• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

April 15, 2025
ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

by ಪ್ರಜಾಧ್ವನಿ ನ್ಯೂಸ್
April 15, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ
48
SHARES
136
VIEWS
ShareShareShare

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು ಸಂಜೆ 4.00 ಗಂಟೆಯಿಂದ ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.

LOTUS TRAVEL

ಜಾಹೀರಾತು

ಸಾರಿಗೆ ಬಸ್, ಆಟೋ ರಿಕ್ಷಾ ಸಂಚಾರ ಮಾರ್ಗದ ಬದಲಾವಣೆ ಮತ್ತು ಭಕ್ತಾದಿಗಳ ವಾಹನ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ (ಎ.16, 17ರಂದು) ಪುತ್ತೂರು ಉಪವಿಭಾಗದ ಪೊಲೀಸ್ ಉಪ ಅಧಿಕ್ಷಕರ ಕೋರಿಕೆಯಂತೆ ಪುತ್ತೂರು ಸಹಾಯಕ ಕಮೀಷನರ್‌ರವರು ಜಿಲ್ಲಾಧಿಕಾರಿಯವರಿಗೆ ವರದಿ ಸಲ್ಲಿಸಿದ್ದಾರೆ.

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ ಬರುವ ಕಿರುವಾಳು ಬಪ್ಪಳಿಗೆಯಲ್ಲಿ ರಾಷ್ಟ್ರೀಯ ಹೆದ್ದಾರಿ-275 ತಲುಪಿ ಹೆದ್ದಾರಿ ದಾಟಿ ಹೋಗುವ ಸಮಯದಲ್ಲಿ ಸುಮಾರು 1 ಗಂಟೆ ಕಾಲ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಆಗಲಿದ್ದು ಆ ಸಮಯದಲ್ಲಿ ಸಂಪ್ಯ ಕಡೆಯಿಂದ ಮಂಗಳೂರು, ಕಬಕ ಕಡೆಗೆ ಹೋಗುವ ವಾಹನಗಳು ಅಶ್ವಿನಿ ಜಂಕ್ಷನ್-ದರ್ಬೆ ಜಂಕ್ಷನ್-ಬೆದ್ರಾಳ-ಸಾಲ್ಮರ-ಪಡೀಲ್ ಮೂಲಕ ಸಂಚರಿಸುವುದು. ಮಂಗಳೂರು-ವಿಟ್ಲ-ಕಬಕ ಕಡೆಯಿಂದ ಬರುವ ವಾಹನಗಳು ಲಿನೆಟ್ ಜಂಕ್ಷನ್-ಬೊಳುವಾರು ಜಂಕ್ಷನ್-ಪಡೀಲ್-ಕೊಟೇಚಾ ಹಾಲ್ ಕ್ರಾಸ್-ಸಾಲ್ಮರ-ಎಪಿಎಂಸಿ-ದರ್ಬೆ-ಅಶ್ವಿನಿ ಜಂಕ್ಷನ್ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.

ಎ.16 ಮತ್ತು 17ರಂದು ಸಂಜೆ 4 ಗಂಟೆಯ ನಂತರ ಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್‌ಗಳು ಎಂ.ಟಿ.ರಸ್ತೆಯ ರಸ್ತೆಯ ಮೂಲಕ ತೆರಳಿ ಮುಂದೆ ಎಡಕ್ಕೆ ತಿರುಗಿ ಪರ್ಲಡ್ಕ ಬೈಪಾಸ್ ಮೂಲಕ ತೆರಳಬೇಕು. ಕಬಕ, ಮಂಗಳೂರು ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಲಿನೆಟ್ ಜಂಕ್ಷನ್-ಬೊಳ್ವಾರು-ಪಡೀಲ್-ಕೊಟೆಚಾ ಹಾಲ್ ಕ್ರಾಸ್-ಸಾಲ್ಮರ, ಎಂಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಬರಬೇಕು. ಉಪ್ಪಿನಂಗಡಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಕೋಟೆಚಾ ಸಾಲ್ಮರ-ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಬರಬೇಕು. ಸುಳ್ಯ-ಸಂಪ್ಯ-ಮಡಿಕೇರಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಅಶ್ವಿನಿ ಜಂಕ್ಷನ್-ದರ್ಬೆ-ಅರುಣಾ ಥಿಯೇಟರ್ ಮೂಲಕ ಬಸ್ ನಿಲ್ದಾಣಕ್ಕೆ ಬರಬೇಕೆಂದು ಸೂಚಿಸಲಾಗಿದೆ.

ನೆಹರೂನಗರ, ಬೊಳುವಾರು ಕಡೆಯಿಂದ ಬರುವ ಆಟೋರಿಕ್ಷಾಗಳು ಮಯೂರ ಇನ್‌ಲ್ಯಾಂಡ್ ಬಳಿ ಪ್ರಯಾಣಿಕರನ್ನು ಇಳಿಸಿ, ಉರ್ಲಾಂಡಿ ಕ್ರಾಸ್ ಮೂಲಕ ವಾಪಸ್ಸು ಸಂಚರಿಸುವುದು. ದರ್ಬೆ ಕಡೆಯಿಂದ ಬರುವ ಆಟೋರಿಕ್ಷಾಗಳು ಎಪಿಎಂಸಿ ರಸ್ತೆಯ ಮುಖಾಂತರ ನೆಲ್ಲಿಕಟ್ಟೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಿಂದ ಗಾಂಧಿಕಟ್ಟೆ ಕಡೆಗೆ ಬಂದು ಪ್ರಯಾಣಿಕರನ್ನು ಇಳಿಸಿ, ವಾಪಾಸು ಮುಖ್ಯರಸ್ತೆಯಾಗಿ ದರ್ಬೆ ಕಡೆಗೆ ಸಂಚರಿಸುವುದು. ಪರ್ಲಡ್ಕ-ಬಪ್ಪಳಿಗೆ ಕಡೆಯಿಂದ ಬರುವ ಆಟೋರಿಕ್ಷಾಗಳು ಕಿಲ್ಲೆ ಮೈದಾನದ ಬಳಿ ಪ್ರಯಾಣಿಕರನ್ನು ಇಳಿಸಿ ವಾಪಾಸು ಸಂಚರಿಸುವುದು ಎಂದು ಸೂಚಿಸಲಾಗಿದೆ.

Rosemac bowlar

ಜಾಹೀರಾತು

ಉಪ್ಪಿನಂಗಡಿ, ಕೋಡಿಂಬಾಡಿ, ಬನ್ನೂರುನಿಂದ ಬರುವ ವಾಹನಗಳು ಎಪಿಎಂಸಿ ಆವರಣ, ಕೊಂಬೆಟ್ಟು ಬೋರ್ಡ್ ಹೈಸ್ಕೂಲ್ ಮೈದಾನ. ಬಂಟರ ಭವನ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ, ಸುಳ್ಯ, ಬೆಟ್ಟಂಪಾಡಿ, ಪಾಣಾಜೆ, ಪರ್ಲಡ್ಕ, ಪುರುಷರಕಟ್ಟೆಯಿಂದ ಬರುವ ವಾಹನಗಳು ತೆಂಕಿಲ ಗೌಡ ಸಮುದಾಯ ಭವನ, ತೆಂಕಿಲ ವಿವೇಕಾನಂದ ಶಾಲಾ ಮೈದಾನ, ಕಿಲ್ಲೆ ಮೈದಾನ, ತೆಂಕಿಲ ಗೌಡ ಸಮುದಾಯ ಭವನದ ಎದುರುಗಡೆ ಇರುವ ಖಾಲಿ ಜಾಗದಲ್ಲಿ ಹಾಗೂ ವಿಟ್ಲ, ಕಬಕ, ನೆಹರೂನಗರದಿಂದ ಬರುವ ವಾಹನ ಜೈನಭವನದ ಪಾರ್ಕಿಂಗ್ ಜಾಗ, ಅಸ್ಮಿಲಾಡ್ಜ್ ಬಳಿ ಇರುವ ಖಾಲಿ ಜಾಗ, ತೆಂಕಿಲ ದರ್ಶನ್ ಹಾಲ್ ಪಕ್ಕದ ಖಾಲಿ ಜಾಗದಲ್ಲಿ ಪಾರ್ಕ್ ಮಾಡಬೇಕು ಎಂದು ಸೂಚಿಸಲಾಗಿದೆ

ಜಾಹೀರಾತು

SendShare19Share
Previous Post

ಐದು ವರ್ಷದ ಬಾಲಕಿಯನ್ನು ಅಪಹರಿಸಿದ ಕೊಲೆಗೈದ ದುರುಳ : ಒತ್ತಾಯ ಬೆನ್ನಲ್ಲೇ ಆರೋಪಿ ಎನ್ಕೌಂಟರ್

Next Post

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In