• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕೈಯ್ಯೂರಿನ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ.

April 2, 2025
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಪುತ್ತೂರು: ಕೈಯ್ಯೂರಿನ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ.

by ಪ್ರಜಾಧ್ವನಿ ನ್ಯೂಸ್
April 2, 2025
in ಇತರೆ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ರಾಜ್ಯ
0
ಪುತ್ತೂರು: ಕೈಯ್ಯೂರಿನ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ.
148
SHARES
423
VIEWS
ShareShareShare

ಪುತ್ತೂರು : ಕೈಯ್ಯುರು ಗ್ರಾಮದ ಪಿ. ಎಸ್. ಐ. ಪ್ರದೀಪ್ ಪೂಜಾರಿಯವರು 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
ಮೂರನೇ ಬೆಟಾಲಿಯನ್ ಫೇರೆಡ್ ಗ್ರೌಂಡ್ ಕೆಎಸ್ಆರ್ಪಿ ಕೋರಮಂಗಲ ಬೆಂಗಳೂರಿನಲ್ಲಿ ಎ 2. ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ.
ಪ್ರದೀಪ್ ಪೂಜಾರಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಯವರು, 2010ನೇ ಸಾಲಿನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಗೊಂಡಿರುತ್ತಾರೆ. ಇವರು ರಾಜಾನುಕುಂಟೆ, ಅವಲಹಳ್ಳಿ, ಕಮರ್ಷಿಯಲ್ ಸ್ಟ್ರೀಟ್, ಶಿಡ್ಲಘಟ್ಟ ಗ್ರಾಮಾಂತರ, ವಿಶ್ವನಾಥಪುರ ಹಾಗೂ ಹಾಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಮತ್ತು ಹೊರವಲಯ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

Muliya

ಜಾಹೀರಾತು

ಇವರ ಸೇವಾ ಅವಧಿಯಲ್ಲಿ, ಆರೋಪಿತರು ವಿಮಾನದಲ್ಲಿ ಬೆಂಗಳೂರು ನಗರಕ್ಕೆ ಮತ್ತು ಬೆಂಗಳೂರು ಹೊರವಲಯಗೆ ಬಂದು ಬಾಡಿಗೆಗೆ ಬೈಕನ್ನು ಪಡೆದು ಬೆಂಗಳೂರು ನಗರದಲ್ಲಿ ಸರಕಳ್ಳತನ ಮಾಡಿ, ವಿಮಾನದಲ್ಲಿ ವಾಪಸ್ ಹೋಗುವ ಪ್ರವೃತ್ತಿಯುಳ್ಳ ಬವೇರಿಯಾ ಗ್ಯಾಂಗನ್ನು ಪಂಜಾಬಿನಲ್ಲಿ ಪತ್ತೆ ಮಾಡಿ ಆರೋಪಿತರಿಂದ 500 ಗ್ರಾಂ ಚಿನ್ನವನ್ನು ಅಮಾನತ್ತು ಪಡಿಸಿ ನೋಂದವರಿಗೆ ನ್ಯಾಯಾಲಯದ ಮುಖಾಂತರ ಹಿಂದಿರುಗಿಸಿರುತ್ತಾರೆ. 2022ನೇ ಸಾಲಿನಲ್ಲಿ ಪೆರೇಸಂದ್ರ ಗ್ರಾಮದ ಶ್ರೀ ನಾರಾಯಣಸ್ವಾಮಿ ಎ ಎಸ್ ಐ ರವರ ಮನೆಯಲ್ಲಿ ನಡೆದ ದಖಾಯಿತಿ ಪ್ರಕರಣದಲ್ಲಿ ಪಡೆದ ದೇಶದಲ್ಲಿಯೇ ಗ್ಯಾಂಗ್ಸ್ಟರ್ ಎಂದು ಕುಖ್ಯಾತಿ ಪಡೆದ ಉತ್ತರ ಪ್ರದೇಶದ ಹೈದರ್ ಮತ್ತು ತಂಡವನ್ನು ಉತ್ತರಾಖಂಡ್ ರಾಜ್ಯದಲ್ಲಿ ಪತ್ತೆ ಮಾಡಿ ಅವರಿಂದ 12 ಲಕ್ಷ ರೂಪಾಯಿ ನಗದು, 4 ಪಿಸ್ತೂಲ್, 24 ಜೀವಂತ ಗುಂಡುಗಳು ಮತ್ತು ಬಂಗಾರದ ಒಡವೆಗಳನ್ನು ಅಮಾನತ್ತು ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಅವಲಹಳ್ಳಿ ತಾನ ವ್ಯಾಪ್ತಿಯಲ್ಲಿ ತಲೆ ರುಂಡ, ಮುಂಡವನ್ನು ಬೇರ್ಪಡಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿರುತ್ತಾರೆ. 16 ಜಿಲ್ಲೆಗಳಲ್ಲಿ ಎಟಿಎಂ ಕೇಂದ್ರಗಳ ಬಳಿ ಹಣ ಡ್ರಾ ಮಾಡಲು ಬರುವ ಸಾರ್ವಜನಿಕರನ್ನು ಯಾಮಾರಿಸಿ ಅವರ ಕಾರ್ಡುಗಳನ್ನು ಬದಲಾಯಿಸಿ, ಹಣವನ್ನು ಡ್ರಾ ಮಾಡಿ ಮೋಸ ಮಾಡುತ್ತಿದ್ದ ಸಾಗರ್ ಮತ್ತು ಕಿರಣ್ ಕುಮಾರ್ ಎಂಬವರನ್ನು ಪತ್ತೆ ಮಾಡಿ ಪ್ರಕರಣವನ್ನು ಬೆಳಕಿಗೆ ತಂದಿರುತ್ತಾರೆ.
ಅವಲಹಳ್ಳಿ ಠಾಣೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹಗಲು ಮತ್ತೆ ರಾತ್ರಿ ವೇಳೆಯಲ್ಲಿ ಮನೆ ಕಳವು ಮತ್ತು ಡಕಾಯಿತಿ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳರನ್ನು ಪತ್ತೆ ಮಾಡಿ, ಒಡವೆಗಳನ್ನು ಹಾಗೂ ಹಣವನ್ನು ವಶಪಡಿಸಿಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ಪ್ರಸ್ತುತ ಯಲಹಂಕ ಪೊಲೀಸ್ ಸ್ಟೇಷನ್ ಬೆಂಗಳೂರಿನಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಕೆಯ್ಯೂರು ಮತ್ತು ಫಿಲೋಮಿನಾ ಹಾಗೂ ಆಳ್ವಾಸ್ ಶಾಲೆಯ hale ವಿದ್ಯಾರ್ಥಿಯಾಗಿರುತ್ತಾರೆ.
ನಿವೃತ್ತ ಸರ್ವೆ ಸೂಪರ್ ವೈಸರ್ ಬಾಲಕೃಷ್ಣ ಪೂಜಾರಿ ಕೆಂಗುಡೇಲು ಮತ್ತು ಗುಣವತಿ ದಂಪತಿಗಳ ಪುತ್ರರಾಗಿರುತ್ತಾರೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

camera center ad

ಜಾಹೀರಾತು

vishnu studio

ಜಾಹೀರಾತು

SendShare59Share
Previous Post

ಪೊಲೀಸ್ ಕಾರ್ಯಾಚರಣೆ: ನಿಷೇಧಿತ ಎಂಡಿಎಂಎ ಸಾಗಾಟ ಇಬ್ಬರು ಆರೋಪಿಗಳ ಬಂಧನ

Next Post

ಬೆಳಾಲು ಕಾಡಿನಲ್ಲಿ ಮಗು ಪತ್ತೆ ಪ್ರಕರಣ; ಪೋಷಕರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In