• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ಮಗು ಸಾವು: ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳು ಸಸ್ಪೆಂಡ್

May 26, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ಮಗು ಸಾವು: ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳು ಸಸ್ಪೆಂಡ್

by ಪ್ರಜಾಧ್ವನಿ ನ್ಯೂಸ್
May 26, 2025
in ಕ್ರೈಮ್, ರಾಜ್ಯ
0
ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ಮಗು ಸಾವು: ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳು ಸಸ್ಪೆಂಡ್
125
SHARES
356
VIEWS
ShareShareShare

ಮಂಡ್ಯ: ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳನ್ನು ಅಮಾನತು ಮಾಡಲಾಗಿದೆ.ಮಗು ಸಾವಿಗೆ ಮಂಡ್ಯ  ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್​ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್​ಐಗಳನ್ನು ಅಮಾನತು ಮಾಡಿದ್ದಾರೆ. ASIಗಳಾದ ಜಯರಾಮ್​, ನಾಗರಾಜ್​, ಗುರುದೇವ್ ಅಮಾನತುಗೊಂಡವರು.

ಜಾಹೀರಾತು

ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿ, ತಮ್ಮ ಮಗಳು ಹೃತೀಕ್ಷಗೆ (3 ವರ್ಷ) ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.ಈ ವೇಳೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್‌ಅನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಹಠಾತ್ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದಿನಿಂದ ಬಂದ ಟೆಂಪೋ ಮಗು ಹೃತೀಕ್ ಮೇಲ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಇದರಿಂದ ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅವರು ಸ್ಥಳದಲ್ಲಿ ಇದ್ದ ಮೂವರು ಎಎಸ್​ಐಗಳನ್ನು ಸಸ್ಪೆಂಡ್ ಮಾಡಿದ್ದಾರೆ.

8722552464 Astrloger

ಜಾಹೀರಾತು

ಕಣ್ಣೆದುರಲ್ಲೇ ಸಾವನ್ನಪ್ಪಿದ ಮಗುವನ್ನು ಪೋಷಕರು ರಸ್ತೆಯ ಮಧ್ಯೆ ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ್ದಾರೆ. ಇನ್ನು ಈ ದೃಶ್ಯವನ್ನು ಕಂಡು ಕಂಡ ಸಾರ್ವಜನಿಕರು ಮಮ್ಮಲ ಮರುಗಿದ್ದು, ಪೊಲೀಸರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಘಟನೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೂ ತೊಂದರೆಯಾಯಿತು. ಇನ್ನು ಮೃತ ಮಗು ಹೃತೀಕ್ಷ ಸಾವು ಸಂಬಂಧ ಮಂಡ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SendShare50Share
Previous Post

ದಕ್ಷಿಣ ಕನ್ನಡ ಜಿಲ್ಲೆಗೆ 5 ದಿನ ರೆಡ್‌ ಅಲರ್ಟ್‌ , ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ : ಪುತ್ತೂರಿಗೆ NDRF ತಂಡ ಆಗಮನ

Next Post

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In