• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ಚಕ್ರವರ್ತಿ ಸೂಲಿಬೆಲೆ ಕರೆ : ಡಿವೈಎಫ್​ಐ ಮುಖಂಡ ಮುನೀರ್ ಕಾಟಿಪಳ್ಳ ತೀವ್ರ ವಿರೋಧ

March 10, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, April 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಳ್ಳಾಲ

ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ಚಕ್ರವರ್ತಿ ಸೂಲಿಬೆಲೆ ಕರೆ : ಡಿವೈಎಫ್​ಐ ಮುಖಂಡ ಮುನೀರ್ ಕಾಟಿಪಳ್ಳ ತೀವ್ರ ವಿರೋಧ

by ಪ್ರಜಾಧ್ವನಿ ನ್ಯೂಸ್
March 10, 2025
in ಉಳ್ಳಾಲ, ದಕ್ಷಿಣ ಕನ್ನಡ
0
ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ಚಕ್ರವರ್ತಿ ಸೂಲಿಬೆಲೆ ಕರೆ : ಡಿವೈಎಫ್​ಐ ಮುಖಂಡ ಮುನೀರ್ ಕಾಟಿಪಳ್ಳ ತೀವ್ರ ವಿರೋಧ
75
SHARES
215
VIEWS
ShareShareShare

ಉಳ್ಳಾಲ : ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ  ಕರೆ ನೀಡಿದರು. ಉಳ್ಳಾಲ  ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್​ಪಿ  ಹಮ್ಮಿಕೊಂಡಿದ್ದ ‘‘ಕೊರಗಜ್ಜನ‌ ಆದಿ ಕ್ಷೇತ್ರಕ್ಕೆ ನಮ್ಮ ನಡೆ’’ ಪಾದಯಾತ್ರೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಎಲ್ಲಿಯ ವರೆಗೂ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಿರೋಣ? ಸ್ವಲ್ಪ ಬದಲಾವಣೆ ತರೋಣ. ನಮ್ಮ ಗಂಡು ಮಕ್ಕಳಿಗೂ ಈ ಬಗ್ಗೆ ಹೇಳಬೇಕು ಎಂದರು.

Muliya

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

ಎಷ್ಟು ದಿನ ಅಂತ ನಮ್ಮದೇ ಹೆಣ್ಣುಮಕ್ಕಳನ್ನು ನೋಡುತ್ತೀರಾ? ಹುಡುಗಿ ಸಿಗಲಿಲ್ಲ, ಹುಡುಗಿ ಸಿಗಲಿಲ್ಲ ಎಂದು ಎಷ್ಟು ದಿನ ಅಂತ ಹೇಳೋಣ. ಸ್ವಲ್ಪ ಬೇರೆಯವರನ್ನು ನೋಡಿ ಅಲ್ವಾ. ನಮ್ಮ ಸಮಾಜದಲ್ಲಿ ನಾವು ನಮ್ಮ ಸಮಾಜದ ಗಂಡು ಮಕ್ಕಳಿಗೆ ಹೆಣ್ಣು ಸಿಕ್ಕಿಲ್ಲವೆಂದು ಆಲೋಚನೆ ಮಾಡುತ್ತಿರುವಾಗ, ಪಕ್ಕದ ಸಮಾಜದಲ್ಲೂ ಸಮಸ್ಯೆಗಳು ಇದೆ ಅಲ್ವಾ? ಧೈರ್ಯ ತುಂಬಿ ಅಲ್ವಾ ಎಂದು ಸೂಲಿಬೆಲೆ ಹೇಳಿದರು.
ಆರಂಭದಲ್ಲಿ ನಮ್ಮ (ಹಿಂದೂ) ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಮೂಲಕ ಮದುವೆಯಾಗುತ್ತಿದ್ದರು. ಮತಾಂತರ ಮಾಡುತ್ತಿದ್ದರು. ಈಗ ಹಿಂದೂ ಯುವತಿಯರು ಎಚ್ಚೆತ್ತುಕೊಂಡಿದ್ದಾರೆ. ಹಾಗಾಗಿ, ಹೆಸರನ್ನೇ ಬದಲಾಯಿಸಿ ಹಿಂದೂ ಹೆಸರು ಇಟ್ಟುಕೊಂಡು ಪ್ರೀತಿಯ ನಾಟಕವಾಗಿ ಮತಾಂತರ ಮಾಡುತ್ತಿದ್ದಾರೆ ಎಂದು ಸೂಲಿಬೆಲೆ ಆರೋಪಿಸಿದರು.
ಅನೇಕ ರಾಜ್ಯಗಳಲ್ಲಿ ಮುಸ್ಲಿಂ ಯುವಕರು ಹಿಂದೂ ಹೆಣ್ಣುಮಕ್ಕಳನ್ನು ಓಲೈಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ವಿಡಿಯೋ ಮಾಡಿ ಇಟ್ಟುಕೊಂಡು ಹೆದರಿಸಿ ಮತಾಂತರ ಮಾಡುವ ಕೃತ್ಯಗಳೂ ನಡೆಯುತ್ತಿವೆ ಎಂದು ಸೂಲಿಬೆಲೆ ಆರೋಪಿಸಿದರು.
ಸೂಲಿಬೆಲೆ ಭಾಷಣಕ್ಕೆ ಡಿವೈಎಫ್​ಐ ಮುಖಂಡ ಮುನೀರ್ ಕಾಟಿಪಳ್ಳ ತೀವ್ರ ವಿರೋಧ
 ಸೂಲಿಬೆಲೆ ಭಾಷಣವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ನಮ್ಮಲ್ಲಿ ಯಾರು ಯಾರನ್ನು ಬೇಕಾದರೂ ಮದುವೆಯಾಗಬಹುದು. ಯಾವ ಧರ್ಮ, ಯಾವ ಜಾತಿಯವರನ್ನು ಬೇಕಾದರೂ ಮದುವೆಯಾಗಲು ನಮ್ಮ ಸಂವಿಧಾನ ನಮಗೆ ಹಕ್ಕನ್ನು ನೀಡಿದೆ‌. ಅದನ್ನು ಸೂಲಿಬೆಲೆ ಹೇಳಬೇಕಾಗಿಲ್ಲ. ಮುಸ್ಲಿಂ ಹೆಣ್ಣುಮಕ್ಕಳನ್ನು ಹಿಂದೂಗಳು, ಹಿಂದೂ ಹೆಣ್ಣು ಮಕ್ಕಳನ್ನು ಮುಸ್ಲಿಮರು ಪರಸ್ಪರ ಒಪ್ಪಿಗೆ ಇದ್ದರೆ ಮದುವೆಯಾಗಲು ಯಾವುದೇ ಸಮಸ್ಯೆಗಳಿಲ್ಲ. ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟಿಸಲು ಹೇಳಿಕೆ ನೀಡಿದ್ದಾರೆ. ಶಾಂತವಾಗಿರುವ ದಕ್ಷಿಣಕನ್ನಡದ ಸ್ಥಿತಿ ಕೆಡಿಸಲು ಈ ಹೇಳಿಕೆ ನೀಡಿದ್ದಾರೆ. ಕೋಮು ದ್ವೇಷದ ಬೆಳೆ ಬೆಳೆಯಲು ಈ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನಾಳೆ ಸೂಲಿಬೆಲೆ ಬೇಕಾದರೆ ಮದುವೆಯಾಗಲಿ. ಅವರು ಸಹ ಅವಿವಾಹಿತರು, ಮುಸ್ಲಿಂ ಹೆಣ್ಣು ಮಕ್ಕಳು ಒಪ್ಪಿದರೆ ಮದುವೆಯಾಗಲಿ‌. ಅದಕ್ಕೆ ನಮ್ಮದೇನು ತಕರಾರು ಇಲ್ಲ. ಆದರೆ ಇದು ಬೆಂಕಿ ಹಚ್ಚುವ ಕೆಲಸ. ಇಲ್ಲಿ ಉದ್ಯೋಗ ಇಲ್ಲದ ಕಾರಣ ಹಿಂದೂ ಯುವಕರಿಗೆ ಹೆಣ್ಣು ಸಿಕ್ತಿಲ್ಲ. ದಕ್ಷಿಣಕನ್ನಡ ಜಿಲ್ಲೆಯಲ್ಲಿನ ಕಂಪೆನಿಗಳಿಗೆ ಹೊರ ರಾಜ್ಯದವರನ್ನು ತುಂಬಿಸುತ್ತಿದ್ದಾರೆ. ನಿಜಕ್ಕೂ ಇವರಿಗೆ ಕಾಳಜಿ ಇದ್ರೆ ಕೇಂದ್ರದಲ್ಲಿ ಕಾನೂನು ತಂದು ಜಿಲ್ಲೆಯ ಜನರಿಗೆ ಉದ್ಯೋಗ ಕೊಡಲಿ. ಆಗ ಹೆಣ್ಣು ಸಿಗುತ್ತೆ, ಉದ್ಯೋಗವು ಸಿಗುತ್ತೆ, ಒಳ್ಳೆ ಜೀವನವು ಸಿಗುತ್ತೆ. ಸೂಲಿಬೆಲೆಯಿಂದ ಬುದ್ದಿ ಹೇಳಿಸಿಕೊಳ್ಳುವಂತಹ ದರ್ದು ನಮ್ಮ ಯುವ ಜನರಿಗೆ ಬಂದಿಲ್ಲ ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರಗಜ್ಜನ ಮೇಲೆ ಇವರಿಗೆ ಯಾವುದೇ ಭಕ್ತಿ ಇಲ್ಲ. ಪೊಲೀಸ್ ಇಲಾಖೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಸೂಲಿಬೆಲೆಯನ್ನು ಬಂಧಿಸಬೇಕು. ಕಾರ್ಯಕ್ರಮ ಆಯೋಜಕರಾದ ವಿ‌ಎಚ್​​ಪಿ, ಭಜರಂಗದಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುನೀರ್ ಆಗ್ರಹಿಸಿದ್ದಾರೆ
ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

SendShare30Share
Previous Post

ಬಿಜೆಪಿ ಸಂಸದ ತೇಜಸ್ವಿ ಸೂರ್ಯ-ಶಿವಶ್ರೀ ಮದ್ವೆ ಆರತಕ್ಷತೆ ಗಣ್ಯಾತಿಗಣ್ಯರ ಶುಭ ಹಾರೈಕೆ

Next Post

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಆಟೋ ಚಾಲಕನ ಶವಪತ್ತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಆಟೋ ಚಾಲಕನ ಶವಪತ್ತೆ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಆಟೋ ಚಾಲಕನ ಶವಪತ್ತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In