• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗ್ಯಾರಂಟಿ ಯೋಜನೆ ಹೊಡೆತಕ್ಕೆ ಸಿಲುಕಿದ ತೆಲಂಗಾಣ ಸರ್ಕಾರವು ಆರ್ಥಿಕ ಸಂಕಷ್ಟಕ್ಕೆ!

ಗ್ಯಾರಂಟಿ ಯೋಜನೆ ಹೊಡೆತಕ್ಕೆ ಸಿಲುಕಿದ ತೆಲಂಗಾಣ ಸರ್ಕಾರವು ಆರ್ಥಿಕ ಸಂಕಷ್ಟಕ್ಕೆ!

March 18, 2025
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಗ್ಯಾರಂಟಿ ಯೋಜನೆ ಹೊಡೆತಕ್ಕೆ ಸಿಲುಕಿದ ತೆಲಂಗಾಣ ಸರ್ಕಾರವು ಆರ್ಥಿಕ ಸಂಕಷ್ಟಕ್ಕೆ!

by ಪ್ರಜಾಧ್ವನಿ ನ್ಯೂಸ್
March 18, 2025
in ಅಂತರರಾಜ್ಯ, ರಾಜಕೀಯ
0
ಗ್ಯಾರಂಟಿ ಯೋಜನೆ ಹೊಡೆತಕ್ಕೆ ಸಿಲುಕಿದ ತೆಲಂಗಾಣ ಸರ್ಕಾರವು ಆರ್ಥಿಕ ಸಂಕಷ್ಟಕ್ಕೆ!
33
SHARES
93
VIEWS
ShareShareShare

ಹೈದರಾಬಾದ್ : ಗ್ಯಾರಂಟಿ ಸ್ಕೀಂಗಳ ಅನುಷ್ಠಾನದಿಂದ ಆರ್ಥಿಕ ಸುಳಿಯಲ್ಲಿ ಸಿಲುಕಿರುವ ತೆಲಂಗಾಣ ಸರ್ಕಾರ, ಇದೀಗ ನೌಕರರ ಸಂಬಳ ಪಾವತಿಗೂ ಪರದಾಡುತ್ತಿರುವ ವಿಚಾರವನ್ನು ಸ್ವತಃ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೋಮವಾರ ಬಹಿರಂಗಪಡಿಸಿದ್ದಾರೆ. ‘ತುಟ್ಟಿ ಭತ್ಯೆ ಕೇಳಬೇಡಿ, ವೇತನ ನೀಡೋದೇ ಕಷ್ಟವಾಗಿದೆ. ಸಂಬಳಕ್ಕೆ ಆರ್‌ಬಿಐನಿಂದ 4000 ಕೋಟಿ ರು. ಸಾಲ ಪಡೆದಿದ್ದೇವೆ’ ಎಂದು ಸರ್ಕಾರಿ ನೌಕರರನ್ನು ಉದ್ದೇಶಿಸಿ ಹೇಳಿದ್ದಾರೆ.

ashwinistudioputtur

ಜಾಹೀರಾತು

ಕೆಲ ತಿಂಗಳ ಹಿಂದಷ್ಟೇ ಕಾಂಗ್ರೆಸ್‌ ಆಡಳಿತದ ಮತ್ತೊಂದು ರಾಜ್ಯವಾದ ಹಿಮಾಚಲಪ್ರದೇಶದಲ್ಲೇ ಇದೇ ಪರಿಸ್ಥಿತಿ ನಿರ್ಮಾಣವಾಗಿ, ಇತಿಹಾಸದಲ್ಲೇ ಮೊದಲ ಬಾರಿಗೆ ವೇತನ, ಪಿಂಚಣಿ ಪಾವತಿ ವಿಳಂಬವಾಗಿತ್ತು. ಸಿಎಂ, ಶಾಸಕರ ವೇತನ ಪಾವತಿ ಮುಂದೂಡಲಾಗಿತ್ತು. ಅದರ ಬೆನ್ನಲ್ಲೇ ಇದೀಗ ಗ್ಯಾರಂಟಿ ಭಾಗ್ಯ ಮತ್ತೊಂದು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹದಗೆಡಿಸಿರುವುದು ದೃಢಪಡಿಸಿದೆ.

camera center ad

ಜಾಹೀರಾತು

Muliya

ಜಾಹೀರಾತು

ಸೋಮವಾರ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ, ‘ನಮ್ಮ ಸರ್ಕಾರ ಸಾಲದ ಹೊರೆ ಮತ್ತು ಇತರ ಕಾರಣಗಳಿಂದ ಹಣಕಾಸಿನ ಕೊರತೆಯನ್ನು ಎದುರಿಸುತ್ತಿದೆ. ಆರ್‌ಬಿಐನಿಂದ 4,000 ಕೋಟಿ ರು. ಕೈಸಾಲ ಪಡೆದು ನೌಕರರಿಗೆ ಸಂಬಳ ಪಾವತಿಸಿದ್ದೇವೆ’ ಎಂದು ತಿಳಿಸಿದ್ದಾರೆ.

Poorna squash

ಜಾಹೀರಾತು

‘ಪ್ರತಿ ತಿಂಗಳ ಮೊದಲ ತಾರೀಖಿನಂದು ಸಂಬಳ ಪಾವತಿಸುವುದು ಕಷ್ಟವಾಗುತ್ತಿದೆ. ನೌಕರರ ತುಟ್ಟಿ ಭತ್ಯೆ (ಡಿಎ) ಬೇಡಿಕೆ ನ್ಯಾಯಯುತವಾದದ್ದೇ. ಆದರೆ ಪ್ರಸ್ತುತ ಕಠಿಣ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಾಗಿ ಒತ್ತಾಯಿಸಬೇಡಿ ಎಂದು ನೌಕರರಲ್ಲಿ ನಾನು ವಿನಂತಿಸುತ್ತೇನೆ. ಸರ್ಕಾರದ ಎಲ್ಲ ಅಂಕಿಅಂಶಗಳನ್ನು ನಿಮ್ಮ ಮುಂದಿಡುತ್ತೇನೆ, ಮುಂದಿನದನ್ನು ನೀವೇ ನಿರ್ಧರಿಸಿ’ ಎಂದು ರೇವಂತ್‌ ರೆಡ್ಡಿ ಸರ್ಕಾರಿ ನೌಕರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಜೊತೆಗೆ ಹಿಂದಿನ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ ನೇತೃತ್ವದ ಬಿಆರ್‌ಎಸ್‌ ಸರ್ಕಾರ ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಳ್ಳಿದೆ. ನಮ್ಮ ಪರಿಸ್ಥಿತಿ ಇದೀಗ ಕ್ಯಾನ್ಸರ್‌ ಪೀಡಿತವಾದಂತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ್ದ ರೇವಂತ್‌ ರೆಡ್ಡಿ, ‘ರಾಜ್ಯದ ಸಾಲದ ಮೊತ್ತ ಇದೀಗ 7 ಲಕ್ಷ ಕೋಟಿ ರು. ತಲುಪಿದೆ. ರಾಜ್ಯದ ಮಾಸಿಕ ಆದಾಯ 18500 ಕೋಟಿ ರು.ನಷ್ಟಿದೆ. ಅದರಲ್ಲಿ 6500 ಕೋಟಿ ರು. ವೇತನ ಮತ್ತು ಪಿಂಚಣಿ ಪಾವತಿಗೆ ಬೇಕು. 6500 ಕೋಟಿ ರು. ಸಾಲ ಮತ್ತು ಬಡ್ಡಿ ಮರುಪಾವತಿಗೆ ಬೇಕು. ಉಳಿದ ಕೇವಲ 5000 ಕೋಟಿ ರು. ನಲ್ಲೇ ರಾಜ್ಯದ ಅಭಿವೃದ್ಧಿ ಮಾಡಬೇಕಿದೆ’ ಎಂದು ರಾಜ್ಯದ ಕರಾಳ ಆರ್ಥಿಕ ಪರಿಸ್ಥಿತಿ ಬಿಟ್ಟಿದ್ದರು

SendShare13Share
Previous Post

ಹರೀಶ್ ಪೂಂಜಾಗೆ ಗೆಟ್ ಔಟ್! ಎಂದು ಹೇಳಿದ ಯು.ಟಿ ಖಾದರ್

Next Post

ವೃದ್ಧೆಯ 50 ಲಕ್ಷ ಎಗರಿಸಿದ ಬ್ಯಾಂಕ್‌ ವ್ಯವಸ್ಥಾಪಕಿ; ಮ್ಯಾನೇಜರ್‌ ಸೇರಿ ನಾಲ್ವರು ಆರೋಪಿಗಳ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..