• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಐದು ವರ್ಷದ ಬಾಲಕಿಯನ್ನು ಅಪಹರಿಸಿದ ಕೊಲೆಗೈದ ದುರುಳ : ಒತ್ತಾಯ ಬೆನ್ನಲ್ಲೇ ಆರೋಪಿ ಎನ್ಕೌಂಟರ್

April 14, 2025
ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ

September 19, 2026
ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಐದು ವರ್ಷದ ಬಾಲಕಿಯನ್ನು ಅಪಹರಿಸಿದ ಕೊಲೆಗೈದ ದುರುಳ : ಒತ್ತಾಯ ಬೆನ್ನಲ್ಲೇ ಆರೋಪಿ ಎನ್ಕೌಂಟರ್

by ಪ್ರಜಾಧ್ವನಿ ನ್ಯೂಸ್
April 14, 2025
in ಕ್ರೈಮ್
0
ಐದು ವರ್ಷದ ಬಾಲಕಿಯನ್ನು ಅಪಹರಿಸಿದ ಕೊಲೆಗೈದ ದುರುಳ : ಒತ್ತಾಯ ಬೆನ್ನಲ್ಲೇ ಆರೋಪಿ ಎನ್ಕೌಂಟರ್
13
SHARES
38
VIEWS
ShareShareShare

ಹುಬ್ಬಳ್ಳಿ, : ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು ಇದರ ಬೆನ್ನಲ್ಲೇ ಹಲವಾರು ಸಂಘಟನೆಗಳು ಆರೋಪಿಯನ್ನು ಎನ್ಕೌಂಟರ್ ಮಾಡುವಂತೆ ಪ್ರತಿಭಟನೆ ನಡೆಸಿದ್ದವು. ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಮಹಜರು ನಡೆಸುತ್ತಿರುವಾಗಲೇ ಎನ್ಕೌಂಟರ್ ಮಾಡಿ ಹೊಸಕಿ ಹಾಕಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿ ಆತ ವಾಸವಾಗಿದ್ದ ಮನೆಯ ತಪಾಸಣೆಗೆ ಒಯ್ಯುತ್ತಿರುವಾಗಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದಕ್ಕಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.

ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ ಬಿಹಾರ ಮೂಲದ ವ್ಯಕ್ತಿಯನ್ನು ಅರೆಸ್ವ್‌ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸಂಜೆಯ ವೇಳೆಗೆ ಸಿಕ್ಕಿಬಿದ್ದಿದ್ದು ಪೊಲೀಸರ ಮೇಲೆ ಅಟ್ಯಾಕ್‌ ಮಾಡಿದಾಗ ಪ್ರತಿ ದಾಳಿ ಮಾಡಿದ್ದಾರೆ. ಹೇಯ ಕೃತ್ಯ ಎಸಗಿದ ಆರೋಪಿ ಪೊಲೀಸರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಮಹಿಳಾ ಪಿಎಸ್‌ಐ ಎನ್‌ಕೌಂಟರ್‌ ಮಾಡಿದ್ದಾರೆ.

ಭಾನುವಾರ ಮಧ್ಯಾಹ್ನ ಬಾಲಕಿ ಅಪಹರಣ, ಕೊಲೆ ಪ್ರಕರಣ ವರದಿಯಾಗುತ್ತಲೇ ಹುಬ್ಬಳ್ಳಿ ವೃತ್ತದ ಅಶೋಕನಗರ ಪೊಲೀಸ್‌ ಠಾಣೆ, ವಿಜಯನಗರ, ಆದರ್ಶ ನಗರ, ಸಂತೋಷನಗರ, ಮಾಧವನಗರ, ಚಾಮುಂಡೇಶ್ವರಿ ಕಾಲೊನಿ, ದೇವಾಂಗಪೇಟೆ ಹಾಗೂ ಸುತ್ತಮುತ್ತಲಿನ ನಿವಾಸಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಠಾಣೆ ಎದುರು ಸ್ವಯಂ ಪ್ರೇರಿತವಾಗಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಪ್ರಕ್ರಿಯೆ ನಡೆಸುವ ಬದಲು ನಮ್ಮೆದುರಿಗೇ ಗುಂಡು ಹೊಡೆದು ಕೊಲ್ಲಬೇಕು. ನಿಮ್ಮಿಂದ ಆಗದಿದ್ದರೆ, ಅವನನ್ನು ನಮಗೆ ಒಪ್ಪಿಸಿ, ನಾವು ತಕ್ಕ ಶಿಕ್ಷೆ ನೀಡುತ್ತೇವೆ ಎಂದು ಪಟ್ಟು ಹಿಡಿದರು. ಪೊಲೀಸ್‌ ಕಮಿಷನರ್‌ ಹಾಗೂ ಪೊಲೀಸ್‌ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನಗಳನ್ನು ಮಾಡಿದರೂ ಅವೆಲ್ಲ ವಿಫಲವಾಗಿದ್ದವು.

ಮಹಿಳಾ ಸಂಘಟನೆಗಳ ಸದಸ್ಯರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದು, ನೂಕುನುಗ್ಗಲು ಉಂಟಾಗಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ ಸ್ಥಳಕ್ಕೆ ಬಂದು, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಮಧ್ಯಾಹ್ನದಿಂದ ಸಂಜೆ ಆರು ಗಂಟೆ ವರೆಗೂ ಪ್ರತಿಭಟನೆ, ಧರಣಿ ಮುಂದುವರಿದಿತ್ತು.

ಇದೀಗ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಘೋಷಿಸಿದ್ದಾರೆ.

8722552464 Astrloger

ಜಾಹೀರಾತು

ಜಾಹೀರಾತು

SendShare5Share
Previous Post

ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ : ಆರೋಪಿ ಜೈಲಿನಲ್ಲೇ ಆತ್ಮಹತ್ಯೆ

Next Post

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In