• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ: ಯತ್ನಾಳ್ ಉಚ್ಛಾಟನೆಗೆ ವಿಜಯೇಂದ್ರ ಮೊದಲ ಪ್ರತಿಕ್ರಿಯೆ

March 26, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ: ಯತ್ನಾಳ್ ಉಚ್ಛಾಟನೆಗೆ ವಿಜಯೇಂದ್ರ ಮೊದಲ ಪ್ರತಿಕ್ರಿಯೆ

by ಪ್ರಜಾಧ್ವನಿ ನ್ಯೂಸ್
March 26, 2025
in ಬೆಂಗಳೂರು, ರಾಜಕೀಯ, ರಾಜ್ಯ
0
ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ: ಯತ್ನಾಳ್ ಉಚ್ಛಾಟನೆಗೆ ವಿಜಯೇಂದ್ರ ಮೊದಲ ಪ್ರತಿಕ್ರಿಯೆ
77
SHARES
219
VIEWS
ShareShareShare

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆಯನ್ನು ಎಕ್ಸ್ ಖಾತೆ ಮೂಲಕ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

8722552464 Astrloger

ಜಾಹೀರಾತು

ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ:
ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ. ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ ಎಂದಿದ್ದಾರೆ.

ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

Muliya

ಜಾಹೀರಾತು

SendShare31Share
Previous Post

ಉಪ್ಪಿನಂಗಡಿ: ಗಯಾಪದ ರಂಗ ಸಂಭ್ರಮ-ರವಿಶಂಕರ್ ಶಾಸ್ತ್ರಿಗೆ ಕಲಾ ಮಾಣಿಕ್ಯ ಬಿರುದು ಪ್ರದಾನ-ಕಲಾ ಪೋಷಕರಿಗೆ ಗೌರವಾರ್ಪಣೆ

Next Post

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್  ಬಿಜೆಪಿಯಿಂದ ಉಚ್ಚಾಟನೆ

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In