• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ  ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

May 29, 2025
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

by ಪ್ರಜಾಧ್ವನಿ ನ್ಯೂಸ್
May 29, 2025
in ಅಂತರಾಷ್ಟ್ರೀಯ
0
ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ  ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ
69
SHARES
197
VIEWS
ShareShareShare

ಗ್ರೀಸ್ : ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಅಚಲ ನಿಲುವು ಪ್ರಸ್ತುತಪಡಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಸ್ಲೊವೇನಿಯಾದಿಂದ ಗ್ರೀಸ್ ದೇಶಕ್ಕೆ ಆಗಮಿಸಿದ್ದು, ಭಯೋತ್ಪಾದನೆಯ ಬಗ್ಗೆ ಭಾರತದ ಶೂನ್ಯ ಸಹಿಷ್ಣುತೆಯ ಕುರಿತ ದೃಢನಿಶ್ಚಯದ ಮತ್ತು ರಾಜಿರಹಿತ ನೀತಿಯನ್ನು ಒತ್ತಿ ಹೇಳಿದೆ.

ashwinistudioputtur

ಜಾಹೀರಾತು

ರಷ್ಯಾ, ಸ್ಲೊವೇನಿಯಾ ಭೇಟಿ ಬಳಿಕ ಗ್ರೀಸ್‌ ಗೆ ಬಂದಿಳಿದ ಸರ್ವಪಕ್ಷ ನಿಯೋಗವನ್ನು ಭಾರತದ ರಾಯಭಾರಿ ಅಧಿಕಾರಿ ರುದ್ರೇಂದ್ರ ಟಂಡನ್ ಬರಮಾಡಿಕೊಂಡರು. ಆ ಬಳಿಕ ನಿಯೋಗವು ಹೆಲೆನಿಕ್ ರಿಪಬ್ಲಿಕ್ ಉನ್ನತ ಮಟ್ಟದ ಚರ್ಚೆಗಳಲ್ಲಿ ಭಾಗವಹಿಸಿದೆ. ನಿಯೋಗವು ಗ್ರೀಸ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳು, ಡೆಪ್ಯೂಟಿ ಮಿನಿಸ್ಟರ್‌ ಟಾಟೋಸ್ ಚಾಟ್ಜಿವಾಸಿಲಿಯೊ ಅವರೊಂದಿಗೆ ಸಭೆ ನಡೆಸಿ ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯ ಬಗ್ಗೆ ಸಮಗ್ರ ವಿವರಣೆ ನೀಡಿದೆ. ಭಯೋತ್ಪಾದನೆಯ ವಿರುದ್ದ ಭಾರತದ ಸ್ಪಷ್ಟ ನಿಲುವು, ಆಪರೇಷನ್ ಸಿಂದೂರ್ ಹಾಗೂ ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯನ್ನು ವಿವರವಾಗಿ ತೆರೆದಿಟ್ಟಿದೆ.

Muliya

ಜಾಹೀರಾತು

ಇದಾದ ನಂತರ ನಿಯೋಗವು ಗ್ರೀಕ್, ಹೆಲೆನಿಕ್ ಫೌಂಡೇಶನ್ ಫಾರ್ ಯುರೋಪಿಯನ್ ಅಂಡ್ ಫಾರಿನ್ ಪಾಲಿಸಿ (ELIAMEP)ನ ಮಹಾನಿರ್ದೇಶಕಿ ಮಾರಿಯಾ ಗವೌನೆಲಿ ಹಾಗೂ ಅವರ ತಂಡ, ಸಂಸತ್ತಿನ ಪ್ರಮುಖ ಸದಸ್ಯರು, ಪ್ರಮುಖ ನೀತಿ ತಜ್ಞರು, ವಿಚಾರವಂತರು-ಚಿಂತಕರರು ಹಾಗೂ ಮಾಧ್ಯಮದೊಂದಿಗೆ ಸರಣಿ ಸಭೆಗಳನ್ನು ನಡೆಸಿ ಭಯೋತ್ಪಾದನೆ ವಿರುದ್ಧದ ಭಾರತದ ಸಮರವನ್ನು ಸ್ಪಷ್ಟವಾಗಿ ಮನವರಿಕೆ ಮಾಡಿದೆ. ಆ ಮೂಲಕ, ಭಾರತದ ದೃಢವಾದ ಭಯೋತ್ಪಾದನಾ ವಿರೋಧಿ ಸಿದ್ಧಾಂತವನ್ನು ಪುನರುಚ್ಚರಿಸಿದೆ. ದಾಳಿಗೆ ನೇರ ಪ್ರತಿಕ್ರಿಯೆಯಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯು ಸಮರ್ಥನೀಯ ಮತ್ತು ಪೂರ್ವಯೋಜಿತ ಕ್ರಮ. ಇದು ಭಾರತದ ಸಮನ್ವಯ ನ್ಯಾಯದ ತತ್ವಗಳಿಗೆ ಅನುಗುಣವಾಗಿದೆ ಎಂದು ನಿಯೋಗ ಸ್ಪಷ್ಟಪಡಿಸಿದೆ.

vishnu studio

ಜಾಹೀರಾತು

ಭಾರತದ ಏಕತೆ, ಶಾಂತಿಗೆ ಅಚಲವಾದ ಬದ್ಧತೆಯನ್ನು ಮತ್ತು ಜಾಗತಿಕ ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸುವ ದೃಢ ಸಂಕಲ್ಪಕ್ಕೆ ಹಾಗೂ ಭಯೋತ್ಪಾದನೆ ಎಂಬ ಜಾಗತಿಕ ಪಿಡುಗನ್ನು ಎದುರಿಸಲು ಅಂತಾರಾಷ್ಟ್ರೀಯ ಸಮುದಾಯವು ಒಂದಾಗಬೇಕೆಂಬ ಭಾರತದ ನಿಲುವಿಗೆ ಗ್ರೀಸ್ ದೇಶ ಕೂಡ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಉಗ್ರರಿಗೆ ಪೋಷಣೆ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಅಭಿಪ್ರಾಯ ರೂಪಿಸುವ ಕೇಂದ್ರ ಸರ್ಕಾರದ ಪ್ರಯತ್ನದ ಭಾಗವಾಗಿ ಸರ್ವಪಕ್ಷಗಳ ನಿಯೋಗವು ಗ್ರೀಸ್‌ ಬಳಿಕ ಲಾಟ್ವಿಯಾ ಮತ್ತು ಸ್ಪೇನ್‌ಗೆ ಪ್ರಯಾಣಿಸಲಿದೆ.

camera center ad

ಜಾಹೀರಾತು

Poorna squash

ಜಾಹೀರಾತು

SendShare28Share
Previous Post

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In