• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಅನ್ನಪ್ರಸಾದ ವಿತರಣೆ

March 24, 2025
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಅನ್ನಪ್ರಸಾದ ವಿತರಣೆ

by ಪ್ರಜಾಧ್ವನಿ ನ್ಯೂಸ್
March 24, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು
58
SHARES
167
VIEWS
ShareShareShare

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಸಿದ್ದತೆ – ಅನ್ನಛತ್ರಕ್ಕೆ ಚಪ್ಪರ ಮುಹೂರ್ತ ಅನ್ನದ ಅಗಲು ಮುತ್ತಾಗಿ ಪರಿವರ್ತನೆಗೊಂಡ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಅನ್ನಪ್ರಸಾದ ವಿತರಣೆ ಈ ಬಾರಿಯ ವಿಶೇಷತೆ

vishnu studio

ಜಾಹೀರಾತು

ಮಹಾದೇವನು ನ್ಯಾಯ, ನೀತಿ, ಪರಿಪಾಲನೆಯ ಶಕ್ತಿ ಸ್ವರೂಪ. ಹತ್ತು ಹಲವು ಐತಿಹ್ಯಗಳಿಂದ ಕಾರಣಿಕ ಕ್ಷೇತ್ರವಾಗಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದ ಅಗಳುಗಳು ಮುತ್ತಾಗಿ ಮಾರ್ಪಟ್ಟ ಐತಿಹ್ಯವಿದೆ. ಕಾಕತಾಳಿಯವೋ ಏನೋ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಈ ಬಾರಿಯ ಜಾತ್ರೆಯಲ್ಲಿ ಭಕ್ತರಿಗೆ ಅನ್ನಪ್ರಸಾದವನ್ನು ದೇವಳದ ಕೆರೆಯ ಬಳಿಯ ವಿಶಾಲವಾದ ಜಾಗದಲ್ಲಿ ವಿತರಣೆ ಮಾಡುವುದೆಂದು ತೀರ್ಮಾನಿಸಿದಂತೆ ಮಾ.24ರಂದು ದೇವಳದ ಕೆರೆಯ ಬಳಿ ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಇದೀಗ ಈ ಬಾರಿಯ ಜಾತ್ರೆ ಗತಕಾಲದ ವೈಶಿಷ್ಯ ಕಾಣಲಿದೆ. ಇದಕ್ಕೆ ಪೂರಕವಾಗಿ ಚಪ್ಪರ ಮೂಹೂರ್ತಕ್ಕೆ ಒಡೆದ ತೆಂಗಿನಕಾಯಿ ಶುಭ ಸೂಚನೆ ನೀಡಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಗ್ಗಿನ ಪೂಜೆ, ನಿತ್ಯ ಬಲಿಯ ಬಳಿಕ ದೇವಳದ ಕೆರೆಯ ಬಳಿ ನೈರುತ್ಯ ಭಾಗದಲ್ಲಿ ಚಪ್ಪರ ಮುಹೂರ್ತ ನಡೆಯಿತು. ದೇವಳದ ಪ್ರಧಾನ ಅರ್ಚಕ ವ್ಯವಸ್ಥಾಪನಾ ಸಮಿತಿ ಸದಸ್ಯ ವೇ ಮೂ ವಸಂತ ಕೆದಿಲಾಯ ಅವರು ಚಪ್ಪರ ಮುಹೂರ್ತಕ್ಕೆ ಪೂಜಾ ಕಾರ್ಯಕ್ರಮ ನೆರವೇರಿಸಿದರು.

ashwinistudioputtur

ಜಾಹೀರಾತು

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ,ಈಶ್ವರ ಬೇಡೆಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ ಅವರು ಚಪ್ಪರ ಮುಹೂರ್ತ ನೆರವೇರಿಸಿದರು.

Muliya

ಜಾಹೀರಾತು

Poorna squash

ಜಾಹೀರಾತು

ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಮಾಜಿ ಸದಸ್ಯೆ ವೀಣಾ ಬಿ.ಕೆ, ಚಪ್ಪರಕ್ಕೆ ಮಾರ್ಕಿಂಗ್ ಮಾಡಿದ ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ಯಕ್ಷಧ್ರುವ ಪಟ್ಟ ಫೌಂಡೇಶನ್ ಟ್ರಸ್ಟ್‌ನ ಪುತ್ತೂರು ಘಟಕದ ಅಧ್ಯಕ್ಷ ಕರುಣಾಕರ ರೈ ದೇರ್ಲ, ಉಪಾಧ್ಯಕ್ಷ ನುಳಿಯಾಲು ರವೀಂದ್ರ ಶೆಟ್ಟಿ, ಟ್ರಸ್ಟಿಗಳಾದ ನೋಣಾಲು ಜೈರಾಜ್ ಭಂಡಾರಿ, ಯಂ ದತ್ತಾತ್ರೆಯ ರಾವ್, ಜಯಕುಮಾರ್ ರೈ ಮಿತ್ರಂಪಾಡಿ, ಚಂದ್ರಹಾಸ ರೈ, ನುಳಿಯಾಲು ಸುಜೀರ್ ಶೆಟ್ಟಿ, ವಿಶ್ವನಾಥ್ ನಾಯ್ಕ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ರಶಾಂತ್ ಭಟ್ ಅವರು ಅರ್ಚಕರಿಗೆ ಸಹಾಯಕರಾಗಿದ್ದರು. ಪದ್ಮನಾಭ, ಭದ್ರತಾ ಸಿಬ್ಬಂದಿ ಚಂದ್ರ ಸಹಕರಿಸಿದರು. ಚಪ್ಪರ ಮುಹೂರ್ತ ಕೊನೆಯಲ್ಲಿ ಚಪ್ಪರ ನಿರ್ಮಾಣ ಕಾರ್ಯದ ವಿಜಯಶ್ರೀ ಶಾಮಿಯಾನದ ಮಾಲಕರಿಗೆ ಚಪ್ಪರದ ನಿರ್ಮಾಣದ ಕುರಿತು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಿಂದ ಸಲಹೆ ನೀಡಲಾಯಿತು.

camera center ad

ಜಾಹೀರಾತು

SendShare23Share
Previous Post

ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ ಹಿನ್ನೆಲೆ – ಸೇಡಿಯಾಪುನಲ್ಲಿ ಕಾದಿರಿಸಿದ ಜಾಗಕ್ಕೆ ಆರೋಗ್ಯ ಇಲಾಖೆ ಎಇಇ ಭೇಟಿ

Next Post

ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In