• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, December 8, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

by ಪ್ರಜಾಧ್ವನಿ ನ್ಯೂಸ್
May 3, 2025
in ಕ್ರೈಮ್
0
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ
260
SHARES
744
VIEWS
ShareShareShare

ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಂಗಳೂರಿಗೆ ಭೇಟಿ ಕೊಟ್ಟ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಡಾ.ಜಿ ಪರಮೇಶ್ವರ್ ಅವರು ಮಂಗಳೂರು ಪೊಲೀಸರು ಸುಹಾಸ್ ಹತ್ಯೆ ಪ್ರಕರಣವನ್ನು ಬೇಧಿಸಿದ್ದಾರೆ.

ದ್ವೇಷದ ಕಿಚ್ಚು ದಕ್ಷಿಣ ಕನ್ನಡ, ಉಡುಪಿಗೆ ಮತ್ತೆ ಮರುಕಳಿಸಿದೆ ಎನ್ನುವ ಭಾವನೆ ಬಂದಿರಬಹುದು. ಜನ ಸಮುದಾಯ ಇಂತಹ ಘಟನೆ ಇಷ್ಟ ಪಡೋದಿಲ್ಲ. ಪೊಲೀಸ್ ಇಲಾಖೆ ಹಾಗೂ ಸರ್ಕಾರ ಶಾಂತಿಯಿಂದ ಇರಬೇಕು ಅಂತ ಬಯಸುತ್ತಾರೆ. ಇಲ್ಲಿಯೇ ಕಲಿಬೇಕು ಉದ್ಯೋಗ ಸಿಗಬೇಕು ಅಂತ ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದೇವೆ.

ಈ ಘಟನೆ ಹಾಗೂ ನಾಲ್ಕು ದಿನ ಹಿಂದಿನ ಅಶ್ರಫ್ ಕೊಲೆ ಮತ್ತೆ ಕೋಮು ಸೌಹಾರ್ದಕ್ಕೆ ಸವಾಲಾಗಿದೆ ನಿಂತಿದೆ. ಅಶ್ರಫ್ ಕೇಸ್‌ನಲ್ಲಿ 21 ಮಂದಿ ಅರೆಸ್ಟ್ ಆಗಿದೆ. ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಶಾಂತಿ ಹಾಳು ಮಾಡುವ ದುಷ್ಟ ಶಕ್ತಿಗೆ ಬಿಡೋದಿಲ್ಲ. ಯಾವುದೇ ಸಮುದಾಯದವರಾಗಲಿ ಕಾನೂನು ಉಲ್ಲಂಘನೆ ಮಾಡಲು ಬಿಡಲ್ಲ. ದುಷ್ಟ ಶಕ್ತಿಗಳನ್ನ ಹತ್ತಿಕ್ಕುವ ಕ್ರಮ ತೆಗೆದುಕೊಳ್ಳುತ್ತೇವೆ. ನಮ್ಮ ಉದ್ದೇಶ ಈ ಭಾಗ ಶಾಂತಿಯಿಂದ ಇರಬೇಕು. ಹಿಂದೆ ನಮ್ಮ ಪಕ್ಷದಿಂದ ಶಾಂತಿ ಸೌಹಾರ್ಧ ಪಾದಯಾತ್ರೆ ಮಾಡಿದ್ದೆವು. ಈಗ ಮತ್ತೆ ಈ ರೀತಿಯ ಘಟನೆ ನಡೆದಿದೆ. ಇದರ ಹಿಂದೆ ಅನೇಕ ಶಕ್ತಿಗಳು ಇದೆ ಅದನ್ನು ಹುಟ್ಟಡಗಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹತ್ಯೆಯ ಹಿಂದೆ ತಿರುವು ಪಡೆದುಕೊಂಡಿದೆ

ನಗರದಲ್ಲಿ ಇತ್ತೀಚೆಗೆ ತಡರಾತ್ರಿ ಬರ್ಬರವಾಗಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಹಾಗೂ ಪೊಲೀಸ್ ದಾಖಲೆಗಳ ಪ್ರಕಾರ ರೌಡಿ ಶೀಟರ್ ಆಗಿದ್ದ ಸುಹಾಸ್ ಶೆಟ್ಟಿ  ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ನಗರ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಬ್ದುಲ್ ಸಫ್ವಾನ್ (29): ಪೇಜಾವರ ನಿವಾಸಿ, ಪ್ರಸ್ತುತ ಬಜಪೆ ಕಿನ್ನಿಪದವುದಲ್ಲಿ ವಾಸ, ವೃತ್ತಿಯಲ್ಲಿ ಡ್ರೈವರ್. ನಿಯಾಜ್ (28): ಬಜ್ಪೆ ಶಾಂತಿಗುಡ್ಡೆ ನಿವಾಸಿ, ಮೇಸ್ತ್ರಿ ಹೆಲ್ಪರ್ ಕೆಲಸ. ಮೊಹಮ್ಮದ್ ಮುಝಮಿಲ್ (32): ಕೆಂಜಾರು ನಿವಾಸಿ, ಹಿಂದೆ ಸೌದಿಯಲ್ಲಿ ಸೇಲ್ಸ್ ಮ್ಯಾನ್ ಆಗಿದ್ದ, ಇತ್ತೀಚೆಗೆ ವಿವಾಹವಾಗಿದ್ದ. ಈತನ ಮೇಲೆ ಈ ಹಿಂದೆ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣ (IPC 392) ದಾಖಲಾಗಿದೆ.

ಕಲಂದರ್ ಶಾಫಿ (31): ಕಳವಾರು ನಿವಾಸಿ, ಬೆಂಗಳೂರಿನಲ್ಲಿ ಸೇಲ್ಸ್ ಮ್ಯಾನ್. ಈತನ ಮೇಲೆ ಸುರತ್ಕಲ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ರಂಜಿತ್ (19): ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವ, ವೃತ್ತಿಯಲ್ಲಿ ಡ್ರೈವರ್. ಕೃತ್ಯಕ್ಕೆ ಬಳಸಿದ ಲಾಂಗ್ (ಮಚ್ಚು) ಅನ್ನು ಕಾರಿನಿಂದ ತೆಗೆದುಕೊಟ್ಟ ಆರೋಪ ಈತನ ಮೇಲಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ನಾಗರಾಜ್ (20): ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವ, ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಾನೆ.

ಮೊಹಮ್ಮದ್ ರಿಜ್ವಾನ್ (28): ಜೋಕಟ್ಟೆ ನಿವಾಸಿ, ಹಿಂದೆ ಸೌದಿ ಅರೇಬಿಯಾದಲ್ಲಿ ಆಯಿಲ್ ಪ್ಲಾಂಟ್‌ನಲ್ಲಿ ಕೆಲಸ ಮಾಡುತ್ತಿದ್ದ. ಅದಿಲ್ ಮೆಹರೂಫ್: (ಈತನ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ).

ಬಂಧಿತರಲ್ಲಿ ಮಂಗಳೂರು ಸ್ಥಳೀಯರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಯುವಕರೂ ಸೇರಿದ್ದಾರೆ. ಕೆಲವರ ಮೇಲೆ ಈ ಹಿಂದೆಯೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ. ಕೊಲೆಯ ಹಿಂದಿನ ನಿಖರ ಕಾರಣ, ಸಂಚು ಹಾಗೂ ಇದರಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

SendShare104Share
Previous Post

ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

Next Post

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In