• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

ಡ್ರಗ್ಸ್ ಮಾಫಿಯಾ ವಿರುದ್ದದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಶ್ಲಾಘಿಸಿದ ಸಂಸದ ಕ್ಯಾ. ಚೌಟ ಮಾದಕ ವ್ಯಸನ ವಿರುದ್ಧ ಪೋಷಕರನ್ನು ಜೊತೆಗೂಡಿಸಿ ಬೃಹತ್ ಜನಜಾಗೃತಿ ಅಭಿಯಾನ ನಡೆಸುವುದು ಅತ್ಯಗತ್ಯ

March 19, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, April 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಡ್ರಗ್ಸ್ ಮಾಫಿಯಾ ವಿರುದ್ದದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಶ್ಲಾಘಿಸಿದ ಸಂಸದ ಕ್ಯಾ. ಚೌಟ ಮಾದಕ ವ್ಯಸನ ವಿರುದ್ಧ ಪೋಷಕರನ್ನು ಜೊತೆಗೂಡಿಸಿ ಬೃಹತ್ ಜನಜಾಗೃತಿ ಅಭಿಯಾನ ನಡೆಸುವುದು ಅತ್ಯಗತ್ಯ

by ಪ್ರಜಾಧ್ವನಿ ನ್ಯೂಸ್
March 19, 2025
in ದಕ್ಷಿಣ ಕನ್ನಡ
0
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.
11
SHARES
31
VIEWS
ShareShareShare

ನವದೆಹಲಿ: ಕರ್ನಾಟಕದ ಇತಿಹಾಸದಲ್ಲೇ 75 ಕೋಟಿ ರೂ.ಗಳ ಬೃಹತ್ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ವಿದೇಶಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆಯನ್ನು ಸಂಸದ ಕ್ಯಾ. ಚೌಟ ಶ್ಲಾಘಿಸಿದ್ದಾರೆ.

Poorna squash

ಜಾಹೀರಾತು

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ.ಚೌಟ ಅವರು, ನಾನು ಸಂಸದನಾದ ಕೂಡಲೇ ಕಳೆದ ವರ್ಷದ ಮೊದಲ ಅಧಿವೇಶನದಲ್ಲೇ ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಡ್ರಗ್ಸ್‌ ಮಾಫಿಯಾ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿ ಅದನ್ನು ಮಟ್ಟ ಹಾಕುವುದಕ್ಕೆ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದೆ. ಇದೀಗ ಮಂಗಳೂರು ಪೊಲೀಸರು ಭೇದಿಸಿರುವ ಈ ಡ್ರಗ್ಸ್‌ ಜಾಲ ನೋಡಿದರೆ ಗೊತ್ತಾಗುತ್ತದೆ ಅದು ಎಷ್ಟೊಂದು ದೊಡ್ಡ ಮಟ್ಟದಲ್ಲಿ ವ್ಯಾಪಿಸಿಕೊಂಡಿದೆ ಎನ್ನುವುದು. ಈ ವಿದೇಶಿ ಡ್ರಗ್ಸ್‌ ಮಾಫಿಯಾದ ಬೆನ್ನುಹತ್ತಿದ್ದ ಮಂಗಳೂರು ಪೊಲೀಸರ ತಂಡವು ಇಬ್ಬರು ಕಿಂಗ್‌ಪಿನ್‌ಗಳನ್ನು ಬಂಧಿಸಿರುವುದು ನಿಜಕ್ಕೂ ಗಮನಾರ್ಹ ಪರಿಶ್ರಮ ಹಾಗೂ ಸಾಧನೆಯಾಗಿದೆ. ಈ ಹಿನ್ನಲೆಯಲ್ಲಿ ದೊಡ್ಡ ಪ್ರಮಾಣದ ಡ್ರಗ್ಸ್‌ ಜಾಲವನ್ನು ಮಟ್ಟ ಹಾಕಿರುವ ಮಂಗಳೂರು ಸಿಸಿಬಿ ಪೊಲೀಸರ ಇಡೀ ತಂಡವನ್ನು ಅಭಿನಂದಿಸುವುದಾಗಿ ಹೇಳಿದ್ದಾರೆ.

Muliya

ಜಾಹೀರಾತು

ಈ ಪ್ರಕರಣವನ್ನು ನೋಡುವಾಗ ಮಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಈ ಡ್ರಗ್ಸ್‌ ಮಾಫಿಯಾದ ಹಿಂದೆ ವಿದೇಶಿ ಪೆಡ್ಲರ್‌ಗಳ ದೊಡ್ಡ ಮಟ್ಟದ ಕೈವಾಡವಿರುವುದು ಸ್ಪಷ್ಟ. ಹೀಗಿರುವಾಗ, ಈ ಜಾಲವನ್ನು ಸಂಪೂರ್ಣವಾಗಿ ತೊಡೆದು ಹಾಕಬೇಕಾದರೆ ಕೇಂದ್ರ ಗೃಹ ಇಲಾಖೆ ಸೇರಿದಂತೆ ಅಂತಾರಾಷ್ಟ್ರೀಯ ತನಿಖಾ ಏಜೆನ್ಸಿಗಳ ಸಹಕಾರ ಕೂಡ ಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ಸಂಸದನ ನೆಲೆಯಲ್ಲಿ, ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಗಮನಕ್ಕೂ ತಂದು, ಆ ಮೂಲಕ ಸ್ಥಳೀಯ ಡ್ರಗ್ಸ್‌ ಡೀಲರ್‌ಗಳು ಹಾಗೂ ವಿದೇಶಿ ಕೈವಾಡದ ಬಗ್ಗೆ ಸಮಗ್ರ ತನಿಖೆ ನಡೆಸಿ ಈ ಮಾದಕ ಧಂದೆಯನ್ನು ಬೇರು ಸಮೇತ ಕಿತ್ತೊಗೆಯುವುದಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು. ಅಲ್ಲದೆ, ರಾಜ್ಯ ಸರ್ಕಾರದ ತನಿಖಾ ಏಜೆನ್ಸಿಗಳು ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅದರ ಹಿಂದಿರುವ ದೊಡ್ಡ ಮಟ್ಟದ ಕೈವಾಡದ ಬಗ್ಗೆ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕೆಂದು ಕ್ಯಾ. ಚೌಟ ಅವರು ರಾಜ್ಯ ಸರ್ಕಾರಕ್ಕೂ ಆಗ್ರಹಿಸಿದ್ದಾರೆ.

ಪೊಲೀಸ್ ಇಲಾಖೆಯಿಂದ ಇಂತಹ ಕಾರ್ಯಚರಣೆಗಳು ನಿರಂತರವಾಗಿ ನಡೆಯಬೇಕು. ಯುವ ಜನತೆಯನ್ನು ಮಾದಕ ದ್ರವ್ಯದ ದಾಸರಾಗದಂತೆ ತಡೆಯಲು ಸಾರ್ವಜನಿಕರು ಸಹಕಾರ ನೀಡಬೇಕು. ಇದರೊಂದಿಗೆ ಮುಂದಿನ ದಿನಗಳಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳ ಪೋಷಕರು, ಶಿಕ್ಷಣ ಸಂಸ್ಥೆ ಹಾಗೂ ವಿವಿಧ ಇಲಾಖೆಯ ಜೊತೆ ಕೈಜೋಡಿಸಿ ಮಾದಕ ವಸ್ತುಗಳ ಬಳಕೆ ವಿರುದ್ದ ಹೋರಾಟವನ್ನು ಬಲಪಡಿಸಲು ಬೃಹತ್ ಜನಜಾಗೃತಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.

vishnu studio

ಜಾಹೀರಾತು

Keshari Durga

ಜಾಹೀರಾತು

ashwinistudioputtur

ಜಾಹೀರಾತು

camera center ad

ಜಾಹೀರಾತು

SendShare4Share
Previous Post

ಮಾರ್ಚ್ 22ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಕಾರ್ಯಕ್ರಮ.

Next Post

ಪ್ರಭು ಚರುಂಬುರಿ ಮಾಲಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರಭು ಚರುಂಬುರಿ ಮಾಲಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ!

ಪ್ರಭು ಚರುಂಬುರಿ ಮಾಲಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In