• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

May 2, 2025
ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ನಿವೃತ್ತಿ ಘೋಷಿಸಿದ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ

ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ  ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

November 5, 2026
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

    ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

    ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

    ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ  ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

    ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

    ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

    ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

by ಪ್ರಜಾಧ್ವನಿ ನ್ಯೂಸ್
May 2, 2025
in ಕ್ರೈಮ್, ದಕ್ಷಿಣ ಕನ್ನಡ
0
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ
31
SHARES
88
VIEWS
ShareShareShare

ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿ  ಅವರ ಭೀಕರ ಹತ್ಯೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಕ್ರೋಶ ಕಿಚ್ಚು ಹಚ್ಚಿಕೊಂಡಿದೆ. ಸುಹಾಸ್​ ಶೆಟ್ಟಿ ಅವರ ಮನೆಗೆ ಬಿಜೆಪಿ ಮತ್ತು ಅನೇಕ ಹಿಂದೂ ಮುಖಂಡರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿಟಿ ರವಿ  ಸುಹಾಸ್​ ಶೆಟ್ಟಿ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಬಳಿಕ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸುಹಾಸ್​ ಹತ್ಯೆ ಪೂರ್ವ ಯೋಜಿತವಾದ ಷಡ್ಯಂತ್ರ. ಸುಹಾಸ್ ಶೆಟ್ಟಿ ಹತ್ಯೆಕೋರರನ್ನು ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ. ಸುಹಾಸ್ ಶೆಟ್ಟಿ ಸಾವು ವ್ಯರ್ಥ ಆಗುವುದಿಲ್ಲ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

LOTUS TRAVEL

ಜಾಹೀರಾತು

ತಾತ್ಕಾಲಿಕವಾಗಿ ಈ ಷಡ್ಯಂತ್ರದಲ್ಲಿ ಅವರು ಯಶಸ್ವಿಯಾಗಿದ್ದಾರೆ. ಒಂದು ತಿಂಗಳ ಮೊದಲೇ ಪೋಸ್ಟ್ ಹಾಕುತ್ತಾರೆ. ಯಾಕೆ ಪೊಲೀಸರು ರಕ್ಷಣೆ ಕೊಟ್ಟಿಲ್ಲ. ಆತ್ಮರಕ್ಷಣೆಗೆ ಇದ್ದ ಆಯುಧವನ್ನು ಪೊಲೀಸರು ತೆಗೆಸಿದ್ದಾರೆ. ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳಬೇಕೆಂದರೇ ನಾವು ತಯಾರಿದ್ದೇವೆ. ಸುಹಾಸ್ ಶೆಟ್ಟಿ ಸಾವು ವ್ಯರ್ಥವಾಗುವುದಿಲ್ಲ ಎಂದು ಹೇಳಿದರು.

ಸತ್ತವರು ಅನ್ಯಕೋಮಿನವರಾಗಿದ್ದರೆ ಪರಿಹಾರ ಕೊಡುತ್ತಿದ್ದವರು, ಕಣ್ಣೀರು ಹಾಕುತ್ತಿದ್ದವರು ಈಗ ಎಲ್ಲಿದ್ದಾರೆ? ಉಸ್ತುವಾರಿ ಸಚಿವರು ಎಲ್ಲಿದ್ದಾರೆ ? ಕುಟುಂಬಕ್ಕೆ ಸಾಂತ್ವನ ಹೇಳಬೇಕಾಗಿತ್ತು. ಅವರ ಸಾಂತ್ವನ ನಂಬಿಕೊಂಡು ನಾವಿಲ್ಲ. ಇಲ್ಲಿ ದೇಶ ಭಕ್ತರಂತೆ ದೇಶದ್ರೋಹಿಗಳು ಸಹ ಗಟ್ಟಿಯಾಗಿದ್ದಾರೆ. ಇದರ ತನಿಖೆಯನ್ನು ಎನ್​ಐಎಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪೊಲೀಸರು ಇದು ಸಾಮಾನ್ಯ ಹತ್ಯೆ ಅನ್ನೋ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ, ಅದರೆ ಇದು ಸಾಮಾನ್ಯ ಕೊಲೆ ಅಲ್ಲ, ಹಿಂದಿನ ಪ್ರಕರಣಗಳು ಮತ್ತು ಹಳೇ ವೈರತ್ವ ಹತ್ಯೆಗೆ ಕಾರಣ ಅಂತ ಅವರು ಹೇಳಿದರೆ, ವಿಷಯ ಗೊತ್ತಿದ್ದೂ ಅವರು ಸುಹಾಸನಿಗೆ ಯಾಕೆ ಸೂಕ್ತ ಭದ್ರತೆ ಒದಗಿಸಲಿಲ್ಲ ಎಂದು ರಾಜೇಶ್ ನಾಯ್ಕ್ ಪ್ರಶ್ನಿಸಿದರು. ಇದೊಂದು ವ್ಯವಸ್ಥಿತ ಕೊಲೆ ಮತ್ತು ಸಂಚಿನ ಹಿಂದೆ ಯಾರಿದ್ದಾರೆ ಅನ್ನೋದನ್ನು ಪತ್ತೆ ಮಾಡಿ ಅವರಗೆ ಕಠಿಣ ಶಿಕ್ಷೆಗೊಳಪಡಿಸುವ ಕೆಲಸವನ್ನು ಸರ್ಕಾರ ಮಾಡಿದ್ದಲ್ಲಿ ಮಾತ್ರ ಜನಕ್ಕೆ ಒಂದಷ್ಟು ವಿಶ್ವಾಸ ಮೂಡಬಹುದು ಎಂದು ಶಾಸಕ ಹೇಳಿದರು.

8722552464 Astrloger

ಜಾಹೀರಾತು

ಜಾಹೀರಾತು

SendShare12Share
Previous Post

ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ ; ಶೋಭಾ ಕರಂದ್ಲಾಜೆ

Next Post

ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In