• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುದ್ಧ ಎಳ್ಳೆಣ್ಣೆ ಸಮರ್ಪಣಾ ಸೌಲಭ್ಯಕ್ಕೆ ಚಾಲನೆ

May 24, 2025
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುದ್ಧ ಎಳ್ಳೆಣ್ಣೆ ಸಮರ್ಪಣಾ ಸೌಲಭ್ಯಕ್ಕೆ ಚಾಲನೆ

by ಪ್ರಜಾಧ್ವನಿ ನ್ಯೂಸ್
May 24, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ
35
SHARES
100
VIEWS
ShareShareShare

ಪುತ್ತೂರು: ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಮತ್ತು ಭಕ್ತರ ಬೇಡಿಕೆಯಂತೆ ಕೆಮಿಕಲ್ ಮಿಶ್ರಿತ ಎಳ್ಳೆಣ್ಣೆಯು ಮಾರ್ಕೆಟ್ ಗಳಲ್ಲಿ ಮಾರಾಟ ವಾಗುತಿದೆ ಇದು ಅರೋಗ್ಯಕ್ಕು ಹಾನಿ ಮಾಡುತಿದೆ ಇದರ ಬದಲಾಗಿ ಶುದ್ಧವಾದ ಎಳ್ಳೆಣ್ಣೆಯನ್ನು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆಯ ಸಮರ್ಪಣಾ ಕೇಂದ್ರವನ್ನು ಮೇ.24ರಂದು ಉದ್ಘಾಟಿಸಲಾಯಿತು.

ashwinistudioputtur

ಜಾಹೀರಾತು

ದೇವಳದ ವ್ಯವಸ್ಥಾಪನಾ ಸಮಿತಿಯವರು ಶ್ರೀ ದೇವರಿಗೆ ಶುದ್ದ ಎಳ್ಳೆಣ್ಣೆಯನ್ನು ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ಮೂಲಕ ಶ್ರೀ ದೇವರಿಗೆ ಸಮರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.

Poorna squash

ಜಾಹೀರಾತು

ಇತ್ತೀಚಿಗಿನ ದಿನಗಳಲ್ಲಿ ಎಳ್ಳೆಣ್ಣೆಯ ಕಾಲು ಭಾಗಕ್ಕೂ ಬೆಲೆ ಇಲ್ಲದ ಎಣ್ಣೆಗಳನ್ನು ದೇವಾಲಯಗಳು ಮತ್ತು ಮನೆಗಳಲ್ಲಿ ದೀಪಗಳನ್ನು ಬೆಳಗಿಸಲು ಬಳಸಲಾಗುತ್ತದೆ ಇದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಒಟ್ಟಿನಲ್ಲಿ ದೇವರಿಗೂ ಶುದ್ಧ ಎಣ್ಣೆಯಿಲ್ಲ ಮತ್ತೊಂದು ಕಡೆ ದೇವಾಲಯದ ಅರ್ಚಕರು ಹೊಗೆಯಿಂದಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಕಂಡು ಬರುತ್ತಿದೆ.

Keshari Durga

ಜಾಹೀರಾತು

ಇದಕ್ಕೆ ಪೂರಕವಾಗಿ ದೇವಳದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲೂ ಅನಾದಿ ಕಾಲದಿಂದಲೂ ಗಾಣಿಗರು ಶ್ರೀ ದೇವರಿಗೆ ಶುದ್ದ ಎಳ್ಳೆಣ್ಣೆಯನ್ನು ಸಮರ್ಪಣೆಯ ಕುರಿತು ಪ್ರಸ್ತಾಪ ಆಗಿತ್ತು. ಜೊತೆಗೆ ಭಕ್ತರ ಬೇಡಿಕೆಯೂ ಇತ್ತು. ಈ ನಿಟ್ಟಿನಲ್ಲಿ ಪತ್ತನಾಜೆಯಲ್ಲಿ ಶ್ರೀ ದೇವರಿಗೆ ಶುದ್ದ ಎಳ್ಳೆಣ್ಣೆ ಸಮರ್ಪಣೆಗೆ ಚಾಲನೆ ನೀಡಲಾಗಿದೆ.

ದೇವಳದ ರಾಜಾಂಗಣದಲ್ಲಿ ಎಳ್ಳೆಣ್ಣೆ ವಿತರಣೆಯ ಪ್ರತ್ಯೇಕ ಕೌಂಟರ್‌ನಲ್ಲಿ ಎಳ್ಳೆಣ್ಣೆಯನ್ನು ಪಡೆದ ವ್ಯವಸ್ಥಾಪನಾ ಸಮಿತಿ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ಪ್ರಾರ್ಥನೆಯೊಂದಿಗೆ ದೀಪಗಳಿಗೆ ಎಣ್ಣೆ ಎರೆದು, ದೀಪ ಪ್ರಜ್ವಲಿಸಲಾಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ಈಶ್ವರ ಬೆಡೇಕರ್, ವಿನಯ ಸುವರ್ಣ, ಕೃಷ್ಣವೇಣಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ನಳಿನಿ ಪಿ ಶೆಟ್ಟಿ, ದಿನೇಶ್ ಪಿ.ವಿ, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಗಾನದ ಎಳ್ಳೆಣ್ಣೆಯ ವಿತರಕ ಮೋಹನ್ ಪಾಟಾಳಿ ಅವರು ಉಪಸ್ಥಿತರಿದ್ದರು.

camera center ad

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

SendShare14Share
Previous Post

ಮದುವೆ ವಿಚಾರಕ್ಕೆ ನಡೆದ ಗಲಾಟೆ ಚೂರಿಯಿಂದ ಇರಿದು ಹತ್ಯೆ

Next Post

ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ: ಇನ್ಮುಂದೆ ಕೋವಿಡ್ ಟೆಸ್ಟ್ ಕಡ್ಡಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In