• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ: ಗಯಾಪದ ರಂಗ ಸಂಭ್ರಮ-ರವಿಶಂಕರ್ ಶಾಸ್ತ್ರಿಗೆ ಕಲಾ ಮಾಣಿಕ್ಯ ಬಿರುದು ಪ್ರದಾನ-ಕಲಾ ಪೋಷಕರಿಗೆ ಗೌರವಾರ್ಪಣೆ

March 26, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ: ಗಯಾಪದ ರಂಗ ಸಂಭ್ರಮ-ರವಿಶಂಕರ್ ಶಾಸ್ತ್ರಿಗೆ ಕಲಾ ಮಾಣಿಕ್ಯ ಬಿರುದು ಪ್ರದಾನ-ಕಲಾ ಪೋಷಕರಿಗೆ ಗೌರವಾರ್ಪಣೆ

by ಪ್ರಜಾಧ್ವನಿ ನ್ಯೂಸ್
March 26, 2025
in ಉಪ್ಪಿನಂಗಡಿ, ಪ್ರಾದೇಶಿಕ
0
ಉಪ್ಪಿನಂಗಡಿ: ಗಯಾಪದ ರಂಗ ಸಂಭ್ರಮ-ರವಿಶಂಕರ್ ಶಾಸ್ತ್ರಿಗೆ ಕಲಾ ಮಾಣಿಕ್ಯ ಬಿರುದು ಪ್ರದಾನ-ಕಲಾ ಪೋಷಕರಿಗೆ ಗೌರವಾರ್ಪಣೆ
31
SHARES
88
VIEWS
ShareShareShare

ಉಪ್ಪಿನಂಗಡಿ: ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ಗಯಾಪದ ರಂಗ ಸಂಭ್ರಮ ಮತ್ತು ಕಲಾ ಪೋಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಮಾ.೨೫ರಂದು ರಾತ್ರಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾಳಿಕಾಂಬ ವೇದಿಕೆಯಲ್ಲಿ ನಡೆಯಿತು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ನಾಕ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರೀಶ್ ಉಪಾಧ್ಯಾಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿದ್ದ ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ, ಉಪ್ಪಿನಂಗಡಿ ವೇದಶಂಕರ ನಗರದ ಶ್ರೀರಾಮ ಶಾಲೆಯ ಸಂಚಾಲಕ ಯು.ಜಿ.ರಾಧ ಶಾಂತಿನಗರ ಮತ್ತು ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕ ಸಂತೋಷ್ ಕುಮಾರ್ ಶಾಂತಿನಗರ ಶುಭ ಕೋರಿದರು.

Fashion street 9902633624

ಜಾಹೀರಾತು

ಉಬಾರ್ ಗಯಾಪದ ಕಲಾವಿದೆರ್ ತಂಡದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಪೆರುವಾಯಿ ನಿರಾಲ ಅವರು ಸರ್ವರ ಸಹಕಾರ ಕೋರಿದರು. ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾಟಕ ರಚನೆಕಾರ, ನಿರ್ದೇಶಕ, ಕಲಾವಿದರೂ ಆಗಿರುವ ಉದ್ಯಮಿ ಕಲಾ ತಪಸ್ವಿ ರವಿಶಂಕರ ಶಾಸ್ತ್ರಿ ಮಣಿಲ ಅವರನ್ನು ಸಭಾ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಕಲಾ ಮಾಣಿಕ್ಯ ಬಿರುದು ಪ್ರದಾನ ಮಾಡಿ ಗೌರವಿಸಲಾಯಿತು. ಬಳಿಕ ಕಲಾ ಪೋಷಕರಿಗೆ ಮತ್ತು ನಾಟಕ ತಂಡದ ಕಲಾವಿದರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

Muliya

ಜಾಹೀರಾತು

Scafold Academy

ಜಾಹೀರಾತು

ಹಿರಿಯ ಕಲಾವಿದ ರಂಗಯ್ಯ ಬಳ್ಳಾಲ್ ಕೆದಂಬಾಡಿಬೀಡು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ಕಿಶೋರ್ ಕುಮಾರ್ ಜೋಗಿ ವಂದಿಸಿದರು. ಸುನಿಲ್ ಪೆರ್ನೆ ಕಾರ್ಯಕ್ರಮ ನಿರೂಪಿಸಿದರು. ಚಿನ್ಮಯಿ ಜೋಗಿ ಮತ್ತು ಚೈತನ್ಯ ಜೋಗಿ ಪ್ರಾರ್ಥಿಸಿದರು. ಸುಧಾಕರ ಕೋಟೆ ಸನ್ಮಾನಪತ್ರ ವಾಚಿಸಿದರು. ರಾಮಚಂದ್ರ ಮಣಿಯಾಣಿ, ಕಂಗ್ವೆ ವಿಶ್ವನಾಥ ಶೆಟ್ಟಿ, ಕಾರ್ತಿಕ್ ಶಾಸ್ತ್ರಿ ಮಣಿಲ ಮತ್ತು ಗುಣಕರ ಅಗ್ನಾಡಿ ಅತಿಥಿಗಳನ್ನು ಗೌರವಿಸಿದರು. ಸಭಾ ಕಾರ್ಯಕ್ರಮದ ಬಳಿಕ ಗಯಾಪದ ಕಲಾವಿದೆರ್ ಉಬಾರ್ ತಂಡದಿಂದ ತುಳುಭೂಮಿಯಲ್ಲಿ ಸಂಚಲನ ಮೂಡಿಸಿದ ಅದ್ದೂರಿ ರಂಗವಿನ್ಯಾಸದ ರೋಚಕ ಸನ್ನಿವೇಶಗಳಿಂದ ಕೂಡಿದ ತುಳು ಚಾರಿತ್ರಿಕ ಪೌರಾಣಿಕ ನಾಟಕನಾಗಮಾಣಿಕ್ಯ ಪ್ರದರ್ಶನಗೊಂಡಿತು.

ashwinistudioputtur

ಜಾಹೀರಾತು

Keshari Durga

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

SendShare12Share
Previous Post

ಪುತ್ತೂರು :ಆಂದ್ರಟ್ಟದ ಮರಕ್ಕೂರು ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ!

Next Post

ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ: ಯತ್ನಾಳ್ ಉಚ್ಛಾಟನೆಗೆ ವಿಜಯೇಂದ್ರ ಮೊದಲ ಪ್ರತಿಕ್ರಿಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In