• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

August 21, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

by ಪ್ರಜಾಧ್ವನಿ ನ್ಯೂಸ್
May 9, 2025
in ಅಂತರಾಷ್ಟ್ರೀಯ
0
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!
8
SHARES
24
VIEWS
ShareShareShare

ಮೇ 7 ಮತ್ತು 8 ರಂದು, ಭಾರತದ S-400 ವ್ಯವಸ್ಥೆಯು 15 ಪಾಕಿಸ್ತಾನಿ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿತು. ದಿವಂಗತ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ದೂರದೃಷ್ಟಿಯ ಫಲವಾಗಿ ಈ ವ್ಯವಸ್ಥೆ ಭಾರತಕ್ಕೆ ಬಂದಿತು. ಇಂದು ಭಾರತ ಅವರನ್ನು ನೆನಪಿಸಿಕೊಳ್ಳುತ್ತಿದೆ.

ಮೇ 7 ಮತ್ತು 8 ರ ಮಧ್ಯರಾತ್ರಿ, ಭಾರತವು S-400 ಸುದರ್ಶನ ಚಕ್ರ ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳನ್ನು ಬಳಸಿಕೊಂಡು 15 ಭಾರತೀಯ ನಗರಗಳ ಕಡೆಗೆ ಹಾರಿಸಲಾದ ಪಾಕಿಸ್ತಾನಿ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿತು. ಪಾಕಿಸ್ತಾನ ಭಾರತದ ಮೇಲೆ ಹಾರಿಸಿದ ಒಂದೇ ಒಂದು ಡ್ರೋನ್ ಕೂಡ ತನ್ನ ಗುರಿಯನ್ನು ತಲುಪಲಿಲ್ಲ. ಪ್ರತಿಯೊಂದನ್ನು ವಿಫಲಗೊಳಿಸಿತು.  ಭಾರತೀಯ ರಕ್ಷಣಾ ಪಡೆ ಮತ್ತು ರಷ್ಯಾದ ಶಕ್ತಿಶಾಲಿ S-400 ವ್ಯವಸ್ಥೆ ಇದಕ್ಕೆ ಪ್ರಮುಖ ಕಾರಣ. ಜೊತೆಗೆ  ಭಾರತ-ರಷ್ಯಾ ಸ್ನೇಹ  ಎಷ್ಟು ಗಟ್ಟಿಯಾಗಿದೆ ಎಂಬುದು ಕೂಡ ನಾವಿಂದು ನೆನಪು ಮಾಡಿಕೊಳ್ಳಬೇಕು. ಇಷ್ಟು ಮಾತ್ರವಲ್ಲ ಬಲಿಷ್ಠ S-400 ಅನ್ನು ಭಾರತಕ್ಕೆ ತರಲು ಶ್ರಮಿಸಿದ ಅಂದಿನ ದಿವಂಗತ ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್ ಅವರನ್ನು ಈಗ ನೆನಪಿಸಿಕೊಳ್ಳಲೇಬೇಕು. ಏಕೆಂದರೆ S-400 ಟ್ರಯಂಫ್ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಭಾರತಕ್ಕೆ ತರುವುದು ಅಂದಿನ  ರಕ್ಷಣಾ ಸಚಿವ ಪರಿಕ್ಕರ್ ಅವರ ಬಲವಾದ ಕನಸಾಗಿತ್ತು.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare3Share
Previous Post

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

Next Post

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In