• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉತ್ತರ ಪ್ರದೇಶದಲ್ಲಿ  ಹಿಂದೂಗಳು ಸುರಕ್ಷಿತ ಮುಸ್ಲಿಮರೂ ಸುರಕ್ಷಿತ : ಯೋಗಿ ಆದಿತ್ಯನಾಥ್!

March 26, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತ ಮುಸ್ಲಿಮರೂ ಸುರಕ್ಷಿತ : ಯೋಗಿ ಆದಿತ್ಯನಾಥ್!

by ಪ್ರಜಾಧ್ವನಿ ನ್ಯೂಸ್
March 26, 2025
in ಅಂತರರಾಜ್ಯ, ಪುತ್ತೂರು
0
ಉತ್ತರ ಪ್ರದೇಶದಲ್ಲಿ  ಹಿಂದೂಗಳು ಸುರಕ್ಷಿತ ಮುಸ್ಲಿಮರೂ ಸುರಕ್ಷಿತ : ಯೋಗಿ ಆದಿತ್ಯನಾಥ್!
32
SHARES
91
VIEWS
ShareShareShare

ಹೊಸದಿಲ್ಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಅಲ್ಪಸಂಖ್ಯಾತ ವಿರೋಧಿ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಬಹುಸಂಖ್ಯಾತ ಧಾರ್ಮಿಕತೆಯನ್ನು ಯೋಗಿ ಸರ್ಕಾರ ಉತ್ತೇಜಿಸುತ್ತದೆ ಎಂಬ ಆರೋಪಗಳು ಇಂದು-ನಿನ್ನೆಯದಲ್ಲ. ಆದರೆ ಈ ಎಲ್ಲಾ ಆರೋಪಗಳಿಗೆ ಖುದ್ದು ಸಿಎಂ ಯೋಗಿ ಆದಿತ್ಯನಾಥ್‌ ಇದೀಗ ಪ್ರತ್ಯುತ್ತರ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಸ್ಲಿಮರೂ ಸೇರಿದಂತೆ ಎಲ್ಲಾ ಧರ್ಮದವರೂ ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. “ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತವಾಗಿರುತ್ತಾರೆ..” ಎಂಬ ಯೋಗಿ ಆದಿತ್ಯನಾಥ್‌ ಅವರ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

“ನಾನೊಬ್ಬ ಯೋಗಿ, ಹೀಗಾಗಿ ನಾನು ಎಲ್ಲರ ಒಳಿತನ್ನು ಬಯಸುತ್ತೇನೆ. ಎಲ್ಲರೂ ಸಂತೋಷವಾಗಿರಬೇಕು ಎಂಬುದೇ ನನ್ನ ಆಸೆ. ಉತ್ತರ ಪ್ರದೇಶವೂ ಸೇರಿದಂತೆ ದೇಶದಲ್ಲಿ ಕೋಮ ರಾಜಕಾರಣ ಮಾಡುತ್ತಿರುವುದು ವಿಪಕ್ಷಗಳೇ ಹೊರತು ಬಿಜೆಪಿಯಲ್ಲ..” ಎಂದು ಯೋಗಿ ಆದಿತ್ಯನಾಥ್‌ ಸಂದರ್ಶನದಲ್ಲಿ ಹೇಳಿದರು.

Muliya

ಜಾಹೀರಾತು

ಹಿಂದೂಗಳ ಧಾರ್ಮಿಕ ಸಹಿಷ್ಣುತೆಯನ್ನು ಎತ್ತಿ ತೋರಿಸಿದ ಯೋಗಿ ಆದಿತ್ಯನಾಥ್‌, “100 ಹಿಂದೂ ಕುಟುಂಬಗಳ ನಡುವೆ ಒಂದು ಮುಸ್ಲಿಂ ಕುಟುಂಬವು ಅತ್ಯಂತ ಸುರಕ್ಷಿತವಾಗಿರುತ್ತದೆ. ಅವರು ಎಲ್ಲಾ ಧಾರ್ಮಿಕ ಆಚರಣೆಗಳನ್ನು ಮಾಡಲು ಸ್ವತಂತ್ರರಾಗಿರುತ್ತಾರೆ. ಆದರೆ 100 ಮುಸ್ಲಿಂ ಕುಟುಂಬಗಳ ನಡುವೆ 50 ಹಿಂದೂ ಕುಟುಂಬಗಳು ಸುರಕ್ಷಿತವಾಗಿರಲು ಸಾಧ್ಯವೇ?..” ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

“ಭಾರತೀಯ ಉಪಖಂಡದಲ್ಲಿ ಹಿಂದೂಗಳ ಪರಿಸ್ಥಿತಿಯನ್ನು ನಾವು ಗಮನಿಸಬೇಕು. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನಗಳಲ್ಲಿ ಹಿಂದೂಗಳ ಪರಿಸ್ಥಿತಿ ಭೀಕರವಾಗಿದೆ. ಆದರೆ ಭಾರತದಲ್ಲಿ ಮುಸ್ಲಿಮರು ಸುರಕ್ಷಿತರಾಗಿದ್ದಾರೆ. ಇಲ್ಲಿ ಅವರಿಗೆ ಎಲ್ಲ ರೀತಿಯ ಹಕ್ಕುಳಿವೆ. ಆದರೆ ವಿಪಕ್ಷಗಳು ಮುಸ್ಲಿಮರಲ್ಲಿ ಅಸುರಕ್ಷತೆಯ ಅನಗತ್ಯ ಭಯ ಬಿತ್ತುತ್ತಿದ್ದು, ಈ ದೇಶದ ಮುಸ್ಲಿಮರು ಒಂದು ಬಾರಿ ಗಟ್ಟಿಯಾಗಿ ಎದ್ದು ನಿಂತರೆ, ವಿಪಕ್ಷಗಳ ಕೋಮು ವಿಭಜಕ ರಾಜಕಾರಣ ಅಂತ್ಯಗೊಳ್ಳುತ್ತದೆ..” ಎಂದು

“2017 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಯಾವುದೇ ಕೋಮು ಗಲಭೆಗಳು ನಡೆದಿಲ್ಲ. ಹಾಗಿದ್ದ ಮೇಲೆ ಉತ್ತರ ಪ್ರದೇಶ ಸರ್ಕಾರ ಅಲ್ಪಸಂಖ್ಯಾತ ವಿರೋದಿ ಎಂದು ಯಾವ ಆಧಾರದ ಮೇಲೆ ಹೇಳುತ್ತೀರಿ? ನಾವು ಸನಾತನ ಧರ್ಮದ ಪ್ರತಿಪಾದಕರು. ಸನಾತನ ಧರ್ಮ ವಿಶ್ವದ ಅತ್ಯಂತ ಪ್ರಾಚೀನ ಧರ್ಮ. ಆದರೆ ಇದರರ್ಥ ನಾವು ಬೇರೆ ಯಾವುದೇ ಧರ್ಮದ ವಿರೋಧಿಗಳೆಂದು ಖಂಡಿತ ಅಲ್ಲ..” ಎಂದು ಯೋಗಿ ಆದಿತ್ಯನಾಥ್‌ ಸ್ಪಷ್ಟವಾದ ಧ್ವನಿಯಲ್ಲಿ ನುಡಿದರು.  ಆದರೆ ಸನಾತನ ಧರ್ಮದ ಮೇಲೆ ದಾಳಿ ನಡೆದರೂ ನಾವು ಸಹಿಷ್ಣುತೆಯ ಮಂತ್ರ ಜಪಿಸುತ್ತಾ ಕೂರಲು ಸಾಧ್ಯವಿಲ್ಲ. ಹೀಗಾಗಿ ಸನಾತನ ಧರ್ಮದ ಉಳಿವಿಗಾಗಿ ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ತಳೆಯಬೇಕಾಗುತ್ತದೆ. ಸನಾತನ ಧರ್ಮ ರಕ್ಷಣೆಯ ತಮ್ಮ ಇದನ್ನೇ ಪ್ರತಿಪಕ್ಷಗಳು ಮುಸ್ಲಿಂ ವಿರೋಧಿ ಎಂದು ಆರೋಪ ಮಾಡುತ್ತವೆ. ಪ್ರಾರ್ಥಮಿಕ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುವುದಾಗಿ ಹೇಳಿದ್ದಾರೆ.

8722552464 Astrloger

ಜಾಹೀರಾತು

SendShare13Share
Previous Post

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ

Next Post

HSRP ಅಳವಡಿಕೆ: ಹೈ ಸೆಕ್ಯುರಿಟಿ ನೋಂದಣಿ ಫಲಕ ಮತ್ತೆ ಗಡುವು ವಿಸ್ತರಣೆ ಸಾಧ್ಯತೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In