• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

April 15, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

by ಪ್ರಜಾಧ್ವನಿ ನ್ಯೂಸ್
April 15, 2025
in ಬೆಂಗಳೂರು
0
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ
8
SHARES
22
VIEWS
ShareShareShare

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ ಸರ್ಕಾರ  ಜಾರಿ ಮಾಡಲು ಮುಂದಾಗಿರುವ ಜಾತಿ ಗಣತಿ ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಜಾತಿಗಣತಿ ವರದಿ ಜಾರಿಯಾದರೆ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಹೀಗಾಗಿ, ಅನ್ಯಾಯಕ್ಕೊಳಗಾದ ಸಮುದಾಯ ಒಟ್ಟಿಗೆ ಹೋರಾಟ ಮಾಡುತ್ತೇವೆ. ಒಕ್ಕಲಿಗ ಮತ್ತು ವೀರಶೈವ ಲಿಂಗಾಯತರು ಒಟ್ಟಿಗೆ ಸೇರಿ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಎಚ್ಚರಿಕೆ ನೀಡಿದರು.

Poorna squash

ಜಾಹೀರಾತು

Keshari Durga

ಜಾಹೀರಾತು

Scafold Academy

ಜಾಹೀರಾತು

ಬೆಂಗಳೂರಿನಲ್ಲಿ ಟಿವಿ9 ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಾಂತರಾಜು ಆಯೋಗ ವರದಿ ಜಾರಿಗೆ ಮುಂದಾಗಿದೆ. ಕಾಂತರಾಜು ಆಯೋಗ ವರದಿ ಆರೋಗ್ಯಕರವಾಗಿಲ್ಲ. 10 ವರ್ಷದ ಬಳಿಕ ಜಾತಿಗಣತಿ ವರದಿ ಬಿಡುಗಡೆ ಮಾಡಲಾಗಿದೆ. ಕೇವಲ 60 ಲಕ್ಷ ಒಕ್ಕಲಿಗ ಸಮುದಾಯದ ಜನ ಇದ್ದಾರೆ ಎಂದಿದ್ದಾರೆ. ಪ್ರತಿ ತಾಲೂಕಿನಲ್ಲಿ ಚುನಾವಣೆ ಸಂದರ್ಭದಲ್ಲಿ ಸಮೀಕ್ಷೆ ನೋಡಿದ್ದೇವೆ‌. ಜಾತಿವಾರು ಸಮುದಾಯ ಲೆಕ್ಕ ನೋಡಿದಾಗ ಲೆಕ್ಕ ಸಿಗಲಿದೆ. 224 ಕ್ಷೇತ್ರದಲ್ಲಿ ಕೇವಲ 61 ಲಕ್ಷ ಮಾತ್ರ ಒಕ್ಕಲಿಗರು ಇದ್ದಾರಾ ಎಂದು ಪ್ರಶ್ನಿಸಿದರು.

camera center ad

ಜಾಹೀರಾತು

ಒಕ್ಕಲಿಗರ ಸಮುದಾಯವನ್ನು ಆರನೇ ಸ್ಥಾನದಲ್ಲಿ ಇರಿಸಲಾಗಿದೆ. ಮೀಸಲಾತಿ ಯಾರಿಗೆ ಹೆಚ್ಚು ಕೊಡಿಸಬೇಕು ಅನ್ನೋ ದೃಷ್ಟಿಯಿಂದ ಮಾಡಲಾಗಿದೆ. ನಮ್ಮ ಜನಾಂಗ, ವೀರಶೈವ ಲಿಂಗಾಯತರು, ಇತರೆ ಅನ್ಯಾಯಕ್ಕೊಳಗಾದ ಸಮುದಾಯ ಒಟ್ಟಿಗೆ ಸೇರಿ ಹೋರಾಟ ಮಾಡಲಿದ್ದೇವೆ. ಜಾತಿಗಣತಿ ವರದಿಗೆ ರಾಜ್ಯ ಒಕ್ಕಲಿಗ ಸಂಘ ತೀವ್ರ ವಿರೋಧಿಸುತ್ತೆ ಎಂದು ಹೇಳಿದರು.

Fashion street 9902633624

ಜಾಹೀರಾತು

ಜಾತಿಗಣತಿ ವರದಿ ಜಾರಿಗೆ ಒಕ್ಕಲಿಗೆ ಸಮುದಾಯದಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ, ಒಕ್ಕಲಿಗ ಸಮುದಾಯದ ಶಾಸಕರ ಜೊತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸಭೆ ನಡೆಸಲಿದ್ದಾರೆ. ಸಮುದಾಯದ ಸಚಿವರು, ಹಿರಿಯರ ಅಭಿಪ್ರಾಯ ಕೇಳಬೇಕು. ಸಮುದಾಯ ಪ್ರತಿನಿಧಿಯಾಗಿ ಕ್ಯಾಬಿನೆಟ್​ನಲ್ಲಿ ಸಲಹೆ ನೀಡಬೇಕು. ಅದಕ್ಕಾಗಿ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸುವೆ. ನಾನು ಸರ್ವಜ್ಞನಲ್ಲ, ಪಂಡಿತನೂ ಅಲ್ಲ, ಹಳ್ಳಿಯಿಂದ ಬಂದವನು. ಎಲ್ಲ ಅವಲೋಕಿಸಿ, ತಿಳಿದುಕೊಂಡು ಕ್ಯಾಬಿನೆಟ್​ನಲ್ಲಿ ಮಾತಾಡುವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare3Share
Previous Post

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ : ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

Next Post

ನಾಳೆ ಎ.16ರಂದು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಅರ್ಪಿಸಲು ಅವಕಾಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In