• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಆಟೋ ಡ್ರೈವರ್ ಪುತ್ರನಾ ಐಪಿಎಲ್ ನಲ್ಲಿ ಸಕತ್ ಮಿಂಚಿಂಗ್

March 24, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಪುತ್ತೂರು ಆಟೋ ಡ್ರೈವರ್ ಪುತ್ರನಾ ಐಪಿಎಲ್ ನಲ್ಲಿ ಸಕತ್ ಮಿಂಚಿಂಗ್

by ಪ್ರಜಾಧ್ವನಿ ನ್ಯೂಸ್
March 24, 2025
in ಅಂತರರಾಜ್ಯ, ಕ್ರೀಡೆ
0
ಪುತ್ತೂರು ಆಟೋ ಡ್ರೈವರ್ ಪುತ್ರನಾ ಐಪಿಎಲ್ ನಲ್ಲಿ ಸಕತ್ ಮಿಂಚಿಂಗ್
890
SHARES
2.5k
VIEWS
ShareShareShare

ವಿಘ್ನೇಶ್ ಪುತ್ತೂರು… ಭಾನುವಾರ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ ವೀಕ್ಷಿಸಿದ ಪ್ರತಿಯೊಬ್ಬರಿಗೂ ಈ ಹೆಸರು ಪರಿಚಿತವಾಗಿರುತ್ತದೆ. ಏಕೆಂದರೆ ಮೊದಲ ಪಂದ್ಯದಲ್ಲೇ ವಿಘ್ನೇಶ್ ಮಣಿಕಟ್ಟಿನಲ್ಲೇ ಸ್ಪಿನ್ ಮೋಡಿ ಮಾಡಿದ್ದಾರೆ. ಅದು ಸಹ ಅನುಭವಿ ಆಟಗಾರರಾದ ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಹಾಗೂ ದೀಪಕ್ ಹೂಡಾ ಅವರ ವಿಕೆಟ್ ಕಬಳಿಸುವ ಮೂಲಕ.

8722552464 Astrloger

ಜಾಹೀರಾತು

24 ವರ್ಷದ ವಿಘ್ನೇಶ್ ಪುತ್ತೂರು ಮೂಲತಃ ಕೇರಳದವರು. ಇನ್ನು ಅವರ ಹೆಸರಿಗೆ ಸೇರಿಕೊಂಡಿರುವ ಪುತ್ತೂರಿಗೂ ಕರ್ನಾಟಕಕ್ಕೂ ಯಾವುದೇ ಸಂಬಂಧವಿಲ್ಲ. ಬದಲಾಗಿ ಕೇರಳದಲ್ಲಿರುವ ಪುತ್ತೂರಿನ ಮುತ್ತು ಈ ವಿಘ್ನೇಶ್.

ಕುತೂಹಲಕಾರಿ ವಿಷಯ ಎಂದರೆ, ವಿಘ್ನೇಶ್ ಪುತ್ತೂರು ಈವರೆಗೆ ಒಂದು ಒಂದು ದೇಶೀಯ ಪಂದ್ಯವಾಡಿಲ್ಲ. ಅಂದರೆ ಕೇರಳ ರಾಜ್ಯ ತಂಡವನ್ನು ಪ್ರತಿನಿಧಿಸಿಲ್ಲ. ಇದಾಗ್ಯೂ ಅವರು ಕಳೆದ ಬಾರಿಯ ಕೇರಳ ಕ್ರಿಕೆಟ್ ಲೀಗ್‌ನಲ್ಲಿ ಕಾಣಿಸಿಕೊಂಡಿದ್ದರು.

ಈ ವೇಳೆ ವಿಘ್ನೇಶ್ ಅವರ ವೃಸ್ಟ್​ ಸ್ಪಿನ್ ಸಾಮರ್ಥ್ಯವನ್ನು ಮುಂಬೈ ಇಂಡಿಯನ್ಸ್​ನ ಪ್ರತಿಭಾ ಅನ್ವೇಷಣಾ ತಂಡವು ಗಮನಿಸಿದ್ದರು. ಅಲ್ಲದೆ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವಂತೆ ಯುವ ಆಟಗಾರನಿಗೆ ಸೂಚಿಸಿದ್ದರು.

ಅದರಂತೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ವಿಘ್ನೇಶ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 30 ಲಕ್ಷ ರೂ.ಗೆ ಖರೀದಿಸಿತು. ಅಲ್ಲದೆ ಈ ವರ್ಷದ ಆರಂಭದಲ್ಲಿ ಸೌತ್ ಆಫ್ರಿಕಾದಲ್ಲಿ ನಡೆದ ಎಸ್​ಎ ಟಿ20 ಲೀಗ್​ ವೇಳೆ ಎಂಐ ಕೇಪ್​ ಟೌನ್​ನ ನೆಟ್ ಬೌಲರ್ ಆಗಿ ವಿಘ್ನೇಶ್ ಪುತ್ತೂರು ಅವರನ್ನು ಬಳಸಿಕೊಳ್ಳಲಾಗಿತ್ತು. ಅದು ಸಹ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಗರಡಿಯಲ್ಲಿ.

ರಶೀದ್ ಖಾನ್ ಗರಡಿಯಲ್ಲಿ ಪಳಗಿದ ವಿಘ್ನೇಶ್ ಪುತ್ತೂರು ತನ್ನ ಬೌಲಿಂಗ್​ ತಂತ್ರಗಾರಿಕೆಯನ್ನು ಮತ್ತಷ್ಟು ನೈಪುಣ್ಯಗೊಳಿಸಿದ್ದಾರೆ. ಅಲ್ಲದೆ ಮುಂಬೈ ಇಂಡಿಯನ್ಸ್ ತಂಡದ ಅಭ್ಯಾಸದ ವೇಳೆಯೂ ಈ ಮೂಲಕ ಮೋಡಿ ಮಾಡಿದ್ದಾರೆ.

ಪರಿಣಾಮ ಈ ಬಾರಿಯ ಐಪಿಎಲ್​ನ ಮುಂಬೈ ಇಂಡಿಯನ್ಸ್ ತಂಡದ ಮೊದಲ ಪಂದ್ಯದಲ್ಲೇ ವಿಘ್ನೇಶ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಯಿತು. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಕಣಕ್ಕಿಳಿದ ಯುವ ಸ್ಪಿನ್ನರ್ 3 ವಿಕೆಟ್ ಉರುಳಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಇದಕ್ಕೆ ಟಕ್ಕರ್ ಎಂಬಂತೆ ಅತ್ತ ಮುಂಬೈ ಇಂಡಿಯನ್ಸ್ ತಂಡದಕ್ಕೂ ವೃಸ್ಟ್ ಸ್ಪಿನ್ನರ್ ಕಾಣಿಸಿಕೊಂಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ ಪಂದ್ಯ ಮುಗಿದ ಬಳಿಕ ಖುದ್ದು ಮಹೇಂದ್ರ ಸಿಂಗ್ ಧೋನಿ ಕೂಡ ಯುವ ಸ್ಪಿನ್ನರ್ ಬೌಲಿಂಗ್ ಮೆಚ್ಚುಗೆ ಸೂಚಿಸಿದ್ದಾರೆ.

ಒಟ್ಟಿನಲ್ಲಿ ಚೊಚ್ಚಲ ಪಂದ್ಯದಲ್ಲೇ ಸ್ಪಿನ್ ಮೋಡಿ ಮಾಡಿರುವ ವಿಘ್ನೇಶ್ ಪುತ್ತೂರು ಅವರ ಅತೀ ದೊಡ್ಡ ಕನಸು ತನ್ನ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡುವುದು. ಏಕೆಂದರೆ ಅವರ ತಂದೆ ಸುನಿಲ್ ಕುಮಾರ್ ಆಟೋರಿಕ್ಷಾ ಚಾಲಕರು. ಹಾಗೆಯೇ ತಾಯಿ ಕೆ.ಪಿ. ಬಿಂದು ಗೃಹಿಣಿ.

ಆರ್ಥಿಕ ಸಂಕಷ್ಟದ ನಡುವೆಯೇ ತಂದೆ-ತಾಯಿ ವಿಘ್ನೇಶ್ ಅವರ ಕ್ರಿಕೆಟ್ ಕನಸಿಗೆ ಆಧಾರಸ್ತಂಭವಾಗಿ ನಿಂತಿದ್ದರು. ಇದೀಗ ಐಪಿಎಲ್​ ಮೂಲಕ ಪೋಷಕರ ಹೊರೆ ಕೊನೆಗೊಳಿಸುವ ಇರಾದೆಯಲ್ಲಿದ್ದಾರೆ ಪುತ್ತೂರಿನ ಮುತ್ತು.

Muliya

ಜಾಹೀರಾತು

SendShare356Share
Previous Post

ವಿವೇಕಾನಂದ ಸ್ವಾಯತ್ತ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ ಹಾಗೂ ಪದವಿ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ

Next Post

ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ ಹಿನ್ನೆಲೆ – ಸೇಡಿಯಾಪುನಲ್ಲಿ ಕಾದಿರಿಸಿದ ಜಾಗಕ್ಕೆ ಆರೋಗ್ಯ ಇಲಾಖೆ ಎಇಇ ಭೇಟಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮೆಡಿಕಲ್‌ ಕಾಲೇಜು ಮಂಜೂರು: ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರುವ ನಿರೀಕ್ಷೆ ಆಸ್ಪತ್ರೆ ಮೇಲ್ದರ್ಜೆಗೆ 250 ಕೋ.ರೂ.ಪ್ರಸ್ತಾವನೆ

ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ ಹಿನ್ನೆಲೆ – ಸೇಡಿಯಾಪುನಲ್ಲಿ ಕಾದಿರಿಸಿದ ಜಾಗಕ್ಕೆ ಆರೋಗ್ಯ ಇಲಾಖೆ ಎಇಇ ಭೇಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In