• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

ಶಿರಾಡಿ ಘಾಟಿ: ಜಂಟಿ ಡಿಪಿಆರ್‌ಗೆ ಸಲಹೆ, ಮಂಗಳೂರು ಮತ್ತು ಸುಬ್ರಹ್ಮಣ್ಯ ರೈಲು ಸಂಚಾರಕ್ಕೆ ಚಾಲನೆ : ಬ್ರಿಜೇಶ್ ಚೌಟ

April 11, 2025
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಶಿರಾಡಿ ಘಾಟಿ: ಜಂಟಿ ಡಿಪಿಆರ್‌ಗೆ ಸಲಹೆ, ಮಂಗಳೂರು ಮತ್ತು ಸುಬ್ರಹ್ಮಣ್ಯ ರೈಲು ಸಂಚಾರಕ್ಕೆ ಚಾಲನೆ : ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
April 11, 2025
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ಸುಬ್ರಹ್ಮಣ್ಯ
0
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.
23
SHARES
66
VIEWS
ShareShareShare

ಮಂಗಳೂರು: ಶಿರಾಡಿ ಘಾಟಿಯಲ್ಲಿ ಈಗಿರುವ ರಸ್ತೆಗೆ ಹೆಚ್ಚುವರಿಯಾಗಿ ದ್ವಿಪಥ ನಿರ್ಮಾಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೆ ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸುವಂತೆ ವಿನಂತಿಸಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಯೋಜನೆ ಡಿಪಿಆರ್ ಸಿದ್ಧವಾಗುತ್ತಿದೆ. ರಸ್ತೆ ಮತ್ತು ರೈಲು ಮಾರ್ಗ ಸಮಾನಾಂತರವಾಗಿ ನಿರ್ಮಾಣವಾದರೆ, ಪರಿಸರ ಪರಿಣಾಮವನ್ನು ಕಡಿಮೆ ಮಾಡಲು ಸಾಧ್ಯವಿದೆ. ಜೊತೆಗೆ, ಅರಣ್ಯ ಇಲಾಖೆ ಅನುಮತಿ ಸೇರಿದಂತೆ ಇತರ ಪ್ರಕ್ರಿಯೆಗಳು ಶೀಘ್ರ ನಡೆಯುತ್ತವೆ. ಈ ವಿಷಯವನ್ನು ಹೆದ್ದಾರಿ ಸಚಿವ ಮತ್ತು ರೈಲ್ವೆ ಸಚಿವರ ಗಮನಕ್ಕೆ ತರಲಾಗಿದೆ ಎಂದರು.

ಮಂಗಳೂರು ಬಂದರು ಅಭಿವೃದ್ಧಿ ಮತ್ತು ಸಮಗ್ರ ಕರಾವಳಿ ಅಭಿವೃದ್ಧಿ ದೃಷ್ಟಿಯಿಂದ ಈ ಯೋಜನೆ ಮಹತ್ವದ್ದಾಗಿದೆ. ವಿಧಾನ ಪರಿಷತ್ ಸದಸ್ಯ ಕಿಶೋರ್‌ಕುಮಾರ್ ಹಾಗೂ ಇನ್ನೂ ಕೆಲವರು ವಿಧಾನ ಮಂಡಲ ಅಧಿವೇಶನದಲ್ಲೂ ಈ ವಿಷಯ ಪ್ರಸ್ತಾಪ ಮಾಡಿದ್ದಾರೆ. ಈ ಯೋಜನೆಯು ಕರ್ನಾಟಕದ ಆರ್ಥಿಕತೆ ಅಭಿವೃದ್ಧಿಗೂ ಅನುಕೂಲ. ರಾಜ್ಯ ಸರ್ಕಾರ ಕೂಡ ಇದನ್ನು ಆದ್ಯತೆಯಲ್ಲಿ ಪರಿಗಣಿಸಿ, ಅನುಮತಿ ಸೇರಿದಂತೆ ಉಳಿದೆಲ್ಲ ಪ್ರಕ್ರಿಯೆ ಪೂರ್ಣಗೊಳಿಸಲು ಸಹಕಾರ ನೀಡಬೇಕು ಎಂದರು.

Rosemac bowlar

ಜಾಹೀರಾತು

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ಮಂಗಳೂರಿನಲ್ಲಿರುವ ಕ್ರ್ಯೂ ಬೇಸ್ ಸ್ಥಳಾಂತರದ ಬಗ್ಗೆ ಮಾಹಿತಿ ದೊರೆತಿದ್ದು, ಇದನ್ನು ಇಲ್ಲಿಯೇ ಮುಂದುವರಿಸುವಂತೆ ವಿನಂತಿಸಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೋಡ್ ನಡುವೆ ರೈಲು ಸಂಚಾರಕ್ಕೆ ಏ.12ರಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಚಾಲನೆ ನೀಡಲಿದ್ದಾರೆ. ಇದರಿಂದ ಸಾರ್ವಜನಿಕರು, ಕುಕ್ಕೆಗೆ ತೆರಳುವ ಭಕ್ತರು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು. ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಅರುಣ್ ಶೇಟ್, ರಮೇಶ್ ಕಂಡೆಟ್ಟು, ಮೋಹನ, ವಸಂತ ಪೂಜಾರಿ ಇದ್ದರು.

ಜಾಹೀರಾತು

LOTUS TRAVEL

ಜಾಹೀರಾತು

SendShare9Share
Previous Post

ಪುತ್ತೂರು ಜಾತ್ರೆ : ಅನ್ನಪೂರ್ಣ ಭೋಜನ ಮಂಟಪದ ಉದ್ಘಾಟನೆ. ಮೊದಲ ದಿನವೇ ದಶಸಹಸ್ರ ಭಕ್ತರಿಂದ ಅನ್ನಪ್ರಸಾದ ಸ್ವೀಕಾರ

Next Post

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ ಕಾನೂನಿಗೆ ಧಕ್ಕೆ – ಆರೋಪಿಗಳ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In