• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಕ್ರಮ ಸಂಬಂಧಕ್ಕೆ ಅಡ್ಡಿ ಪ್ರಿಯಕರನಿಗೆ ಸುಪಾರಿ ಕೊಟ್ಟು ಪತಿ ಕಥೆ ಮುಗಿಸಿದ ಪತ್ನಿ

ಅಕ್ರಮ ಸಂಬಂಧಕ್ಕೆ ಅಡ್ಡಿ ಪ್ರಿಯಕರನಿಗೆ ಸುಪಾರಿ ಕೊಟ್ಟು ಪತಿ ಕಥೆ ಮುಗಿಸಿದ ಪತ್ನಿ

April 7, 2025
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಅಕ್ರಮ ಸಂಬಂಧಕ್ಕೆ ಅಡ್ಡಿ ಪ್ರಿಯಕರನಿಗೆ ಸುಪಾರಿ ಕೊಟ್ಟು ಪತಿ ಕಥೆ ಮುಗಿಸಿದ ಪತ್ನಿ

by ಪ್ರಜಾಧ್ವನಿ ನ್ಯೂಸ್
April 7, 2025
in ಕ್ರೈಮ್
0
ಅಕ್ರಮ ಸಂಬಂಧಕ್ಕೆ ಅಡ್ಡಿ ಪ್ರಿಯಕರನಿಗೆ ಸುಪಾರಿ ಕೊಟ್ಟು ಪತಿ ಕಥೆ ಮುಗಿಸಿದ ಪತ್ನಿ
81
SHARES
231
VIEWS
ShareShareShare

ಬಳ್ಳಾರಿ: ಏಪ್ರಿಲ್​ 4ರಂದು ಬಳ್ಳಾರಿ ನಗರದ ಕಣೇಕಲ್ ರಸ್ತೆಯ ರಾಣಿತೋಟದಲ್ಲಿ ವೆಂಕಟೇಶ ಎನ್ನುವಾತನ ಕೊಲೆ ಪ್ರಕರಣಕ್ಕೆ  ಬಿಗ್ ಟ್ವಿಸ್ಟ್ ಸಿಕ್ಕಿದೆ. ವೆಂಕಟೇಶನನ್ನು ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ಸ್ವತಃ ಹೆಂಡತಿಯೇ  ಪ್ರಿಯಕರನೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾಳೆ. ಗಂಡನ ಸಾವಿನ ಬಳಿಕ ಗೋಳಾಡಿ ಕಣ್ಣೀರಿಟ್ಟಿದ್ದ ಕಿಲಾಡಿ ಹೆಂಡತಿ ಇದೀಗ ಕಂಬಿ ಹಿಂದೆ ಮುದ್ದೆ ಮುರಿಯುತ್ತಿದ್ದಾಳೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಇದೇ ಶುಕ್ರವಾರ 04/04/2025 ಬೆಳಗಿನ ಜಾವ ಬಳ್ಳಾರಿ ನಗರದ ಕಣೇಕಲ್ ರಸ್ತೆಯ ರಾಣಿತೋಟ ಏರಿಯಾದಲ್ಲಿ ವೆಂಕಟೇಶ ಎನ್ನುವ ವ್ಯಕ್ತಿಯ ಭೀಕರ ಕೊಲೆಯಾಗಿತ್ತು. ವೆಂಕಟೇಶನ ಮೈಮೇಲಿದ್ದ ಎಲ್ಲಾ ಬಟ್ಟೆಗಳನ್ನ ಬಿಚ್ಚಿದ್ದ ಕಿರಾತಕರು, ತಲೆಗೆ ಹೊಡೆದು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವೆಂಕಟೇಶನ ಪತ್ನಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ವಿಪರ್ಯಾಸ ಅಂದ್ರೆ ಕೇಸ್ ದಾಖಲಿಸಿದ್ದ ಮೃತ ವೆಂಕಟೇಶನ ಪತ್ನಿಯೇ ಇಡೀ ಕೊಲೆ ಪ್ರಕರಣದ ಸೂತ್ರಧಾರಿ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.

ಅದ್ಯಾವ ಸಿನಿಮಾ, ಧಾರಾವಾಹಿ ನೋಡಿ ಕಳಿತಿದ್ಲೋ ಏನೋ. ಡವ್​ ರಾಣಿ ಪಕ್ಕಾ ಆ್ಯಕ್ಟಿಂಗ್ ಮಾಡಿದ್ದಳು. ಅಯ್ಯಯ್ಯೋ.. ಅದ್ಯಾರ್​ ನನ್ನ ಗಂಡನ ಕೊಲೆ ಮಾಡಿದ್ರೋ ಗೊತ್ತಿಲ್ಲ, ಮುಂದೆ ನನ್ನ ಗತಿ ಏನೋ ಎಂದು ಗೋಳಾಡಿ ಅತ್ತಿದ್ದೇ ಅತಿದ್ದು, ಕಣ್ಣೀರಿಟ್ಟಿದ್ದೇ ಇಟ್ಟಿದ್ದು. ಆದ್ರೆ ಈ ಆಟ ಕೇವಲ 24 ಗಂಟೆಗಷ್ಟೇ ಸೀಮಿತ ಆಗಿತ್ತು. ಪತಿ ಕೊಲೆಯ ಹಿಂದಿನ ರಹಸ್ಯ ಕೆದಕಿದಾಗ ಬಯಲಾಗಿದ್ದೇ ಪಾಪಿ ಪತ್ನಿಯ ಕೈವಾಡ. ಅಕ್ರಮ ಸಂಬಂಧಕ್ಕೆ ಪತಿಯೇ ಅಡ್ಡಿಯಾಗುತ್ತಾನೆ ಎಂದು ಪ್ರಿಯಕರನ ಮೂಲಕವೇ ಪತಿಗೆ ಸ್ಕೆಚ್​ ಹಾಕಿ, ಪತಿ ಕಥೆಯನ್ನೇ ಪತ್ನಿ ನೀಲವೇಣಿ ಮುಗಿಸಿದ್ದಾಳೆ.

ವೆಂಕಟೇಶ್ ಮತ್ತು ನೀಲವೇಣಿ ಮದುವೆಯಾಗಿ 16 ವರ್ಷ ಆಗಿತ್ತು. ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗನಿದ್ದಾನೆ. ಆದ್ರೆ ನೀಲವೇಣಿಗೆ ಶಾಮಿಯಾನ ವ್ಯವಹಾರ ಮಾಡುತ್ತಿದ್ದ ಆನಂದ್ ಜೊತೆ ಅಕ್ರಮ ಸಂಬಂಧ ಇತ್ತು. ನೀಲವೇಣಿ ಮತ್ತು ಆನಂದ್ ಇಬ್ಬರೂ ಸೇರಿ ಶಾಮಿಯಾನ ವ್ಯವಹಾರ ಮಾಡುತ್ತಿದ್ದರು. ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ವೆಂಕಟೇಶ್​ಗೆ ಅನುಮಾನ ಬಂದಿತ್ತು. ಇಂಟ್ರೆಸ್ಟಿಂಗ್ ಅಂದ್ರೆ ಆನಂದ್ ಮತ್ತು ಹತ್ಯೆಯಾದ ವೆಂಕಟೇಶ್ ಇಬ್ಬರೂ ಪರಿಚಯಸ್ಥರೇ ಆಗಿದ್ದರು. ಮೊನ್ನೆ ವೆಂಕಟೇಶ್ ಮನೆಯ ಕಾರ್ಯಕ್ರಮಕ್ಕೆ ಇದೇ ಆನಂದ್ ಕಡೆಯಿಂದಲೇ ನೀಲವೇಣಿ ಶಾಮಿಯಾನ ಹಾಕಿಸಿದ್ದಳು. ಅಂದೇ ನೀಲವೇಣಿ-ಆನಂದ್ ನಡುವಿನ ಸಂಬಂಧದ ವಿಚಾರವಾಗಿ ಪತಿ ವೆಂಕಟೇಶ್ ಜಗಳ ತೆಗೆದಿದ್ದ. ಶುಕ್ರವಾರ ರಾತ್ರಿಯೇ ಆನಂದ್​ಗೆ ಪತಿ ವೆಂಕಟೇಶ್​ನನ್ನ ಕೊಂದುಬಿಡುವಂತೆ ನೀಲವೇಣಿ ಸುಪಾರಿ ಕೊಟ್ಟಿದ್ದಳು. ಬಳಿಕ ಆನಂದ್ ತನ್ನ ಸ್ನೇಹಿತರ ಜೊತೆ ಚರ್ಚೆ ಮಾಡಿ ಕೊಲೆ ಪ್ಲಾನ್ ಮಾಡಿದ್ದ.

ಘಟನೆ ನಡೆಯುವ ಹಿಂದಿನ ದಿನ ಕುಡಿಯೋದಕ್ಕೆ ಎಂದು ಪ್ಲಾನ್ ಮಾಡಿ ಮನೆಯಲ್ಲಿದ್ದ ವೆಂಕಟೇಶ್ ನನ್ನು ಆನಂದ್, ನಾಲ್ಕನೇ ಆರೋಪಿ ಚಿರು ಬೈಕ್​ನಲ್ಲಿ ರಾಣಿಪೇಟೆ ಏರಿಯಾದಿಂದ ನೂರು ಮೀಟರ್ ಅಂತರದಲ್ಲಿನ ಸ್ಮಶಾನಕ್ಕೆ ಕರೆಸಿಕೊಂಡಿದ್ದ. ಆ ಮೇಲೆ ಒಬ್ಬೊಬ್ಬರಾಗಿ ಆರೋಪಿಗಳು ಸ್ಥಳಕ್ಕೆ ಬಂದಿದ್ರು. ಅಲ್ಲಿ ನೀಲವೇಣಿಯ ಸೂಚನೆಯಂತೆ ವೆಂಕಟೇಶನನ್ನು ಪ್ಲಾನ್ ಮಾಡಿ, ಪಕ್ಕಾ ಸ್ಕೆಚ್ ಹಾಕಿ, 11 ಆರೋಪಿಗಳು ಮನಸೋ ಇಚ್ಚೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಆನಂದ್, ವೆಂಕಟೇಶ್​ನನ್ನ ಎಣ್ಣೆ ಪಾರ್ಟಿ ಮಾಡಲು ಕರೆಸಿಕೊಂಡು ಆನಂದ್ ಮತ್ತು ಗ್ಯಾಂಗ್ ಕೊಂದು ಹಾಕಿದ್ದು, ತನಿಖೆ ವೇಳೆ ನೀಲವೇಣಿ ಕಳ್ಳಾಟಗಳೆಲ್ಲ ಬಯಲಾಗಿದೆ. ಅಂದು ಗಂಡನ ಶವದ ಮುಂದೆ ಅತ್ತು, ನವರಂಗಿ ಆಟ ಆಡಿದ್ದ ನೀಲವೇಣಿ ಮತ್ತು ಆನಂದ್ ಸೇರಿದಂತೆ ಒಟ್ಟು 11 ಜನ ಅರೆಸ್ಟ್ ಆಗಿದ್ದಾರೆ. A1 ಆರೋಪಿ ನೀಲವೇಣಿ, A2 ಆರೋಪಿ ಆನಂದ, ಮೊಮ್ಮದಗೌಸ್, ಶಿವಶಂಕರ ಅಲಿಯಾರ ಚಿರು, ಮಮ್ಮದ್ ಶಾಯಿದ್ ಅಲಿಯಾಸ್ ಜಂಗ್ಲಿ, ಪಾಷಾವಲಿ ಅಲಿಯಾಸ ದುದ್ದು, ಮಮ್ಮದ ಷರೀಪ್, ಮೊಮ್ಮದ್ ಆಸೀಪ್, ಮೊಮ್ಮದ ಸೋಯಲ್ ಬಂಧಿತ ಆರೋಪಿಗಳು.

ಸದ್ಯ ಘಟನೆ ನಡೆದ 24 ಗಂಟೆಗಳಲ್ಲಿ ಪ್ರಕರಣದ ಎಲ್ಲಾ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದ್ರೆ ತನಗೇನೂ ಗೊತ್ತಿಲ್ಲ ಎನ್ನುವಂತೆ ನಟನೆ ಮಾಡಿದ್ದ ಪಾಪಿ ಪತ್ನಿಯ ಕುತಂತ್ರಕ್ಕೆ ವೆಂಕಟೇಶ್ ಬಲಿಯಾಗಿದ್ದಾನೆ. ಪತ್ನಿಯೇ ಪ್ರಿಯಕರನ ಜೊತೆ ಸಂಚು ರೂಪಿಸಿ, ಪತಿಯನ್ನ ಕೊಲೆ ಮಾಡಿಸಿರೋ ಘಟನೆ ಇಡೀ ಬಳ್ಳಾರಿಯನ್ನೇ ಬೆಚ್ಚಿ ಬೀಳಿಸಿದೆ.

Rosemac1823788744

ಜಾಹೀರಾತು

SendShare32Share
Previous Post

ನಳಿನ್ ಕುಮಾರ್ ಕಟೀಲ್ ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಮಧೂರು ದೇವಸ್ಥಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಟೊಮೆಟೊ ದರ ಕುಸಿತ: ಕಂಗಾಲಾದ ಗದಗ ರೈತರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟೊಮೆಟೊ ದರ ಕುಸಿತ: ಕಂಗಾಲಾದ ಗದಗ ರೈತರು

ಟೊಮೆಟೊ ದರ ಕುಸಿತ: ಕಂಗಾಲಾದ ಗದಗ ರೈತರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..