• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಾಕ್‌ ಸೇನೆಯ ನಂಬಿಕಸ್ಥ ಹಿಂದೂಗಳ ನರಮೇಧ ಮಾಡಿದ ದಾಳಿಯ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್!

April 23, 2025
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪಾಕ್‌ ಸೇನೆಯ ನಂಬಿಕಸ್ಥ ಹಿಂದೂಗಳ ನರಮೇಧ ಮಾಡಿದ ದಾಳಿಯ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್!

by ಪ್ರಜಾಧ್ವನಿ ನ್ಯೂಸ್
April 23, 2025
in ಕ್ರೈಮ್
0
ಪಾಕ್‌ ಸೇನೆಯ ನಂಬಿಕಸ್ಥ ಹಿಂದೂಗಳ ನರಮೇಧ ಮಾಡಿದ ದಾಳಿಯ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್!
169
SHARES
484
VIEWS
ShareShareShare

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ  ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ  ಹಿಂದೂಗಳ ನರಮೇಧ ಮಾಡಿದ ಕೃತ್ಯದ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್  ಎನ್ನುವುದು ದೃಢಪಟ್ಟಿದೆ.

ಈ ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ. ಲಷ್ಕರ್‌ ಸಂಘಟನೆಯ ಟಾಪ್‌ ಕಮಾಂಡರ್‌ ಆಗಿರುವ ಸೈಫುಲ್ಲಾ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಇಬ್ಬರು ಈ ಕೃತ್ಯದ ಹಿಂದೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ  ಸೂತ್ರಧಾರ ಹಫೀಜ್ ಸಯೀದ್‌ ಆಪ್ತ ವ್ಯಕ್ತಿಯಾಗಿದ್ದಾನೆ. ಯಾವಾಗಲೂ ಐಷಾರಾಮಿ ಕಾರುಗಳಲ್ಲಿ ಪ್ರಯಾಣಿಸುವ ಈತನಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದಿರುವ ಲಷ್ಕರ್‌ ಉಗ್ರರು ಭದ್ರತೆ ನೀಡುತ್ತಾರೆ.

ಯಾವಾಗಲೂ ಭಾರತದ ವಿರುದ್ಧವೇ ಕೆಲಸ ಮಾಡವುದರಿಂದ ಸೇನಾ ಅಧಿಕಾರಿಗಳ  ಜೊತೆಗೂ ಈತ ಉತ್ತಮ ಸಂಬಂಧ ಹೊಂದಿದ್ದಾನೆ. ಎರಡು ತಿಂಗಳ ಹಿಂದೆ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಪಂಜಾಬ್‌ನ ಕಂಗನ್‌ಪುರಕ್ಕೆ ಭೇಟಿ ನೀಡಿದ್ದ. ಕಂಗನ್‌ಪುರದಲ್ಲಿ ಪಾಕ್‌ ಸೇನೆಯ ದೊಡ್ಡ ಬೆಟಾಲಿಯನ್‌ ನೆಲೆಗೊಂಡಿದೆ. ಪಾಕಿಸ್ತಾನ ಸೇನೆಯ ಕರ್ನಲ್ ಜಾಹಿದ್ ಜರೀನ್ ಭಾರತದ ವಿರುದ್ಧ ಜಿಹಾದಿ ಭಾಷಣ ಮಾಡಲು ಈತನನ್ನು ಕರೆಸಿದ್ದ.ಭಾಷಣದಲ್ಲಿ ಪಾಕಿಸ್ತಾನ ಸೇನೆಯನ್ನು ಭಾರತದ ವಿರುದ್ಧದ ಕೃತ್ಯಕ್ಕೆ ಪ್ರಚೋದಿಸಿದ್ದ.

ಜಾಹೀರಾತು

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಭಾರತದ ವಿರುದ್ಧ ವಿಷಕಾರಿದ್ದ. ಇಂದು ಫೆಬ್ರವರಿ 2, 2025. ಕಾಶ್ಮೀರವನ್ನು ವಶಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಮುಂಬರುವ ದಿನಗಳಲ್ಲಿ ನಮ್ಮ ಮುಜಾಹಿದ್ದೀನ್ ದಾಳಿ ತೀವ್ರಗೊಳ್ಳಲಿದೆ. ಫೆಬ್ರವರಿ 2, 2026 ರೊಳಗೆ ಕಾಶ್ಮೀರ ಸ್ವತಂತ್ರವಾಗಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಭರವಸೆ ನೀಡಿದ್ದ.

ಈ ಸಭೆಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಪಾಕಿಸ್ತಾನ ಸೇನೆ ಜಂಟಿಯಾಗಿ ಆಯೋಜಿಸಿದ್ದವು. ಈತನ ಭಾಷಣ ಕೇಳಲು ಹೆಚ್ಚಿನ ಸಂಖ್ಯೆಯಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಭಯೋತ್ಪಾದಕರು ಸೇರಿದ್ದರು.

ಗುಪ್ತಚರ ವರದಿಯ ಪ್ರಕಾರ, ಕಳೆದ ವರ್ಷ ಅಬೋಟಾಬಾದ್ ಕಾಡುಗಳಲ್ಲಿ ಆಯೋಜಿಸಲಾದ ಭಯೋತ್ಪಾದಕ ಶಿಬಿರದಲ್ಲಿ ನೂರಾರು ಪಾಕಿಸ್ತಾನಿ ಹುಡುಗರು ಭಾಗವಹಿಸಿದ್ದರು. ಇದನ್ನು ಲಷ್ಕರ್-ಎ-ತೈಬಾದ ರಾಜಕೀಯ ವಿಭಾಗ ಪಿಎಂಎಂಎಲ್ ಮತ್ತು ಎಸ್‌ಎಂಎಲ್ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲೂ ಸೈಫುಲ್ಲಾ ಖಾಲಿದ್ ಭಾಗವಹಿಸಿದ್ದ. ಈ ಶಿಬಿರದಿಂದ ಭಯೋತ್ಪಾದಕ ದಾಳಿಗಳಿಗೆ ಹುಡುಗರನ್ನು ಆಯ್ಕೆ ಮಾಡಲಾಗಿತ್ತು. ಇಲ್ಲಿಯೂ ಸಹ ಸೈಫುಲ್ಲಾ ಅಲ್ಲಿದ್ದ ಹುಡುಗರನ್ನು ಭಾರತದ ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಮೂಲಕ ಪ್ರಚೋದಿಸಿದ್ದ.

ಈ ಹುಡುಗರಿಗೆ ಭಯೋತ್ಪಾದಕ ತರಬೇತಿ ನೀಡಿದ ನಂತರ ಅವರನ್ನು ಪಾಕಿಸ್ತಾನಿ ಸೇನೆಯ ಸಹಾಯದಿಂದ ಭಾರತದ ಒಳಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಆಗಸ್ಟ್ 5, 2019 ರಂದು, ಸಂವಿಧಾನವನ್ನು ತಿದ್ದುಪಡಿ ಮಾಡುವ ಮೂಲಕ ಜಮ್ಮು ಮತ್ತು ಕಾಶ್ಮೀರದಿಂದ ವಿಧಿ 370 ಮತ್ತು 35A ಅನ್ನು ತೆಗೆದುಹಾಕಲಾಯಿತು. ಇದರ ನಂತರ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ಒಳಗೊಳ್ಳಲು ಐಎಸ್ಐ ಟಿಆರ್ಎಫ್ ಅಂದರೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಅನ್ನು ರಚಿಸಿದೆ.

8722552464 Astrloger

ಜಾಹೀರಾತು

SendShare68Share
Previous Post

ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ 12 ಮಂದಿ ಗಾಯ

Next Post

ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In