• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕದಲ್ಲಿ ಹೆಚ್ಚಿದ ನಕಲಿ ಸುದ್ದಿ (ಫೇಕ್ ನ್ಯೂಸ್) ಪ್ರಕರಣಗಳು

March 17, 2025

ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ

July 24, 2026
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

July 23, 2026
ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕರ್ನಾಟಕದಲ್ಲಿ ಹೆಚ್ಚಿದ ನಕಲಿ ಸುದ್ದಿ (ಫೇಕ್ ನ್ಯೂಸ್) ಪ್ರಕರಣಗಳು

by ಪ್ರಜಾಧ್ವನಿ ನ್ಯೂಸ್
March 17, 2025
in ಕ್ರೈಮ್, ರಾಜ್ಯ
0
ಕರ್ನಾಟಕದಲ್ಲಿ ಹೆಚ್ಚಿದ ನಕಲಿ ಸುದ್ದಿ (ಫೇಕ್ ನ್ಯೂಸ್) ಪ್ರಕರಣಗಳು
19
SHARES
53
VIEWS
ShareShareShare

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ ನಕಲಿ ಸುದ್ದಿ  ಪ್ರಕರಣಗಳು ಹೆಚ್ಚುತ್ತಿದ್ದು, ಬೆಂಗಳೂರು  ಮತ್ತು ಉತ್ತರ ಕನ್ನಡ  ಹೆಚ್ಚು ಮುಂಚೂಣಿಯಲ್ಲಿವೆ. ರಾಜ್ಯ ಪೊಲೀಸರು 2023 ರಿಂದ ಒಟ್ಟು 259 ಪ್ರಕರಣಗಳನ್ನು ದಾಖಲಿಸಿದ್ದಾರೆ. 2023 ರಲ್ಲಿ 107 ಪ್ರಕರಣಗಳು, 2024 ರಲ್ಲಿ 139 ಮತ್ತು 2025 ರಲ್ಲಿ 13 ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. 2023 ರಲ್ಲಿ 48, 2024 ರಲ್ಲಿ 45 ಮತ್ತು 2025 ರಲ್ಲಿ 2 ಪ್ರಕರಣ ದಾಖಲಾಗಿವೆ. ನಂತರ ಉತ್ತರ ಕನ್ನಡದಲ್ಲಿ 2023 ರಲ್ಲಿ 19, 2024 ರಲ್ಲಿ 27 ಮತ್ತು 2025 ರಲ್ಲಿ 3 ಪ್ರಕರಣಗಳು ವರದಿಯಾಗಿವೆ. ಪ್ರಕರಣಗಳು ಹೆಚ್ಚುತ್ತಿದ್ದರೂ ಅಂಥವುಗಳ ವಿರುದ್ಧ ಕಾನೂನು ಕ್ರಮ ನಿಧಾನವಾಗುತ್ತಿದೆ. ಈವರೆಗೆ ಕೇವಲ 75 ಪ್ರಕರಣಗಳು ತನಿಖಾ ಹಂತದಲ್ಲಿವೆ ಮತ್ತು ಇಲ್ಲಿಯವರೆಗೆ ಕೇವಲ ಆರು ಪ್ರಕರಣಗಳಲ್ಲಿ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗಿವೆ.

ಡೀಪ್‌ಫೇಕ್ ತಂತ್ರಜ್ಞಾನದಿಂದ ಉದ್ಭವಿಸುತ್ತಿರುವ ಸಮಸ್ಯೆಗಳೂ ರಾಜ್ಯದಲ್ಲಿ ಆತಂಕ ಸೃಷ್ಟಿಸಿವೆ. ಕರ್ನಾಟಕ ಪೊಲೀಸರು ಡೀಪ್‌ಫೇಕ್ ವಿಷಯಕ್ಕೆ ಸಂಬಂಧಿಸಿದಂತೆ 12 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೈಕಿ 2024 ರಲ್ಲಿ 7 ಮತ್ತು 2025 ರಲ್ಲಿ 5 (ಫೆಬ್ರವರಿ 28 ರವರೆಗೆ). ಸೈಬರ್ ಅಪರಾಧಿಗಳು ಸಾರ್ವಜನಿಕರನ್ನು ವಂಚಿಸಲು AI-ರಚಿತ ವೀಡಿಯೊಗಳನ್ನು ಬಳಸಿಕೊಂಡಿದ್ದಾರೆ, ಬೆಂಗಳೂರಿನಲ್ಲಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ನಕಲಿ ವೀಡಿಯೊಗಳನ್ನು ಒಳಗೊಂಡ ನಕಲಿ ಸುದ್ದಿಗಳನ್ನು ಹರಿಯಬಿಡಲಾಗಿತ್ತು. ಈ ವಂಚನೆಯ ಪ್ರಕರಣಗಳಲ್ಲಿ ಸಂತ್ರಸ್ತರು ಒಟ್ಟಾರೆಯಾಗಿ 83 ಲಕ್ಷ ರೂ.ಗಳಿಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ.

ಬೆಳಗಾವಿಯಲ್ಲಿ 22 ವರ್ಷದ ಯುವಕನೊಬ್ಬ ಮಹಿಳೆ ಮತ್ತು ಆಕೆಯ ಸ್ನೇಹಿತರ ಡೀಪ್‌ಫೇಕ್ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟು ಬಂಧನಕ್ಕೊಳಗಾಗಿದ್ದಾನೆ.

ವಿಶೇಷವಾಗಿ ಧಾರ್ಮಿಕ, ಜಾತಿ ಅಥವಾ ಪ್ರಾದೇಶಿಕ ಭಿನ್ನಾಭಿಪ್ರಾಯವನ್ನು ಪ್ರಚೋದಿಸುವ ವಿಷಯಗಳ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದಾರೆ. ನಕಲಿ ಖಾತೆಗಳು ಮತ್ತು ತಪ್ಪು ಮಾಹಿತಿಯನ್ನು ಪತ್ತೆಹಚ್ಚಲು ಈಗ ಕರ್ನಾಟಕದ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಘಟಕ ಮತ್ತು ರಾಜ್ಯ ಗುಪ್ತಚರದಿಂದ ತರಬೇತಿ ಪಡೆದ ಅಧಿಕಾರಿಗಳನ್ನು ನೇಮಿಸಲಾಗಿದೆ. ನಕಲಿ ಸುದ್ದಿಗಳ ಹಾವಳಿ ತಡೆಗಟ್ಟಲು, ಅಧಿಕಾರಿಗಳು ‘‘ಕೆಎಸ್​​ಪಿ ಫ್ಯಾಕ್ಟ್‌ಚೆಕ್’’ ಮೂಲಕ ಪರಿಶೀಲಿಸುತ್ತಾರೆ ಮತ್ತು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ನಿಖರವಾದ ಮಾಹಿತಿಯನ್ನು ಹಂಚಿಕೊಳ್ಳುತ್ತಾರೆ ಎಂದು ಗೃಹ ಇಲಾಖೆ ತಿಳಿಸಿದೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare8Share
Previous Post

ಪುತ್ತೂರು ನಂದಿ ರಥಯಾತ್ರೆ ಸಂಚಾನಲನಾ ಸಮಿತಿ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ

Next Post

ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ

ಜಾತಿ ಬಗ್ಗೆ ಮಾತನಾಡುವ ಯಾರೇ ಆದರೂ ನಾನು ಒದೆಯುತ್ತೇನೆ: ನಿತಿನ್ ಗಡ್ಕರಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In