• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

by ಪ್ರಜಾಧ್ವನಿ ನ್ಯೂಸ್
May 4, 2025
in ಪುತ್ತೂರು
0
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ
11
SHARES
30
VIEWS
ShareShareShare

ಪುತ್ತೂರು :ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾದ ಸಂದರ್ಭ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ಸ್ಥಾನದಲ್ಲಿರುವ ಶಾಸಕ ಯು.ಟಿ ಖಾದರ್ ಸುಹಾಸ್ ಕೊಲೆಯಲ್ಲಿ ಫಾಝೀಲ್ ಕುಟುಂಬದವರ ಕೈವಾಡವಿಲ್ಲ ‘ ಅವನ ತಂದೆ ತಮ್ಮಂದಿರು ನನಗೆ ಕರೆ ಮಾಡಿ ನಮಗೆ ಅಂತಹ ಪ್ರತಿಕಾರದ ಭಾವನೆ ಇಲ್ಲ, ನಾವು ಮಾಡ್ಲೂ ಇಲ್ಲ’ ಎಂದಿದ್ದರು.

ಕೆಲವೇ ಹೊತ್ತಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಂಗಳೂರು ಪೊಲೀಸ್ ಕಮಿಷನರ್ ಆರೋಪಿಗಳ ಬಗ್ಗೆ ವಿವರಿಸುತ್ತಾ ಇದೇ ಖಾದರ್ ಸಮರ್ಥಿಸಿದ ಫಾಝೀಲ್ ನ ಸಹೋದರ ಆದೀಲ್ 5 ಲಕ್ಷ ರೂಪಾಯಿ ನೀಡಿ ಸುಹಾಸ್ ನ ಕೊಲೆ ಮಾಡಿಸಿದ್ದ ಎಂದಿದ್ದಾರೆ.

ಆ ಕೊಲೆಯಲ್ಲಿ ಆರೋಪಿಯಾಗಿಯೂ ಆದೀಲ್ ಬಂಧನಕೊಳ್ಳಕ್ಕಾಗಿದ್ದಾನೆ. ಸ್ಪೀಕರ್ ಸ್ಥಾನದಲ್ಲಿರುವ ಯು.ಟಿ ಖಾದರ್ ಈ ಘಟನೆಯನ್ನು ತಿರುಚಲು ನೋಡಿದ್ರಾ..? ಅಥವಾ ಆರೋಪಿಗಳ ರಕ್ಷಣೆಗೆ ಇಳಿದ್ರಾ..? ಎನ್ನುವ ಅನುಮಾನ ಎಲ್ಲರಲ್ಲೂ ಕಾಡುತ್ತಿದೆ.

ಸ್ಪೀಕರ್ ಸಮರ್ಥಿಸಿದ ವ್ಯಕ್ತಿಗಳೇ ಕೊಲೆ ಆರೋಪಿಗಳಾಗಿರುವಾಗ ಯು ಟಿ ಖಾದರ್ ನೈತಿಕ ಹೊಣೆ ಹೊತ್ತು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಹಿಂದೂಗಳ ಜೊತೆ ನಾನು ಒಗ್ಗಟ್ಟಿದ್ದೇನೆ ಎಂದು ಬಿಂಬಿಸಲು ನೇಮ, ಜಾತ್ರೆ, ಪೂಜೆಗೆ ಹೋಗಿ ಕೇಸರಿ ಶಾಲು ಹಾಕುವ ನಿಮ್ಮ ಮನಸ್ಥಿತಿ ಈ ಹಿಂದೂ ಕಾರ್ಯಕರ್ತನ ಕೊಲೆಯಲ್ಲಿ ಆರೋಪಿಗಳ ಸಮರ್ಥಿಸಿದಾಗ ನಿಮ್ಮ ಮುಖವಾಡ ಕಳಚಿಬಿತ್ತು.

ವಕ್ಫ್ ಪ್ರತಿಭಟನೆಯಂದೇ ಎಚ್ಚರಿಸಿದ್ದೇವು : ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಎರಡು ವಾರಗಳ ಹಿಂದೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ದಾಳಿಗೆ ಸಂಚು ನಡೆಯುತ್ತಿರುವ ಬಗ್ಗೆ ಎಚ್ಚರಿಸಿದ್ದೆವು.

camera center ad

ಜಾಹೀರಾತು

Poorna squash

ಜಾಹೀರಾತು

ನಾವು ಎಚ್ಚರಿಸಿದ ಕೂಡಲೇ ಮತೀಯ ಶಕ್ತಿಗಳು , ಎಡಚರು ನಮ್ಮ ವಿರುದ್ಧವೇ ಧ್ವನಿಎತ್ತಿದವು. ಈಗ ಅವರೆಲ್ಲ ಸುಹಾಸ್ ಕೊಲೆಯನ್ನು ಸಮರ್ಥಿಸುತ್ತಿದ್ದಾರೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ashwinistudioputtur

ಜಾಹೀರಾತು

ಫಾಝೀಲ್ ಕುಟುಂಬಕ್ಕೆ 25 ಲಕ್ಷ ರೂಪಾಯಿ ನೀಡಿದಂತೆ ಸುಹಾಸ್ ಶೆಟ್ಟಿ ಕುಟುಂಬಕ್ಕೂ ಸರ್ಕಾರ 25 ಲಕ್ಷ ರೂಪಾಯಿ ತಕ್ಷಣ ನೀಡಬೇಕು. ಫಾಝೀಲ್ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಸಿಗುವಂತೆ ಯು.ಟಿ ಖಾದರ್ ಅಂದು ಬಹಳ ಶ್ರಮಪಟ್ಟು ಇಂದು ಫಾಝೀಲ್ ಕುಟುಂಬ ಸುಹಾಸ್ ಕೊಲೆಯಲ್ಲಿ ಪಾತ್ರವಿಲ್ಲ ಎಂದು ಸಮರ್ಥಿಸಿಕೊಂಡದ್ದು ನಾಚಿಕೆಗೇಡಿನ ಸಂಗತಿ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

Muliya

ಜಾಹೀರಾತು

SendShare4Share
Previous Post

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

Next Post

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In