• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 45 ದಿನದೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ; ಅಶೋಕ್ ರೈ

May 22, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 45 ದಿನದೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ; ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 22, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಪುತ್ತೂರು
0
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 45 ದಿನದೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ; ಅಶೋಕ್ ರೈ
65
SHARES
187
VIEWS
ShareShareShare

ಪುತ್ತೂರು: ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾಮಗಾರಿ ವಿಚಾರದಲ್ಲಿ ವೇಗತೆ ಹೆಚ್ಚಿಸುವುದು ಮತ್ತು ೪೫ ದಿನದೊಳಗೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿ ಶೀಘ್ರವೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಹಕಾರ ನೀಡುವಂತೆ ವಿನಂತಿಸಿದರು.

ashwinistudioputtur

ಜಾಹೀರಾತು

ಬುಧವಾರ ಬೆಂಗಳೂರಿನಲ್ಲಿ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಪಿ ಸಿ ಜಾಫರ್ (ಬಜೆಟ್) ಕಾರ್ಯದರ್ಶಿಗಳಾದ ಡಾ. ರಿತೇಶ್ ಸಿಂಗ್ ಡಾ. ವಿಶಾಲ್ ಅವರನ್ನು ಭೇಟಿಯಾದ ಶಾಸಕರು ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜಿಗೆ ಸಂಬಂದಿಸಿದ ಪ್ರಕ್ರಿಯೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಮೆಡಿಕಲ್ ಕಾಲೇಜು ಕಾಮಗಾರಿ ಪ್ರಾರಂಭ ವಿಚಾರದಲ್ಲಿ ಯಾವುದೇ ವಿಳಂಬವಾಗಬಾರದು. ಈಗಾಗಲೇ ಜಾಗದ ಸರ್ವೆ ನಡೆಸಲಾಗಿದೆ ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದರು.

Muliya

ಜಾಹೀರಾತು

45 ದಿನದೊಳಗೆ ಟೆಂಡರ್ ಪ್ರಕ್ರಿಯೆ ಮುಗಿಸಿ

45 ದಿನದೊಳಗೆ ೨೫೦ ಬೆಡ್ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯನ್ನು ಮುಗಿಸಿ ಕಾಮಗಾರಿಗೆ ವೇಗ ನಿಡುವಂತೆ ಅಧಿಕಾರಿಗಳಲ್ಲಿ ವಿನಂತಿಸಿದರು. ಟೆಂಡರ್ ಪ್ರಕ್ರಿಯೆ ವಿಳಂಬವಾದಲ್ಲಿ ಕಾಮಗಾರಿಯ ವೇಗತೆ ಕಡಿಮೆಯಾಗುತ್ತದೆ. ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಉದ್ಘಾಟನೆಯ ವೇಳೆ ಪುತ್ತೂರಿನ ಮೆಡಿಕಲ್ ಕಾಲೇಜು ವಿಷಯವನ್ನು ಮುಖ್ಯಮಂತ್ರಿಗಳು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಆದಷ್ಟು ಶೀಘ್ರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡುವಲ್ಲಿ ಸಹಕಾರ ನೀಡಬೇಕು ಎಂದು ಶಾಸಕರು ವಿನಂತಿಸಿದರು. ಬನ್ನೂರಿನಲ್ಲಿ ನಿಗಧಿಮಾಡಿದ ಜಾಗದಲ್ಲೇ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿದೆ ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದರು.

ಮೆಡಿಕಲ್ ಕಾಲೇಜು ನಿರ್ಮಾಣ ಪ್ರಕ್ರಿಯೆ ವೇಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಬುಧವಾರ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಟೆಂಡರ್ ಪ್ರಕ್ರಿಯೆ ಮ್ತತು ಅನುದಾನ ಬಿಡುಗಡೆ ವಿಚಾರಕ್ಕೆ ಸಂಬಂದಿಸಿದಂತೆ ಮಾತುಕತೆ ನಡೆದಿದೆ. 45 ದಿನದೊಳಗೆ ಟೆಂಡರ್ ಪ್ರಕ್ರಿಯೆ ಮುಗಿಯಲಿದೆ. ಬನ್ನೂರಿನ ನಿಗಧಿತ ಜಾಗದಲ್ಲೇ ಕಾಲೇಜು ನಿರ್ಮಾಣವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ವೈಧ್ಯಕೀಯ ಸಡಚಿವರ ಜೊತೆಯೂ ಮಾತುಕತೆ ನಡೆಸಲಾಗಿದೆ. ಶೀಘ್ರದಲ್ಲೇ ಎಲ್ಲಾ ಪ್ರಕ್ರಿಯೆಗಳಿಗೂ ಚಾಲನೆ ದೊರೆಯಲಿದೆ. ಪ್ರಾರಂಭದಲ್ಲಿ ೨೫೦ ಬೆಡ್‌ನ ಆಸ್ಪತ್ರೆ ನಿರ್ಮಾಣ ಕಾಮಗಾರಿ ನಡೆಯಲಿದೆ.

ಅಶೋಕ್ ರೈ, ಶಾಸಕರು ಪುತ್ತೂರು

SendShare26Share
Previous Post

ಮೀನುಗಾರಿಕಾ ಇಲಾಖೆಯಿಂದ ಪುತ್ತೂರಿಗೆ 125ಮನೆ ಮಂಜೂರು: ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

Next Post

ದೇಶದ ಹೆಣ್ಣುಮಕ್ಕಳ ಸಿಂಧೂರ ಅಳಿಸಲು ಬಂದವರು ಮಣ್ಣಾಗಿದ್ದಾರೆ, ಭಯೋತ್ಪಾದನೆಯನ್ನು ಅಳಿಸಿ ಹಾಕದ ಹೊರತು ನಾವು ವಿರಮಿಸುವುದಿಲ್ಲ : ಪ್ರಧಾನಿ ನರೇಂದ್ರ ಮೋದಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In