• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

May 28, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

by ಪ್ರಜಾಧ್ವನಿ ನ್ಯೂಸ್
May 28, 2025
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಮಂಗಳೂರು
0
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ
53
SHARES
151
VIEWS
ShareShareShare

ಮಂಗಳೂರು: ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್‌-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್‌ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ.

ashwinistudioputtur

ಜಾಹೀರಾತು

ಮುಂಗಾರು ಚುರುಕುಗೊಂಡಿರುವ ಕಾರಣ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಬಿ.ಸಿ.ರೋಡ್‌-ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿಯಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿ-ಆತಂಕ ಎದುರಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ಹಿನ್ನಲೆಯಲ್ಲಿ ಎಲ್ಲೆಲ್ಲಿ ಕಾಮಗಾರಿಯಿಂದ ವಾಹನಗಳ ಸಂಚಾರಕ್ಕೆ ತೊಂದರೆ ಎದುರಾಗಿದೆಯೋ ಅಲ್ಲೆಲ್ಲ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ ಜನರ ಓಡಾಟಕ್ಕೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಕ್ಯಾ. ಚೌಟ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸದ್ಯ ಸರ್ವಪಕ್ಷದ ನಿಯೋಗದಲ್ಲಿ ವಿದೇಶದಲ್ಲಿರುವ ಕ್ಯಾ. ಚೌಟ ಅವರು, ಮಳೆಗಾಲ ಪ್ರಾರಂಭವಾಗಿರುವ ಕಾರಣ ಬಿ.ಸಿ.ರೋಡ್‌-ಅಡ್ಡಹೊಳೆ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಹೆಚ್ಚಿನ ಮುತುವರ್ಜಿ ವಹಿಸಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಿರಂತರ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಹೆದ್ದಾರಿ ಕಾಮಗಾರಿಗಳಿಂದ ಎಲ್ಲೆಲ್ಲಿ ತೊಂದರೆಯಾಗುತ್ತಿದೆ ಎಂಬ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದು ಅವುಗಳಿಗೆ ಆದ್ಯತೆ ಮೇರೆಗೆ ತುರ್ತಾಗಿ ಸ್ಪಂದಿಸುವುದಕ್ಕೆ ಸೂಚನೆ ಕೊಟ್ಟಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

Fashion street 9902633624

ಜಾಹೀರಾತು

ಇಂದಿನಿಂದ ವಾಹನಗಳ ಸಂಚಾರಕ್ಕೆ ಮುಕ್ತ
ಇಂದಿನಿಂದ (ಮೇ. 29) ಹೆದ್ದಾರಿ ಪ್ರಾಧಿಕಾರವು ಮಾಣಿ ಬಳಿಯ ವೆಹಿಕಲ್ ಅಂಡರ್ ಪಾಸ್(ವಿಯುಪಿ) ಹಾಗೂ ಉಪ್ಪಿನಂಗಡಿ ಬಳಿಯ ವೆಹಿಕಲ್ ಅಂಡರ್ ಪಾಸ್ ದ್ವಿ ಪಥವನ್ನು ಸಂಚಾರಕ್ಕೆ ಮುಕ್ತಗೊಳಿಸಿದೆ. ಅಲ್ಲದೆ, ಜೂ. 2ರಿಂದ ಕಲ್ಲಡ್ಕ ಪೇಟೆಯಲ್ಲಿರುವ ಮೇಲುರಸ್ತೆ(ಫ್ಲೈಓವರ್‌)ಯಲ್ಲಿ ಎಡಭಾಗವನ್ನು ವಾಹನಗಳ ಸಂಚಾರಕ್ಕೆ ತೆರವುಗೊಳಿಸಲಾಗುತ್ತದೆ. ಇನ್ನು ತುಂಬೆಯಲ್ಲಿ ನೀರು ನಿಲ್ಲುವ ಸಮಸ್ಯೆ ಪರಿಹರಿಸುವಂತೆಯೂ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗಿತ್ತು. ಇದಕ್ಕೆ ಪರಿಹಾರವಾಗಿ ಎನ್.ಹೆಚ್.ಎ.ಐ ಪೈಪ್ ಕಲ್ವರ್ಟ್ ಅಳವಡಿಸಿದ್ದು, ಕಾಮಗಾರಿ ಪೂರ್ಣಗೊಂಡರೆ ಇಲ್ಲಿಯೂ ಮಳೆಗಾಲದಲ್ಲಿ ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಆ ಮೂಲಕ, ಕಾಮಗಾರಿ ಪ್ರಗತಿಯಲ್ಲಿರುವ ಜಿಲ್ಲೆಯ ಎಲ್ಲ ಹೆದ್ದಾರಿಗಳಲ್ಲಿಯೂ ಮಳೆಗಾಲದ ಸಮಸ್ಯೆಯಿಂದ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮದ ಜತೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಕ್ಕೆ ಸೂಚಿಸಿರುವುದಾಗಿ ಕ್ಯಾ. ಚೌಟ ಹೇಳಿದ್ದಾರೆ.

Scafold Academy

ಜಾಹೀರಾತು

ಅಡ್ಡಹೊಳೆಯಿಂದ ಪೆರಿಯಶಾಂತಿವರೆಗಿನ 15.130 ಕಿ.ಮೀ.ಗಳ ಪೈಕಿ 14.4 ಕಿ.ಮೀ.ಗಳ ಚತುಷ್ಪಥದ ಕಾಮಗಾರಿ ಪೂರ್ಣಗೊಂಡಿದೆ. ಹಾಗೆಯೇ, ಪೆರಿಯಶಾಂತಿಯಿಂದ ಬಂಟ್ವಾಳದವರೆಗಿನ 48.485 ಕಿ.ಮೀ.ಗಳ ಪೈಕಿ 41.52 ಕಿ.ಮೀ.ಗಳ ಚತುಷ್ಪಥ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.

Keshari Durga

ಜಾಹೀರಾತು

SendShare21Share
Previous Post

ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

Next Post

ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In