• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇಂದು ಏ.17ರಂದು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ – ಈ ಬಾರಿ ಭಕ್ತರ ಸೇವಾರೂಪದಲ್ಲಿ ‘ಪುತ್ತೂರು ಬೆಡಿ’ ವಿಶೇಷ ಸುಡುಮದ್ದುಗಳ ಪ್ರದರ್ಶನ

April 17, 2025
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಇಂದು ಏ.17ರಂದು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ – ಈ ಬಾರಿ ಭಕ್ತರ ಸೇವಾರೂಪದಲ್ಲಿ ‘ಪುತ್ತೂರು ಬೆಡಿ’ ವಿಶೇಷ ಸುಡುಮದ್ದುಗಳ ಪ್ರದರ್ಶನ

by ಪ್ರಜಾಧ್ವನಿ ನ್ಯೂಸ್
April 17, 2025
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಇಂದು ಏ.17ರಂದು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ – ಈ ಬಾರಿ ಭಕ್ತರ ಸೇವಾರೂಪದಲ್ಲಿ ‘ಪುತ್ತೂರು ಬೆಡಿ’ ವಿಶೇಷ ಸುಡುಮದ್ದುಗಳ ಪ್ರದರ್ಶನ
74
SHARES
211
VIEWS
ShareShareShare

ಪುತ್ತೂರು: ಹತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ‘ಪುತ್ತೂರು ಬೆಡಿ’ ಎಂದೇ ಪ್ರಸಿದ್ಧಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ.ಭಕ್ತರ ಸೇವೆಯ ಮೂಲಕ ಈ ಬಾರಿ ಪುತ್ತೂರು ಬೆಡಿ ಪ್ರದರ್ಶನಗೊಳ್ಳಲಿದೆ.

LOTUS TRAVEL

ಜಾಹೀರಾತು

ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.ಜಿಲ್ಲೆಯ ವಿವಿಧ ಠಾಣೆಗಳಿಂದ ಹೆಚ್ಚುವರಿಯಾಗಿ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ.ಜೊತೆಗೆ ಗೃಹರಕ್ಷಕದಳದವರೂ ಬಂದೋಬಸ್ತ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.ಮಫ್ತಿಯಲ್ಲಿಯೂ ನೂರಾರು ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.

ಬೆಳಿಗ್ಗೆ ಶ್ರೀ ದೇವಳದಲ್ಲಿ ದರ್ಶನ ಬಲಿ, ಬಟ್ಟಲು ಕಾಣಿಕೆ ಸಹಿತ ವಿವಿಧ ವೈದಿಕ ಕಾರ್ಯಕ್ರಮ ನಡೆಯಲಿದೆ.ರಾತ್ರಿ ಬ್ರಹ್ಮರಥೋತ್ಸವ, ಪುತ್ತೂರು ಬೆಡಿ ಪ್ರದರ್ಶನ ನಡೆಯಲಿದೆ.ಈ ವರ್ಷ ದೇವಳದ ಭಂಡಾರದ ಬದಲು ಭಕ್ತರ ಸೇವೆಯ ಮೂಲಕ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.ಸೋನಿ ಎಂಬವರು ಸಿಡಿಮದ್ದು ಪ್ರದರ್ಶನ ನಡೆಸಿಕೊಡಲಿದ್ದಾರೆ.

ವಿವಿಧ ಕಡೆಗಳಿಂದ ಜಾತ್ರೆಗೆ ಬರುವ ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ವಿವಿಧ ಗ್ರಾಮಾಂತರ ಪ್ರದೇಶದಿಂದ ಹೆಚ್ಚುವರಿ ಬಸ್ಸುಗಳು ಹಾಗೂ ಇತರ ವಾಹನಗಳ ಓಡಾಟ ನಡೆಯಲಿದೆ.

ಜಾಹೀರಾತು

Rosemac bowlar

ಜಾಹೀರಾತು

ಶ್ರೀ ದೇವರ ದರ್ಶನ ಬಲಿ ಮತ್ತು ರಾತ್ರಿ ನಡೆಯುವ ಬ್ರಹ್ಮರಥೋತ್ಸವ ಸಂದರ್ಭ ದೇವಳದ ಗದ್ದೆಯಲ್ಲಿ ಲಕ್ಷಾಂತರ ಮಂದಿ ಭಕ್ತರು ಸೇರಲಿದ್ದಾರೆ. ಈ ಸಂದರ್ಭ ಸೂಕ್ತ ಭದ್ರತೆಯ ದೃಷ್ಟಿಯಿಂದ ದೇವಳದ ಮೂರು ಕಡೆಗಳಲ್ಲಿರುವ ಪ್ರವೇಶ ದ್ವಾರ, ಕೊಂಬೆಟ್ಟು ರಸ್ತೆ, ನೆಲ್ಲಿಕಟ್ಟೆ ರಸ್ತೆ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ರಸ್ತೆ, ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿಯ ರಸ್ತೆ, ಮುಖ್ಯರಸ್ತೆ ಸಹಿತ ದೇವಳದ ಗದ್ದೆಯ ಹಲವು ಕಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಎಲ್ಲಾ ಸಿಸಿ ಕ್ಯಾಮರಾಗಳನ್ನು ಶೇಟ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯವರು ಮೊಬೈಲ್ ಕಂಟ್ರೋಲ್ ರೂಮ್‌ನಲ್ಲಿ ನಿಯಂತ್ರಣ ಮಾಡಿಕೊಂಡಿರುತ್ತಾರೆ. ದೇವಳದ ಬ್ರಹ್ಮರಥ ಮಂದಿರದ ಬಳಿ ವಾಹನವೊಂದರಲ್ಲಿ ಎಲ್ಲಾ ಸಿಸಿ ಕ್ಯಾಮರಾಗಳ ಕಂಟ್ರೋಲ್ ರೂಮ್ ವ್ಯವಸ್ಥೆ ಕಲ್ಪಿಸಲಾಗಿದೆ.

ಪಟ್ಟಣದಲ್ಲಿ ಸಂಚಾರ ವ್ಯವಸ್ಥೆಗೆ ಆಯಾ ಕಡೆ ಬದಲಾವಣೆ ಮಾಡಲಾಗಿದ್ದು, ಕೆಲವು ಕಡೆ ಏಕಮುಖ ಸಂಚಾರ, ನೋ ಎಂಟ್ರಿ ಸರಿಯಾಗಿ ಪಾಲಿಸುವ ನಿಟ್ಟಿನಲ್ಲಿ ಸಾಕಷ್ಟು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
ಪಾರ್ಕಿಂಗ್, ವೀರಮಂಗಲಕ್ಕೂ ಸಿಸಿ ಕ್ಯಾಮರಾ ಜಾತ್ರೆಗೆ ಬರುವ ಭಕ್ತರ ವಾಹನ ಪಾರ್ಕಿಂಗ್ ವ್ಯವಸ್ಥೆಗೆ ವಿವಿಧ ಕಡೆಗಳಲ್ಲಿ ಸ್ಥಳ ಗುರುತಿಸಲಾಗಿದೆ. ಅಲ್ಲಿಯೂ 9 ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

SendShare30Share
Previous Post

ನಾಳೆ ಎ.16ರಂದು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಅರ್ಪಿಸಲು ಅವಕಾಶ

Next Post

ಬ್ಯಾಗ್​ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ: ಮಹಿಳೆಯರಿಗೆ ಮುತಾಲಿಕ್ ಕಿವಿಮಾತು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬ್ಯಾಗ್​ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ: ಮಹಿಳೆಯರಿಗೆ ಮುತಾಲಿಕ್ ಕಿವಿಮಾತು

ಬ್ಯಾಗ್​ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ: ಮಹಿಳೆಯರಿಗೆ ಮುತಾಲಿಕ್ ಕಿವಿಮಾತು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In