• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ ; ಶೋಭಾ ಕರಂದ್ಲಾಜೆ

May 2, 2025
ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

October 31, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್​​​​ ನಾಯಕಿ ಕೃಪಾ ಆಳ್ವಾ ಪಕ್ಷದಿಂದ ಅಮಾನತು

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

October 30, 2026
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

    ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ ; ಶೋಭಾ ಕರಂದ್ಲಾಜೆ

by ಪ್ರಜಾಧ್ವನಿ ನ್ಯೂಸ್
May 2, 2025
in ದಕ್ಷಿಣ ಕನ್ನಡ
0
ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ ; ಶೋಭಾ ಕರಂದ್ಲಾಜೆ
41
SHARES
116
VIEWS
ShareShareShare

ಮಂಗಳೂರು:ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ, ಅಷ್ಟೆಲ್ಲ ಜನ ಓಡಾಡುತ್ತಿದ್ದರೂ ಸಿನಿಮಾಗಳಲ್ಲಿ ತೋರಿಸುವ ಕ್ರೌರ್ಯ ಮತ್ತು ಭೀಭತ್ಸತೆಯೊಂದಿಗೆ ಅವರನ್ನು ಕೊಲ್ಲಲಾಗಿದೆ, ಹತ್ಯೆಗೈದವರು ನಿಸ್ಸಂದೇಹವಾಗಿ ತರಬೇತಿಯನ್ನು ಪಡೆದಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಜಾಹೀರಾತು

ಈ ಪ್ರಕರಣದಿಂದ ಜನರ ಗಮನವನ್ನು ಬೇರೆಡೆ ತಿರುಗಿಸಲು ಸರ್ಕಾರ ಆಗಲೇ ನಿರ್ಧರಿಸಿಬಿಟ್ಟಿದೆ, ಇಂದು ಬೆಳಗ್ಗೆ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ತಮಗೆ ಜೀವ ಬೆದರಿಕೆ ಕರೆ ಬಂದಿದೆ ಅಂತ ಹೇಳುತ್ತಾರೆ, ಸಿಎಂ ಸಿದ್ದರಾಮಯ್ಯ ಸುಹಾಸ್ ಶೆಟ್ಟಿ ಹತ್ಯೆಯ ಬಗ್ಗೆ ಮಾತಾಡುವ ಬದಲು ಖಾದರ್ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವ ಮತ್ತು ಅವರಿಗೆ ಭದ್ರತೆ ಒದಗಿಸುವ ಬಗ್ಗೆ ಮಾತಾಡುತ್ತಾರೆ, ಜನರಿಗೆ ರಕ್ಷಣೆ ಕೊಡುವುದು ಈ ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಶೋಭಾ ಹೇಳಿದರು.

LOTUS TRAVEL

ಜಾಹೀರಾತು

SendShare16Share
Previous Post

ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

Next Post

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In