• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ರೂ.6ಕೋಟಿಯ ಅಭಿವೃದ್ಧಿ ಕಾಮಗಾರಿ : ಮಾಣಿ-ಸಂಪಾಜೆ ಚತುಷ್ಪಥ ಕಾಮಗಾರಿಯು ಪ್ರಮುಖ ಯೋಜನೆ ಚೌಟ

April 9, 2025
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ರೂ.6ಕೋಟಿಯ ಅಭಿವೃದ್ಧಿ ಕಾಮಗಾರಿ : ಮಾಣಿ-ಸಂಪಾಜೆ ಚತುಷ್ಪಥ ಕಾಮಗಾರಿಯು ಪ್ರಮುಖ ಯೋಜನೆ ಚೌಟ

by ಪ್ರಜಾಧ್ವನಿ ನ್ಯೂಸ್
April 9, 2025
in ಪುತ್ತೂರು, ಪ್ರಾದೇಶಿಕ
0
ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ರೂ.6ಕೋಟಿಯ ಅಭಿವೃದ್ಧಿ ಕಾಮಗಾರಿ : ಮಾಣಿ-ಸಂಪಾಜೆ ಚತುಷ್ಪಥ ಕಾಮಗಾರಿಯು ಪ್ರಮುಖ ಯೋಜನೆ ಚೌಟ
9
SHARES
26
VIEWS
ShareShareShare

ಪುತ್ತೂರು:ಕೇಂದ್ರ ಸರಕಾರದ ಕೇಂದ್ರ ರಸ್ತೆ ಹಾಗೂ ಮೂಲ ಸೌಕರ್ಯ ನಿಧಿ(ಸಿಆರ್‌ಐಎಫ್)ಯ ರೂ.6 ಕೋಟಿ ಅನುದಾನದಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ 100ರಲ್ಲಿ ಅಭಿವೃದ್ಧಿ ಕಾಮಗಾರಿಗೆ ಏ.8ರಂದು ಆರ್ಯಾಪು ಗ್ರಾಮದ ಮಚ್ಚಿ ಮಲೆಯ ಎಕ್ರೆಜಾಲ್ ಎಂಬಲ್ಲಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಹಾಗೂ ಶಾಸಕ ಅಶೋಕ್ ಕುಮಾರ್ ರೈಯವರು ವಿವಿಧ ಜನಪ್ರತಿನಿಧಿಗಳೊಂದಿಗೆ ಶಿಲಾನ್ಯಾಸ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಗಮ ನಡೆದಿತ್ತು.

ashwinistudioputtur

ಜಾಹೀರಾತು

ಶಿಲಾನ್ಯಾಸ ನೆರವೇರಿಸಿದ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಮಾತನಾಡಿ, ಮಾಣಿ-ಸಂಪಾಜೆ ಚತುಷ್ಪಥ ಕಾಮಗಾರಿಯು ಪುತ್ತೂರಿನ ಪ್ರಮುಖ ಯೋಜನೆಯಾಗಿದೆ.ಇದು ಜನರ ಬಹು ಸಮಯಗಳ ಬೇಡಿಕೆಯಾಗಿದ್ದು ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ.ಜಿಲ್ಲೆಯ ಪ್ರಮುಖ ಯೋಜನೆಗಳ ಜೊತೆಗೆ ಮಾಣಿ-ಸಂಪಾಜೆ ಚತುಷ್ಪಥ ಕಾಮಗಾರಿಯನ್ನು ಆದ್ಯತೆಯಲ್ಲಿ ನಡೆಸಲಾಗುವುದು. ಚತುಷ್ಪಥ ಕಾಮಗಾರಿಗೆ ಕೇಂದ್ರ ಹೆದ್ದಾರಿ ಇಲಾಖೆಯಿಂದ ಅನುಮತಿ ದೊರೆತಿದೆ.ರಸ್ತೆಯನ್ನು ಮೇಲ್ದರ್ಜೆಗೇರಿಸಲು ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ಜೊತೆಗೆ ಚರ್ಚಿಸಲಾಗಿದೆ.

ಏಜೆನ್ಸಿ ಮೂಲಕ ಡಿಪಿಆರ್ ನಡೆಸಲು ಸೂಚನೆ ನೀಡಿದ್ದು ಪ್ರಕ್ರಿಯೆಗೆ ಚಾಲನೆ ದೊರೆತಿದೆ ಎಂದರಲ್ಲದೆ, ಡಿಪಿಆರ್ ಪೂರ್ಣಗೊಳಿಸಿ ಕೇಂದ್ರದಿಂದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಡಿಪಿಆರ್‌ನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಶಾಸಕ ಅಶೋಕ್ ಕುಮಾರ್ ರೈ ಅವರಲ್ಲಿ ಮನವಿ ಮಾಡಿದರು.ಚತುಷ್ಪಥ ಕಾಮಗಾರಿಗೆ ಅವಶ್ಯಕವಾಗಿರುವ ಭೂ ಸ್ವಾಧಿನ ಹಾಗೂ ಕಾಮಗಾರಿಗೆ ಎಲ್ಲಾ ಸ್ಥಳೀಯ ಆಡಳಿತಗಳು, ಸಾರ್ವಜನಿಕರು ಸಹಕರಿಸುವಂತೆ ವಿನಂತಿಸಿದ ಸಂಸದರು, ಕೇಂದ್ರ ಸರಕಾರದ ಕೇಂದ್ರ ರಸ್ತೆ ಹಾಗೂ ಮೂಲ ಸೌಕರ್ಯ ನಿಧಿ(ಸಿಆರ್‌ಐಎಫ್)ಯ ರೂ.6 ಕೋಟಿ ಅನುದಾನದಲ್ಲಿ ಎರಡು ಕಡೆ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದೆ ಎಂದರು.

Muliya

ಜಾಹೀರಾತು

ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಪಕ್ಷ ಚುನಾವಣಾ ಸಮಯದಲ್ಲಿ ಮಾತ್ರ.ಅಭಿವೃದ್ಧಿಯಲ್ಲಿ ಯಾವುದೇ ಪಕ್ಷವಿಲ್ಲ.ಅನುದಾನ ಕೇಂದ್ರದ್ದೇ ಆಗಿರಲಿ ಅಥವಾ ರಾಜ್ಯದಿಂದ ಬರಲಿ ಅಭಿವೃದ್ಧಿಯೊಂದೇ ನಮ್ಮ ಗುರಿ. ನಾನು ಪುತ್ತೂರು ಕ್ಷೇತ್ರ ಅಭಿವೃದ್ಧಿಯ ಗುರಿಯಾಗಿಸಿದರೆ ಸಂಸದರಲ್ಲಿ ಜಿಲ್ಲೆಯ ಅಭಿವೃದ್ಧಿಯ ಕಲ್ಪನೆಯಿದೆ.ಅಭಿವೃದ್ಧಿಯಲ್ಲಿ ನಮ್ಮ ರಾಜಕೀಯವಿಲ್ಲ.ನಾನು ಮಾಡಿದ್ದೇನೆ ನಾನು ಮಾಡಿದ್ದೇನೆ ಅಂದರೆ, ಯಾರ‍್ಯಾರು ಎಲ್ಲೆಲ್ಲಿ ಮಾಡಿದ್ದಾರೆ ಎಂದು ಜನರಿಗೆ ಗೊತ್ತಾಗುತ್ತದೆ.ಮಾಣಿ-ಸಂಪಾಜೆ ಚತುಷ್ಪಥ ಕಾಮಗಾರಿಯ ಬಗ್ಗೆ ಮಾಜಿ ಸಂಸದರು ಹಾಗೂ ಈಗಿನ ಸಂಸದರಲ್ಲಿ ಚರ್ಚಿಸಲಾಗಿದೆ.

ಡಿಪಿಆರ್‌ಗೆ ಟೆಂಡರ್ ಆಗಿದ್ದರೂ ಪ್ರಕ್ರಿಯೆ ವಿಳಂಬವಾಗಿದೆ.ಡಿಪಿಆರ್‌ಗೆ ಹೆಚ್ಚಿನ ಅನುದಾನ ನೀಡುವಂತೆ ಸಂಸದರು ಲೋಕೋಪಯೋಗಿ ಸಚಿವರಿಗೆ ಮನವಿ ಮಾಡಿದ್ದು ರೂ.3.19 ಕೋಟಿ ಅನುದಾನ ನೀಡಿದ್ದಾರೆ.ಕಾಮಗಾರಿ ಆದಷ್ಟು ಶೀಘ್ರದಲ್ಲಿ ಆಗಬೇಕು.ರಾಜಕೀಯವಿಲ್ಲದೆ ಅಭಿವೃದ್ಧಿಯಾಗುವುದಕ್ಕೆ ಇಂದಿನ ಕಾರ್ಯಕ್ರಮ ನಿದರ್ಶನವಾಗಿದೆ ಎಂದು ಹೇಳಿದರು.ಪ್ರಸಾದಂ ಯೋಜನೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ಖೇಲೋ ಇಂಡಿಯಾದಲ್ಲಿ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಂಸದರೂ ಪ್ರಸ್ತಾವನೆ ಕಳುಹಿಸಿರುವುದಕ್ಕೆ ಶಾಸಕರು ಅಭಿನಂದನೆ ಸಲ್ಲಿಸಿದರು.

ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಸಭಾ ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಸದಸ್ಯೆ ದೀಕ್ಷಾ ಪೈ, ಆರ್ಯಾಪು ಗ್ರಾ.ಪಂ ಅಧ್ಯಕ್ಷೆ ಗೀತಾ, ಸದಸ್ಯರಾದ ವಸಂತ, ಸುಬ್ರಹ್ಮಣ್ಯ ಬಲ್ಯಾಯ, ಶ್ರೀನಿವಾಸ ರೈ, ಬಲ್ನಾಡು ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಭಟ್, ಸದಸ್ಯ ಬಾಲಸುಬ್ರಹ್ಮಣ್ಯ ಕೋಟ್ಯಾನ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯರ್ ರಾಧಾಕೃಷ್ಣ ರೈ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ವಿರೂಪಾಕ್ಷ ಭಟ್ ಮಚ್ಚಿಮಲೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಯಲಕ್ಷ್ಮೀ ಶಗ್ರಿತ್ತಾಯ, ನಿತಿಶ್ ಶಾಂತಿವನ, ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂತೋಷ್ ರೈ ಕೈಕಾರ, ರತನ್ ರೈ ಕುಂಬ್ರ, ರಾಜೇಶ್ ರೈ ಪರ್ಪುಂಜ ಸೇರಿದಂತೆ ಹಲವು ಮಂದಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ಚಂದ್ರ ಆಳ್ವ,ಬ್ಲಾಕ್ ಉಪಾಧ್ಯಕ್ಷ ಮೌರೀಸ್ ಮಸ್ಕರೇನಸ್, ಚಂದಪ್ಪ ಪೂಜಾರಿ ಕಾಡ್ಲ, ಗಿರೀಶ್ ರೈ ಮೂಲೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

camera center ad

ಜಾಹೀರಾತು

Poorna squash

ಜಾಹೀರಾತು

SendShare4Share
Previous Post

ಹೈದರಾಬಾದ್ ಬಾಂಬ್ ಸ್ಫೋಟ ರೂವಾರಿ ಯಾಸಿನ್ ಭಟ್ಕಳ ಸೇರಿ ಐವರಿಗೆ ಮರಣ ದಂಡನೆ ಶಿಕ್ಷೆ : ಅದೇಶ ಎತ್ತಿಹಿಡಿದ ಹೈಕೋರ್ಟ್

Next Post

ಕರಾವಳಿ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಅತೀ ದೊಡ್ಡ ಜಾತ್ರೋತ್ಸವಕ್ಕೆ ಧ್ವಜಾರೋಹಣ ಮೂಲಕ ಚಾಲನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In