆ)

4.ಕಾಲೇಜಿನ ಮೂಲ ಸೌಕರ್ಯಕ್ಕೆ ಕನಿಷ್ಠ 120 ಕೋ.ರೂ. ಒದಗಿಸಿ ಲೋಕೋಪಯೋಗಿ ಇಲಾಖೆ ಮೂಲಕ ಅಗತ್ಯ ಕಾಮಗಾರಿ ನಡೆಸಬೇಕು.

Muliya

ಜಾಹೀರಾತು

vishnu studio

ಜಾಹೀರಾತು

5. ಕಾಲೇಜು ಆರಂಭವಾಗುವುದಾದಲ್ಲಿ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ಕನ್ಸೆಂಟ್‌ ಆಪ್‌ ಎಫಿಲಿಯೇಶನ್‌ ಪಡೆದು, ಬಳಿಕ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ, ಎಂಸಿಐಎ ಸಲ್ಲಿಸಬೇಕು. ಅನಂತರ ಎಂಸಿಐ ತಂಡ ತಪಾಸಣೆಗಾಗಿ ಭೇಟಿ ನೀಡಲಿದೆ.

6. ಕಾಲೇಜಿನ ಪರಿಪೂರ್ಣ ರಚನೆಯನ್ನು ಎಂಸಿಯ ಮಾರ್ಗಸೂಚಿ ಅನ್ವಯ ಐದು ವರ್ಷಗಳ ಅವಧಿಯಲ್ಲಿ ಹಂತಹಂತವಾಗಿ ಮಾಡಬೇಕಿದೆ.

camera center ad

ಜಾಹೀರಾತು

ashwinistudioputtur

ಜಾಹೀರಾತು

SendShare17Share
Previous Post

ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ!

Next Post

ಪೊಲೀಸರು ಹುಡುಕಾಟ: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In