• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

May 30, 2025
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

by ಪ್ರಜಾಧ್ವನಿ ನ್ಯೂಸ್
May 30, 2025
in ದಕ್ಷಿಣ ಕನ್ನಡ
0
ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ
74
SHARES
212
VIEWS
ShareShareShare

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅದ್ರಲ್ಲೂ ಮಂಗಳೂರು ಭಾಗದಲ್ಲಿ ನಿನ್ನೆ ರಾತ್ರಿ ಮಳೆ ಅಕ್ಷರಶಃ ಅಟ್ಟಹಾಸ ಮೆರೆದಿದೆ. ಉಳ್ಳಾಲ ತಾಲೂಕಿನಲ್ಲಿ ಭಾರೀ ಮಳೆಗೆ ಎರಡು ಮನೆಗಳ ಮೇಲೆ ಗುಡ್ಡ ಕುಸಿದ್ದು, ಅಮಾಯಕ ಜೀವಗಳನ್ನು ಬಲಿ ಪಡಿದಿದೆ. ಆರು ಜನರಿದ್ದ ಕುಟುಂಬದಲ್ಲಿ ಇಬ್ಬರು ಮೊಮ್ಮಕ್ಕಳು ಸೇರಿ ಅಜ್ಜಿ ಮೃತಪಟ್ಟಿದ್ದಾರೆ . ಸುಮಾರು 10 ಗಂಟೆ ಕಾರ್ಯಾಚರಣೆ ನಡೆಸಿ ಇದುವರೆಗೆ ಒಟ್ಟು ನಾಲ್ವರನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದೆ.

ashwinistudioputtur

ಜಾಹೀರಾತು

ಅಜ್ಜಿ ಪ್ರೇಮಾ ಪೂಜಾರಿ, ಮೊಮ್ಮಕ್ಕಳಾದ ಆರ್ಯನ್ ಮತ್ತು ಆರುಷ್​ ಮೃತರು. 10 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದ ಆರುಷ್​ ಕೂಡ ಆ್ಯಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾನೆ. ಅವಶೇಷಗಳಡಿ ಸಿಲುಕಿ ನರಳಾಡುತ್ತಿದ್ದ ತಾಯಿ ಅಶ್ವಿನಿಯನ್ನು ರಕ್ಷಣೆ ಮಾಡಲಾಗಿದೆ.
ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಮಳೆಯಿಂದ ಗುಡ್ಡ ಕುಸಿದು, ಪಕ್ಕದಲ್ಲೇ ಇದ್ದ ಕಾಂತಪ್ಪ ಪುಜಾರಿ ಅನ್ನೋರ ಮನೆಮೇಲೆ ಬಿದ್ದಿದೆ. ಗುಡ್ಡ ಕುಸಿಯುವ ದೊಡ್ಡ ಶಬ್ಧ ಕೇಳಿ ಕಾಂತಪ್ಪ ಪೂಜಾರಿ ಎದ್ದು ಹೊರಗೆ ಓಡಿ ಬಂದಿದ್ದಾರೆ. ಅಷ್ಟರಲ್ಲೇ ಗುಡ್ಡದ ಹೊಡೆತಕ್ಕೆ ಇಡೀ ಮನೆಯೇ ಕುಸಿದು ಬಿದ್ದಿದೆ. ಕಾಂತಪ್ಪ ಪೂಜಾರಿ ಹೊರಗೆ ಓಡಿ ಬರುಷ್ಟರಲ್ಲಿ ಅವರ ಮೇಲೂ ಮನೆಯ ಸ್ಲ್ಯಾಬ್ ಬಿದ್ದಿದೆ. ಸದ್ಯ ಕಾಂತಪ್ಪ ಪೂಜಾರಿ ಕಾಲು ಮುರಿದಿದ್ದು ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮನೆ ಕುಸಿದು ಕಾಂತಪ್ಪ ಪೂಜಾರಿ ಪತ್ನಿ ಪ್ರೇಮಾ ಮೃತಪಟ್ಟಿದ್ದಾರೆ.

ಕಾಂತಪ್ಪ ಪೂಜಾರಿ ಪುತ್ರ ಸೀತಾರಾಮ್ ಪೂಜಾರಿ ಬಚಾವ್ ಆಗಿದ್ದರು. ಇನ್ನು ಅವಶೇಷಗಳಡಿ ಸಿಲುಕಿ ನರಳಾಡುತ್ತಿದ್ದ ಅಶ್ವಿನಿ ಅವರನ್ನು ಇದೀಗ ರಕ್ಷಣೆ ಮಾಡಲಾಗಿದೆ.

8722552464 Astrloger

ಜಾಹೀರಾತು

ರಾತ್ರಿ 4.30 ರಸುಮಾರಿಗೆ ಮನೆ ಕುಸಿದಿದೆ. ಆದರೆ ಈ ಪ್ರದೇಶ ದುರ್ಗಮವಾಗಿರೋದ್ರಿಂದ ಜೆಸಿಬಿ ಆಗಲಿ, ವಾಹನ ಹೋಗಲು ಜಾಗ ಇರಲಿಲ್ಲ. ಮೇಲಾಗಿ ಮಳೆ ಕೂಡ ಸುರಿಯುತ್ತಿತ್ತು. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಹೀಗಾಗಿ ರಾತ್ರಿಯಿಂದಲೇ ತಾಯಿ ಅಶ್ವಿನಿ ಮತ್ತು ಇಬ್ಬರು ಮಕ್ಕಳಾದ ಆರ್ಯನ್ ಮತ್ತು ಆರುಷ್ ಅವಶೇಷಗಳಡಿ ಸಿಲುಕಿದ್ದರು.

ಅರೆ ಪ್ರಜ್ಞಾವಸ್ತೆಯಲ್ಲಿದ್ದ ಅಶ್ವಿನಿ ಗಂಡನಿಗೆ ಎಲ್ಲಿದ್ದೀರಾ, ಮಕ್ಕಳು ಎಲ್ಲಿವೆ ಅಂತಾ ಕೂಗುತ್ತಿದ್ದರು. ಏನೂ ಅರಿಯದ ಒಂದುವರೆ ವರ್ಷದ ಪುಟ್ಟ ಕಂದಮ್ಮ ಆರುಷ್ ಅಲ್ಲಿ ಏನಾಗ್ತಿದೆ ಅನ್ನೋದು ಅರಿವಿಲ್ಲದೆ ಕೈ ಆಡಿಸುತ್ತಾ ಕಿರುಚಾಡುತ್ತಿದ್ದ ದೃಶ್ಯ, ಕಲ್ಲು ಹೃದಯವನ್ನೂ ಕರಗಿಸುವಂತಿತ್ತು.

ವಿಷ್ಯ ತಿಳಿದು ಆಸೀಫ್ ಅನ್ನೋ ಸ್ಥಳೀಯರು ತಾಯಿ ಮಗು ಸಿಲುಕಿದ ಸ್ಥಳಕ್ಕೆ ಕಷ್ಟ ಪಟ್ಟು ತೆರಳಿದ್ದಾರೆ. ಈ ವೇಳೆ ತಾಯಿ ಅಶ್ವಿನಿಗೆ ನೀರು ಕೊಟ್ಟು ಸಂತೈಸಿದ್ದಾರೆ. ಆದರೆ ಮನೆಯೇ ಆಕೆ ಮೇಲೆ ಕುಸಿದು ಅರ್ಧ ಮಾತ್ರ ಹೊರಗೆ ಇದ್ದಿದ್ರಿಂದ ಆಕೆಯನ್ನ ಹೊರಗೆ ತೆಗೆಯಲು ಆಗಲಿಲ್ಲ. ಈ ವೇಳೆ ಈ ತಾಯಿ ನನ್ನನ್ನ ಬಿಟ್ಟು ಬಿಡಿ, ಮಕ್ಕಳನ್ನ ರಕ್ಷಿಸಿ ಅಂತಾ ಅಂಗಲಾಚಿದ್ದರು.

ದುರಂತ ಅಂದರೆ ಮನೆ ಕುಸಿದು ಅಸ್ವಸ್ಥಗೊಂಡಿದ್ದ ಅಶ್ವಿನಿಯ ಪುತ್ರ ಆರ್ಯನ್ ಕೊನೆಯುಸಿರು ಎಳೆದಿದ್ದ. ನಿರಂತರ ಕಾರ್ಯಾಚರಣೆ ನಡೆಸಿ, ಆರ್ಯನ್ ಮೃತದೇಹವನ್ನ ಹೊರಗೆ ತೆಗೆಯಲಾಗಿತ್ತು. ಬಳಿಕ ಕೆಲವೇ ಹೊತ್ತಿನಲ್ಲಿ ಅಶ್ವಿನಿ ತೋಳಿನಲ್ಲಿದ್ದ ಮತ್ತೊಂದು ಮಗು ಆರುಷ್​ನನ್ನ ಎಸ್​ಡಿಆರ್​ಎಫ್​, ಎನ್​ಡಿಆರ್​​ಎಫ್​​ ಸಿಬ್ಬಂದಿ ರಕ್ಷಣೆ ಮಾಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದೆ.

Muliya

ಜಾಹೀರಾತು

SendShare30Share
Previous Post

ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

Next Post

ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In